ಲೂಕ 13:15 - ದೆವಾಚಿ ಖರಿ ಖಬರ್15 ಧನಿಯಾನ್ ತೆಕಾ “ತುಮಿ ಕುಸ್ಡ್ಯಾನೊ! ತುಮ್ಚ್ಯಾತ್ಲೊ ಕೊನ್ಬಿ ಸಬ್ಬತಾಚ್ಯಾ ದಿಸಿ,ತುಮ್ಚ್ಯಾ ಗಾಡ್ವಾಕ್ ನಾಹೊಲ್ಯಾರ್, ಬೈಲಾಕ್ ಗೊಟ್ಯಾತ್ನಾ ಸೊಡ್ವುನ್ ಪಾನಿಯಾಕ್ ನ್ಹೆಯ್‌ನ್ಯಾಶಿ ಕಾಯ್; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಮಾತನ್ನು ಕೇಳಿ ಕರ್ತನು ಅವನಿಗೆ, “ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಪ್ರಭು, ಅವನಿಗೆ ಪ್ರತ್ಯುತ್ತರವಾಗಿ, “ಕಪಟಿಗಳೇ, ಸಬ್ಬತ್‍ದಿನ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಕತ್ತೆಯನ್ನಾಗಲಿ, ಎತ್ತನ್ನಾಗಲಿ ಕೊಟ್ಟಿಗೆಯಿಂದ ಬಿಚ್ಚಿ ನೀರಿಗೆ ಹಿಡಿದುಕೊಂಡು ಹೋಗುವುದಿಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ಮಾತನ್ನು ಕೇಳಿ ಸ್ವಾವಿುಯು ಅವನಿಗೆ - ಕಪಟಿಗಳು ನೀವು, ನಿಮ್ಮಲ್ಲಿ ಪ್ರತಿಯೊಬ್ಬನೂ ಸಬ್ಬತ್‍ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವದಕ್ಕಾಗಿ ಹಿಡುಕೊಂಡು ಹೋಗುತ್ತಾನಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಅದಕ್ಕೆ ಪ್ರಭುವು (ಯೇಸು), “ನೀವು ಕಪಟಿಗಳು! ನೀವೆಲ್ಲರೂ ನಿಮ್ಮ ದುಡಿಮೆಯ ಪಶುಗಳನ್ನು ಪ್ರತಿದಿನ ಬಿಚ್ಚಿ ನೀರು ಕುಡಿಸಲು ಕರೆದೊಯ್ಯುತೀರಿ. ಸಬ್ಬತ್‌ದಿನದಲ್ಲಿಯೂ ನೀವು ಹಾಗೆಯೇ ಮಾಡುತ್ತೀರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅದಕ್ಕೆ ಕರ್ತದೇವರು ಅವನಿಗೆ, “ಕಪಟಿಗಳೇ! ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ, ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವುದಕ್ಕಾಗಿ ಹೋಗುವುದಿಲ್ಲವೇ? ಅಧ್ಯಾಯವನ್ನು ನೋಡಿ |