Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:55 - ದೆವಾಚಿ ಖರಿ ಖಬರ್

55 ದಕ್ಷಿನ್ ದಿಕ್ಕಾಕ್ನಾ ವಾರೊ ಯೆವ್ಕ್ ಚಾಲು ಹೊಲೊ ಮಟ್ಲ್ಯಾರ್, ಅತ್ತಾ ಗರ್‍ಮಿ ಚಾಲು ಹೊತಾ, ಮನುನ್ ತುಮಿ ಮನ್ತ್ಯಾಶಿ, ಅನಿ ತಸೆಚ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ದಕ್ಷಿಣ ದಿಕ್ಕಿನಿಂದ ಗಾಳಿ ಬೀಸಲಾಗಿ ಸೆಕೆ ಹುಟ್ಟುತ್ತದೆ ಅನ್ನುತ್ತೀರಿ. ಅದೂ ಹಾಗೆಯೇ ಆಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ದಕ್ಷಿಣ ದಿಕ್ಕಿನ ಗಾಳಿ ಬೀಸಿದಾಗ ಉರಿಬಿಸಿಲು ಎನ್ನುತ್ತೀರಿ; ಅಂತೆಯೇ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ದಕ್ಷಿಣ ದಿಕ್ಕಿನ ಗಾಳಿ ಬೀಸಲಾಗಿ ಸೆಕೆ ಹುಟ್ಟುವದು ಅನ್ನುತ್ತೀರಿ; ಅದೂ ಆಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ದಕ್ಷಿಣ ದಿಕ್ಕಿನಿಂದ ಗಾಳಿ ಬೀಸತೊಡಗಿದಾಗ, ‘ಈ ದಿನ ತುಂಬಾ ಸೆಕೆ ಇರುವುದು’ ಎನ್ನುತ್ತೀರಿ. ಅಂತೆಯೇ ಸೆಕೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ದಕ್ಷಿಣ ದಿಕ್ಕಿನ ಗಾಳಿ ಬೀಸುವುದನ್ನು ನೀವು ನೋಡಿ, ‘ಸೆಕೆಯಾಗುತ್ತದೆ,’ ಎನ್ನುತ್ತೀರಿ, ಅದು ಹಾಗೆ ಆಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:55
3 ತಿಳಿವುಗಳ ಹೋಲಿಕೆ  

“ಅಮಿ ಸಕ್ಕಾಳ್ಚ್ಯಾನ್ ನಿಂಬ್ರಾತ್ ಅನಿ ಗರ್‍ಮಿತ್ ಕಾಮ್ ಕರ್ಲಾಂವ್, ಅನಿ ಹೆನಿ ಖಾಲಿ ಎಕುಚ್ ಎಕ್ ತಾಸ್ ಕಾಮ್ ಕರ್‍ಲ್ಯಾನಾತ್ ತೆಕಾಬಿ ಅಮ್ಕಾಬಿ ತವ್ಡಿಚ್ ಮಜುರಿ ದಿಲೆ”. ಮಟ್ಲ್ಯಾನಿ.


ಖರೆ ತುಮಿ ಎಕ್ ಗರ್ಜೆತ್ ಹೊತ್ತ್ಯಾ ಮಾನ್ಸಾಕ್ ಮಜತ್ ಕರ್‍ತಾನಾ, ತುಮ್ಚ್ಯಾ ಉಜ್ವ್ಯಾ ಹಾತಾನ್ ದಿಲ್ಲೆ ರೊಡ್ಡ್ಯಾ ಹಾತಿಕ್ ಸೈತ್ ಕಳುಕ್ ದಿ ನಸ್ತಾನಾ ಕರಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು