Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:11 - ದೆವಾಚಿ ಖರಿ ಖಬರ್

11 ಎಕ್ ಗಿರೊಲಾಗಲ್ಲಿ ಬಾಯ್ಕೊಮನುಸ್ ಹೊತ್ತಿ, ತೆನಿ ತಿಕಾ ಅಟ್ರಾ ವರ್ಸಾ ಅರಾಮನತ್ತ್ಯಾ ಸಾರ್ಕೆ ಕರಲ್ಲ್ಯಾನ್, ತಿ ಬಾಗುನ್ ಗೆಲ್ಲಿ, ತಿಕಾ ವಟ್ಟೊಚ್ ಇಬೆ ರಾವ್ಕ್ ಹೊಯ್ನಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಲ್ಲಿ ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ಬಾಧಿತಳಾಗಿ ಬೆನ್ನು ಬಗ್ಗಿ ಹೋಗಿ ಗೂನಿಯಾಗಿದ್ದು ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದ ಒಬ್ಬ ಹೆಂಗಸು ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹದಿನೆಂಟು ವರ್ಷಗಳಿಂದ ದೆವ್ವಪೀಡಿತಳಾಗಿ ನರಳುತ್ತಿದ್ದ ಒಬ್ಬ ಮಹಿಳೆ ಅಲ್ಲಿದ್ದಳು. ಆಕೆ ಒಬ್ಬ ಗೂನಿ; ನೆಟ್ಟಗೆ ನಿಲ್ಲಲು ಸ್ವಲ್ಪವೂ ಆಗುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಲ್ಲಿ ಹದಿನೆಂಟು ವರುಷಗಳಿಂದ ದೆವ್ವ ಬಡಿದು ಮೈಯಲ್ಲಿ ರೋಗವುಳ್ಳ ಒಬ್ಬ ಸ್ತ್ರೀಯು ಇದ್ದಳು. ಆಕೆಯು ನಡುಬೊಗ್ಗಿಹೋಗಿ ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೆವ್ವದಿಂದ ಪೀಡಿತಳಾಗಿದ್ದ ಒಬ್ಬ ಸ್ತ್ರೀ ಅಲ್ಲಿದ್ದಳು. ಆ ದೆವ್ವದಿಂದಾಗಿ ಆಕೆಗೆ ಹದಿನೆಂಟು ವರ್ಷಗಳಿಂದ ನಡು ಬಗ್ಗಿಕೊಂಡಿತ್ತು. ನೆಟ್ಟಗೆ ನಿಂತುಕೊಳ್ಳಲು ಆಕೆಗೆ ಸಾಧ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ, ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು. ಆಕೆ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:11
20 ತಿಳಿವುಗಳ ಹೋಲಿಕೆ  

ಅನಿ ಜೆಜುನ್ ಗಿರೆ ಸೊಡ್ವಲ್ಲ್ಯಾ ಅನಿ ಆರಾಮ್ ಕರಲ್ಲ್ಯಾ ಉಲ್ಲ್ಯಾ ಬಾಯ್ಕಾಮನ್ಸಾ ತೆಚ್ಯಾ ವಾಂಗ್ಡಾ ಹೊತ್ತ್ಯಾ ತೆಂಚ್ಯಾತ್ಲಿ ಎಕ್ಲಿ: ಮಾಗ್ದೆಲಿನಾ ಮನುನ್ ಬಲ್ವುತಲಿ ಮರಿ,ಜೆಜುನ್ ಹಿಚ್ಯಾ ಆಂಗಾತ್ನಾ ಸಾತ್ ಗಿರೆ ಕಾಡಲ್ಲ್ಯಾನ್;


ಅತ್ತಾ ಹಿತ್ತೆ, ಅಬ್ರಾಹಾಮಾಚ್ಯಾ ಘರಾನ್ಯಾತ್ಲ್ಯಾ ಎಕ್ಲಿಕ್ ಸೈತಾನಾನ್ ಅಟ್ರಾ ವರ್ಸಾಕ್ನಾ ಭಾಂದುನ್ ಥವ್ಲ್ಯಾನಾಯ್, ತಿ ಸಬ್ಬತಾಚ್ಯಾ ದಿಸಿ ಸುಟ್ಕಾ ಹೊವ್‍ ನ್ಹಯ್ ಕಾಯ್?” ಮನುನ್ ಜಬಾಬ್ ದಿಲ್ಯಾನ್.


ಜೆಜು ಢೊನಿತ್ನಾ ದಂಡೆಕ್ ಉತರಲ್ಲ್ಯಾ ತನ್ನಾಚ್, ತ್ಯಾ ಗಾಂವಾತ್ಲ್ಯಾ ಗಿರೆ ಲಾಗಲ್ಲ್ಯಾ ಎಕ್ ಮಾನ್ಸಾಕ್ ತೊ ಭೆಟ್ಲೊ. ಲೈ ದಿಸಾಕ್ನಾ ತೊ ಮಾನುಸ್ ಆಂಗಾರ್ ಕಪ್ಡೆನಸ್ತಾನಾ ಫಿರಿ, ಅನಿ ಘರಾತ್ ರೈನಸಿ, ಲೊಕಾಕ್ನಿ ಮಾಟಿ ದಿತಲ್ಯಾ ಢೊಂಬಾತ್ನಿಚ್ ತೊ ರೈ.


ಥೈ ಹೊಲ್ಲ್ಯಾ ಅಜಾಪಾಚ್ಯಾ ಕಾಮಾನಿ ಗುನ್ ಹೊಲ್ಲ್ಯಾ ಮಾನ್ಸಾಸಾಕ್ ಚಾಳಿಸ್ ವರ್ಸಾ ದಾಟಲ್ಲಿ ಹೊತ್ತಿ.


ತ್ಯಾ ಲೊಕಾತ್ನಿ ಬಾರಾ ವರ್ಸಾಕ್ನಾ ರಗಾತ್ ಜಾತಲ್ಯಾ ರೊಗಾನ್ ತರಾಸ್ ಕರುನ್ ಘೆವ್ನ‍ಗೆತ್ ಹೊತ್ತಿ ಎಕ್ ಬಾಯ್ಕೊಮನುಸ್ ಹೊತ್ತಿ; ತೆನಿ ಅಪ್ನಾಕ್ಡೆ ಹೊತ್ತೆ ಸಗ್ಳೆ ಪೈಸೆ ಸಾರುನ್, ಆರಾಮ್ ಕರ್‍ತಲ್ಯಾಕ್ನಿ ಜಾವ್ನ್ ಬಗಟ್ಲಿನ್, ಖರೆ ಕೊನಾಚ್ಯಾನ್‍ಬಿ ತಿಕಾ ಗುನ್ ಕರುಕ್ ಹೊವ್ಕ್ ನಾ.


“ಹೆಕಾ ಕನ್ನಾಚ್ಯಾನ್ ಅಶೆ ಹೊವ್ಲಾ?” ಮನುನ್ ಜೆಜುನ್ ತ್ಯಾ ಪೊರಾಂಚ್ಯಾ ಬಾಬಾಕ್ ಇಚಾರ್‍ಲ್ಯಾನ್. ತೆನಿ “ತೊ ಬಾರಿಕ್ ಹೊತ್ತೊ ತನ್ನಾಚ್ಯಾನುಚ್ ತೆಕಾ ಅಶೆ ಹೊವ್ಲಾ,” ಮನುನ್ ಸಾಂಗುನ್


ತನ್ನಾ ಎಕ್ ಜಲ್ಮಿ ಸೊಟ್ಟೊ ಹೊತ್ತೊ ತೆಜ್ಯಾಕ್ಡೆ ಚಲುಕ್ ಹೊಯ್ನಶಿ, ತೆಸೆ ಹೊವ್ನ್ ತೆಚಿ ವಾಂಗ್ಡಿ ಲೊಕಾ ತೆಕಾ ಸದ್ದಿ ಉಕ್ಲುನ್ ಘೆವ್ನ್ ಜಾವ್ನ್ ಭಿಕ್ ಮಾಗುಸಾಟಿ ತೆಕಾ ಸುದಂರ್ ದ್ವಾರ್ ಮನ್ತಲ್ಯಾ ದಡ್ಪ್ಯಾಕ್ಡೆ ಬಸ್ವುನ್ ಥೈಯ್ತ್, ತೊ ಸೊಟ್ಟೊ ತ್ಯಾ ದಡ್ಪ್ಯಾಕ್ಡೆ ಬಸುನ್ ದೆವಾಚ್ಯಾ ಗುಡಿತ್ ಜಾಯ್ತ್ ಯೆತಲ್ಯಾಂಚ್ಯಾಕ್ಡೆ ಭಿಕ್ ಮಾಗುನ್ಗೆತ್ ಹೊತ್ತೊ.


ಜೆಜು ದೆವಾಚ್ಯಾ ರಾಜಾಚಿ ಬರಿ ಖಬರ್ ಸಾಂಗಿತ್, ಸಿನಾಗೊಗಾತ್ನಿ ಶಿಕ್ವುನ್ಗೆತ್, ಅನಿ ಸಗ್ಳ್ಯಾ ಥರಿಚಿ ರೊಗಾ ಅಸಲ್ಲ್ಯಾಕ್ನಿ, ಅನಿ ಸಿಕ್ ಅಸಲ್ಲ್ಯಾಕ್ನಿ ಗುನ್ ಕರಿತ್ ಸಗ್ಳ್ಯಾ ಗಾಲಿಲಿಯಾ ಪ್ರಾಂತ್ಯಾತ್ ಗೆಲೊ.


ಜೆಜುನ್ ತ್ಯಾ ಬಾಯ್ಕೊಮನ್ಸಿಕ್ ಬಲ್ವುನ್ ಅನಿ “ಬಾಯ್ಕೊಮನ್ಸಿ, ತಿಯಾ ತುಜ್ಯಾ ಶಿಕಾತ್ನಾ ಸ್ವತಂತ್ರ್ ಹೊಲೆ!” ಮಟ್ಲ್ಯಾನ್.


ಹೆ ಸಗ್ಳೆ ಹೊವ್ಕ್ ಸುರು ಹೊತಾನಾ, ಉಟುನ್ ಇಬೆ ರ್‍ಹಾವಾ, ಅನಿ ಟಕ್ಲಿ ವೈರ್ ಕರಾ, ಕಶ್ಯಾಕ್ ಮಟ್ಲ್ಯಾರ್ ತುಮ್ಚಿ ಸುಟ್ಕಾ ಜಗ್ಗೊಳ್ ಯೆಲಾ” ಮನುನ್ ಸಾಂಗಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು