ಲೂಕ 12:56 - ದೆವಾಚಿ ಖರಿ ಖಬರ್56 ಕುಸ್ಡ್ಯಾನೊ! ತುಮಿ ಜಿಮ್ನಿಕ್, ಅನಿ ಮಳ್ಬಾಕ್ ಬಗುನ್, ಖಲಿ ದಿಸಾ ಕನ್ನಾ ಯೆತ್ಯಾತ್ ಮನುನ್ ಕಳ್ವುನ್ ಘೆತ್ಯಾಶಿ; ತಸೆ ಜಾಲ್ಯಾರ್, ಹ್ಯಾ ಎಳಾಚ್ಯಾ ವಿಶಯಾತ್ ತುಮ್ಕಾ ಕಶ್ಯಾಕ್ ಕಳ್ವುನ್ ಘೆವ್ಕ್ ಹೊಯ್ನಾ ಹೊಲಾ?” ಮನುನ್ಬಿ ತೆಂಕಾ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 ಕಪಟಿಗಳೇ, ನೀವು ಭೂಮ್ಯಾಕಾಶಗಳ ಲಕ್ಷಣಗಳನ್ನು ಸರಿಯಾಗಿ ಅರಿತುಕೊಳ್ಳಬಲ್ಲಿರಿ, ಆದರೆ ಪ್ರಸ್ತುತ ಕಾಲವನ್ನು ವಿವರಿಸುವ ಸಾಮರ್ಥ್ಯವನ್ನು ಹೊಂದದೆ ಹೋಗಿದ್ದಿರಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)56 ಆಷಾಢಭೂತಿಗಳೇ, ಭೂಮ್ಯಾಕಾಶಗಳ ಲಕ್ಷಣಗಳನ್ನು ನೀವು ಸರಿಯಾಗಿ ಅರಿತುಕೊಳ್ಳಬಲ್ಲಿರಿ. ಆದರೆ ಪ್ರಸ್ತುತ ಕಾಲವನ್ನು ಅರ್ಥಮಾಡಿಕೊಳ್ಳಲಾರಿರಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)56 ಕಪಟಿಗಳು ನೀವು, ಭೂಮ್ಯಾಕಾಶಗಳ ಭಾವವನ್ನು ಶೋಧಿಸುವದಕ್ಕೆ ನಿಮಗೆ ಗೊತ್ತಿರುವಲ್ಲಿ ಈ ಸಮಯವನ್ನು ಶೋಧಿಸುವದಕ್ಕೆ ನಿಮಗೆ ಯಾಕೆ ಗೊತ್ತಿಲ್ಲ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್56 ನೀವು ಕಪಟಿಗಳು! ಹವಾಮಾನವನ್ನು ತಿಳಿದುಕೊಳ್ಳಬಲ್ಲ ನೀವು ಈಗ ನಡೆಯುತ್ತಿರುವುದನ್ನು ಗ್ರಹಿಸಿಕೊಳ್ಳಲು ಸಾಧ್ಯವಿಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ56 ಕಪಟಿಗಳೇ! ಭೂಮ್ಯಾಕಾಶಗಳ ಲಕ್ಷಣಗಳನ್ನು ನೀವು ಗ್ರಹಿಸಬಲ್ಲಿರಿ, ಆದರೆ ಈ ಕಾಲವನ್ನು ನೀವು ವಿವೇಚಿಸದಿರುವುದು ಹೇಗೆ? ಅಧ್ಯಾಯವನ್ನು ನೋಡಿ |