Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 12:8 - ದೆವಾಚಿ ಖರಿ ಖಬರ್

8 ಸಗ್ಳ್ಯಾ ಲೊಕಾಂಚ್ಯಾ ಮದ್ದಿ ತುಮಿ ಮಾಜೆ ಮನುನ್ ಸಾಂಗಟಲ್ಲ್ಯಾನೊ, ಮಿಯಾ ತುಮ್ಕಾ ಗೊಸ್ಟ್ ದಿತಾ, ಮಾನ್ಸಾಚೊ ಲೆಕ್‍ಬಿ ದೆವಾಚ್ಯಾ ದುತಾಂಚ್ಯಾ ಇದ್ರಾಕ್ ತುಮಿ ಅಪ್ನಾಚಿ ಲೊಕಾ ಮನುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಮನುಷ್ಯಕುಮಾರನು ಸಹ ಆ ವ್ಯಕ್ತಿಯನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಯಾವನು ಜನರ ಮುಂದೆ ಬಹಿರಂಗವಾಗಿ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಅವನನ್ನು ನರಪುತ್ರನು ಸಹ ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ನಿಮಗೆ ಹೇಳುತ್ತೇನೆ, ಯಾವನು ಮನುಷ್ಯರ ಮುಂದೆ ತಾನು ಯೇಸುವಿನವನೆಂದು ಒಪ್ಪಿಕೊಳ್ಳುವನೋ ಮನುಷ್ಯಕುಮಾರನು ಸಹ ಅವನನ್ನು ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನಾನು ನಿಮಗೆ ಹೇಳುವುದೇನೆಂದರೆ, ಯಾವನಾದರೂ ಬೇರೆಯವರ ಎದುರಿನಲ್ಲಿ ತಾನು ನನ್ನವನೆಂದು ಹೇಳಿದರೆ, ನಾನು ಸಹ ಅವನನ್ನು ನನ್ನವನೆಂದು ದೇವದೂತರ ಮುಂದೆ ಹೇಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಆದರೆ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಳ್ಳುವ ಪ್ರತಿಯೊಬ್ಬರನ್ನು, ಮನುಷ್ಯಪುತ್ರನಾದ ನಾನು ಸಹ ದೇವದೂತರ ಮುಂದೆ ನನ್ನವರೆಂದು ಒಪ್ಪಿಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 12:8
13 ತಿಳಿವುಗಳ ಹೋಲಿಕೆ  

ಕೊನ್ ದೆವಾಚ್ಯಾ ಲೆಕಾಕ್ ತಿರಸ್ಕಾರ್ ಕರ್ತಾ, ತೊ ಬಾಬಾಕ್ಬಿ ತಿರಸ್ಕಾರ್ ಕರ್ತಾ,ಲೆಕಾಕ್ ಕೊನ್ ಒಪ್ಪುನ್ ಘೆತಾ ತೊ ಬಾಬಾಕ್ಬಿ ಒಪ್ಪುನ್ ಘೆತಾ.


ಆಕ್ರಿಕ್ ಪತರ್ ಕಸ್ಟ್ ಸೊಸುನ್ ಘೆತಲೆ ಹೊಲ್ಯಾರ್ ಅಮಿ ತೆಚ್ಯಾ ವಾಂಗ್ಡಾ ರಾಜ್ವಟ್ ಚಾಲ್ವುತಾಂವ್, ಅಮಿ ತೆಕಾ ತಿರಸ್ಕಾರ್ ಕರ್ಲ್ಯಾರ್, ತೊಬಿ ಅಮ್ಕಾ ತಿರಸ್ಕಾರ್ ಕರ್‍ತಾ.


ತಸೆಚ್, ಮಿಯಾ ತುಮ್ಕಾ ಸಾಂಗ್ತಾ, ಎಕ್ ಪಾಪಿ ಮಾನುಸ್, ಅಪ್ನಾಚೆ ಜಿವನ್ ಬದ್ಲುನ್ ಬರೊ ಹೊಲ್ಲ್ಯಾ ತನ್ನಾ, ದೆವಾಚ್ಯಾ ದುತಾಕ್ನಿ ಲೈ ಕುಶಿ ಹೊತಾ.


ತುಮಿ ಖೈ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ ಮನುನ್ ಮಾಕಾ ಗೊತ್ತ್ ಹಾಯ್. ಥೈ ಸೈತಾನಾಚೆ ಸಿವಾಸನ್ ಹಾಯ್. ತಿಯಾ ಕನ್ನಾಬಿ ಮಾಕಾ ವಿಶ್ವಾಸಾನ್ ರ್‍ಹಾಲೆಯ್. ತ್ಯಾ ಸೈತಾನ್ ರ್‍ಹಾತಲ್ಯಾ ಜಾಗ್ಯಾರ್ ಅಂತಿಪಸ್ ಮನ್ತಲ್ಯಾಕ್ ಮಾಜಿ ಎಕ್ ಸಾಕ್ಷಿ ಹೊವ್ನ್ ಜಿವಾನಿ ಮಾರ್‍ಲ್ಯಾನಿ ಜಾಲ್ಯಾರ್‍ಬಿ ತುಮಿ ತ್ಯಾ ಎಳಾರ್ ತುಮ್ಚೊ ಮೊಟೊ ವಿಶ್ವಾಸ್ ಮಾಜೆ ವೈನಾ ಕಳ್ದುನ್ ಘೆವ್ಕನ್ಯಾಶಿ.


ತುಮ್ಕಾ ಕಸ್ಟ್ ಸೊಸುಕ್ ಪಾಜೆ ಮನುನ್ ತುಮಿ ಭಿಂವ್ನಕಾಶಿ.ಆಯ್ಕಾ! ತುಮ್ಚ್ಯಾತ್ಲ್ಯಾ ಉಲ್ಲ್ಯಾಕ್ನಿ ಬಂದಿಖಾನ್ಯಾತ್ ಘಾಲಿ ಸರ್ಕೆ ಕರುನ್ ಗಿರೊ ತುಮ್ಚಿ ಪರಿಕ್ಷಾ ಕರ್ತಾ ಅನಿ ಧಾ ದಿಸಾತ್ನಿ ಮಟ್ಲ್ಯಾರ್ ತುಮ್ಚೊ ತರಾಸಾಚೊ ಎಳ್ ಸರ್ತಾ. ಮರಿ ಪತರ್‍ಬಿ ತುಮಿ ಮಾಕಾ ವಿಶ್ವಾಸಾನ್ ರ್‍ಹಾವಾ ಅನಿ ಜಿಕಲ್ಲ್ಯಾಚೆ ಮುಕುಟ್ ಮನುನ್ ಜಿವ್ ಮಿಯಾ ತುಮ್ಕಾ ದಿತಾ.


ತನ್ನಾ ಜೆಜುನ್ ತೆಕಾ, “ಕೊಲ್ಯಾಕ್ನಿ ಢುರೆ ಹಾತ್ ಮಳ್ಬಾ ವೈಲ್ಯಾ ಫಾಂಕ್ರಾಕ್ನಿ ಘಂಟೆ ಹಾತ್, ಖರೆ ಮಾನ್ಸಾಚೊ ಲೆಕ್ ಮನುನ್ ಬಲ್ವುತಲ್ಯಾ ಮಾಕಾ ಟಕ್ಲೆ ಟೆಕುಕ್ ಸೈತ್ ಜಾಗೊ ನಾ”. ಮನುನ್ ಸಾಂಗ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು