Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:7 - ದೆವಾಚಿ ಖರಿ ಖಬರ್

7 ತುಮ್ಚ್ಯಾ ಟಕ್ಲ್ಯಾಚಿ ಕೆಸಾ ಸೈತ್ ಮೆಜುನ್ ಥವಲ್ಲಿ ಹಾತ್, ತೆಚೆಸಾಟ್ನಿ ಭಿಂವ್ನಕಾಶಿ,ತುಮಿ ಗುಬ್‍ಯಾಂಚ್ಯಾನ್ಕಿ ಲೈ ಕಿಮ್ತಿಚೆ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಷ್ಟುಮಾತ್ರವಲ್ಲ, ನಿಮ್ಮ ತಲೆ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ, ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅಷ್ಟುಮಾತ್ರವಲ್ಲ, ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿಮ್ಮ ತಲೇಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಹೆದರಬೇಡಿರಿ; ಬಹಳ ಗುಬ್ಬಿಗಳಿಗಿಂತ ನೀವು ಹೆಚ್ಚಿನವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹೌದು, ನಿಮ್ಮ ತಲೆಯಲ್ಲಿ ಎಷ್ಟು ಕೂದಲುಗಳಿವೆ ಎಂಬುದು ಸಹ ದೇವರಿಗೆ ಗೊತ್ತಿದೆ. ಹೆದರಬೇಡಿರಿ. ನೀವು ಅನೇಕ ಗುಬ್ಬಿಗಳಿಗಿಂತ ಹೆಚ್ಚು ಬೆಲೆಯುಳ್ಳವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ತಲೆಯ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿರಿ; ಅನೇಕ ಗುಬ್ಬಿಗಳಿಗಿಂತಲೂ ನೀವು ಎಷ್ಟೋ ಮೌಲ್ಯವುಳ್ಳವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:7
10 ತಿಳಿವುಗಳ ಹೋಲಿಕೆ  

ಬಗಾ ತ್ಯಾ ಫಾಂಕ್ರಾಕ್ನಿ: ತೆನಿ ಭ್ಹಿಂಯ್ ಪೆರಿನ್ಯಾತ್, ನಾ ಪಿಕ್ಕ್ ಕಾತ್ರಿನಾತ್ ಪಿಕ್ಕ್ ಗೊಳಾ ಕರುನ್ ತಟ್ಟ್ಯಾತ್ನಿ ಥವ್ನ್ ಘೆಯ್‍ನ್ಯಾತ್; ಜಾಲ್ಯಾರ್‍ಬಿ ತುಮ್ಚೊ ಸರ್‍ಗಾ ವೈಲೊ ಬಾಬಾ ತೆಂಕಾ ಬಾಳಗ್ತಾ! ಫಾಕ್ರಾಂಚ್ಯಾನ್ಕಿ ಕವ್ಡೆಕಿ ಕಿಮ್ತಿಚೆ ತುಮಿ, ಹೊಯ್ ಕಾಯ್ ನ್ಹಯ್?


ಖರೆ ತುಮ್ಚ್ಯಾ ಟಕ್ಲ್ಯಾಚ್ಯಾ ಎಕ್ ಕೆಸಾಕ್ ಸೈತ್ ಧಕ್ಕೊ ಹೊಯ್ನಾ.


ಅತ್ತಾ ಮಿಯಾ ತುಮ್ಚ್ಯಾಕ್ಡೆ ಮಾಗ್ತಾ ಉಲ್ಲೆ ತರಿಬಿ ಜೆವಾನ್ ಕರುಕ್ ಪಾಜೆ ತುಮಿ ಝಿತ್ತೆ ರಾವ್ಚೆ ಹೊಲ್ಯಾರ್ ಜೆವಾನ್ ಕರುಕ್ ಪಾಜೆ ತುಮ್ಚ್ಯಾತ್ಲ್ಯಾ ಎಕ್ಲ್ಯಾಚೆಬಿ ಟಕ್ಲ್ಯಾತ್ಲೆ ಎಕ್ ಕೆಸ್‍ಬಿ ಕಳ್ದುನ್ ಘೆಯ್ನ್ಯಾಶಿ ಮನುನ್ ಮಿಯಾ ತುಮ್ಕಾ ಸಾಂಗ್ತಾ ಮಟ್ಲ್ಯಾನ್.


ಎಕ್ ಮಾನುಸ್ ಬಕ್ರ್ಯಾಚ್ಯಾನ್ಕಿ ಕವ್ಡೊಕಿ ಕಿಮ್ತಿಚೊ! ತಸೆಹೊಲ್ಯಾರ್, ಅಮ್ಚೊ ಖಾಯ್ದೊ ಅರಾಮ್ ಘೆತಲ್ಯಾ ದಿಸಿ, ಅನಿಎಕ್ಲ್ಯಾಚೆ ಬರೆ ಕರುಚೆ ಮನುನ್ ಮನ್ತಾ ಮನುನ್ ಹೊಲೆ.” ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು