Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:47 - ದೆವಾಚಿ ಖರಿ ಖಬರ್

47 ಅಪ್ನಾಚ್ಯಾ ಧನಿಯಾಸಾಟ್ನಿ ಕಾಯ್ ಕರುಚೆ ಮನುನ್, ಆಳಾಕ್ ಗೊತ್ತ್ ರ್‍ಹಾತಾ, ಖರೆ ತೊ ಅಪ್ನಿಚ್ ತಯಾರ್ ನಸ್ತಾನಾ ತೆ ಕರಿನಾ, ತರ್ ತೆಕಾ ಲೈ ವಾಯ್ಟ್ ಮಾರ್ ಪಡ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 “ಸೇವಕನು ಯಜಮಾನನ ಇಷ್ಟಾರ್ಥವನ್ನು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಇದ್ದರೆ ಕಠಿಣ ಶಿಕ್ಷೆಗೆ ಗುರಿಯಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ತನ್ನ ಯಜಮಾನನ ಚಿತ್ತವನ್ನು ತಿಳಿದ ಆಳು ಸಿದ್ಧಮಾಡದೆಹೋದರೆ ಅಥವಾ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಅವನು ಬಹಳ ಪೆಟ್ಟು ತಿನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 “ತನ್ನ ಯಜಮಾನನು ತನ್ನಿಂದ ಏನು ಅಪೇಕ್ಷಿಸುತ್ತಾನೆ ಎಂಬುದು ಆ ಸೇವಕನಿಗೆ ಗೊತ್ತಿತ್ತು. ಆದರೆ ಅವನು ತನ್ನನ್ನು ಸಿದ್ಧಪಡಿಸಿಕೊಳ್ಳಲಿಲ್ಲ ಮತ್ತು ತನ್ನ ಕೆಲಸವನ್ನು ಪೂರೈಸಲು ಪ್ರಯತ್ನಿಸಲಿಲ್ಲ. ಆದ್ದರಿಂದ ಅವನು ಕಠಿಣ ದಂಡನೆಗೆ ಗುರಿಯಾಗುವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 “ತನ್ನ ಯಜಮಾನನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ, ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳಿಗೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:47
14 ತಿಳಿವುಗಳ ಹೋಲಿಕೆ  

ತಸೆ ಮನುನ್ ಬರೆ ಕರುಚೆ ಮನುನ್ ಗೊತ್ತ್ ರ್‍ಹಾವ್ನ್‌ಬಿ ಕರಿನಸ್ತಾನಾ ರ್‍ಹಾತಲೆ ಪಾಪ್. .


ತೆಂಕಾ ಜೆಜುನ್ “ತುಮಿ ಕುಡ್ಡೆ ಮನುನ್ ರ್‍ಹಾಲ್ಯಾರ್, ತುಮಿ ಚುಕಿದಾರ್ ಹೊಯ್‍ನ್ಯಾಶಿ, ಖರೆ ಅನಿಬಿ ತುಮಿ ತುಮ್ಚಿ ನದರ್ ಬರಿಚ್ ಮನುನ್ ಮನ್ತ್ಯಾಶಿ ತರ್, ತುಮಿ ಚುಕ್ ಚಿಂತುನ್ ಹಾಸಿ” ಮಟ್ಲ್ಯಾನ್.


ಜೊ ಕೊನ್ ಮಾಕಾ ಇನ್ಕಾರ್ ಕರುನ್, ಮಾಜ್ಯಾ ತೊಂಡಾತ್ನಾ ಯೆಲ್ಲಿ ಶಬ್ದಾ ಮಾನುನ್ ಘೆಯ್ನಾ ತ್ಯಾಚ್ ಮಾಜ್ಯಾ ಗೊಸ್ಟಿಯಾ ತೆಂಚಿ ನಿತ್ ಕರ್‍ತಲೊ ಎಕ್ಲೊ ಹಾಯ್, ಆಕ್ರಿಚ್ಯಾ ದಿಸಿ ಮಿಯಾ ಬೊಲಲ್ಲ್ಯಾ ಗೊಸ್ಟಿಯಾಚ್ ತೆಚಿ ನಿತ್ ಹೊಯ್ ಸಾರ್ಕಿ ಕರ್‍ತಾತ್!


ಅದ್ಲ್ಯಾ ಕಾಲಾತ್ಲ್ಯಾ ಲೊಕಾನಿ ದೆವಾಕ್ ಅರ್ತ್‍ ಕರುನ್ ಘೆವ್ಕ್ ನಾತ್, ಖರೆ ದೆವಾನ್ ತೆಕಾ ಸಗ್ಳೆ ಧ್ಯಾನ್ ದಿವ್ಕ್ ನಾ, ಅತ್ತಾ ತರಿಬಿ ಜಗಾತ್ಲ್ಯಾ ಸಗ್ಳ್ಯಾಕ್ಡೆ ಬಿ ದೆವಾಕ್ಡೆ ಮನ್ ಪರ್ತುನ್ ಘೆವ್ಚೆ ಮನುನ್ ತೆನಿ ಹುಕುಮ್ ದಿಲಾ.


ತೆಕಾ ಜೆಜುನ್, “ತುಕಾ ಮಾಜೆ ವರ್ತಿ ಅದಿಕಾರ್ ಹಾಯ್ ಕಶ್ಯಾಕ್ ಮಟ್ಲ್ಯಾರ್, ದೆವಾನ್ ತೊ ಅದಿಕಾರ್ ತುಕಾ ದಿಲ್ಯಾನಾಯ್, ತೆಚೆಸಾಟ್ನಿ ಜೊ ಕೊನ್ ಮಾಕಾ ತುಜ್ಯಾ ಹಾತಿತ್ ಒಪ್ಸುನ್ ದಿಲ್ಯಾನಾಯ್ ತೆಕಾ ಮೊಟೊ ಪಾಪ್ ಲಾಗ್ತಾ”.


ಪೆದ್ರುನ್ ಜೆಜುಕ್ “ಧನಿಯಾ, ಹಿ ಕಾನಿ ಅಮ್ಕಾ ಸಮಂದ್‍ ಪಡ್ತಾ ಕಾಯ್, ಸಗ್ಳ್ಯಾಕ್ನಿಬಿ ಸಮಂದ್ ಪಡ್ತಾ?” ಮಟ್ಲ್ಯಾನ್.


ತನ್ನಾ ತ್ಯಾ ಆಳಾಕ್ ಗೊತ್ತ್ ನಸಲ್ಲ್ಯಾ ಎಳಾರ್, ಧನಿ ಯೆತಾ, ಅನಿ ತೆಚೆ ತುಕ್ಡೆ ತುಕ್ಡೆ ಕರ್‍ತಾ ಅನಿ ಎಕ್ ದಿಸ್ ವಿಶ್ವಾಸ್ ಘಾತ್ಕ್ಯಾಂಚ್ಯಾ ಜಾಗ್ಯಾರ್, ತೆಕಾ ಥವ್ತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು