ಲೂಕ 13:16 - ದೆವಾಚಿ ಖರಿ ಖಬರ್16 ಅತ್ತಾ ಹಿತ್ತೆ, ಅಬ್ರಾಹಾಮಾಚ್ಯಾ ಘರಾನ್ಯಾತ್ಲ್ಯಾ ಎಕ್ಲಿಕ್ ಸೈತಾನಾನ್ ಅಟ್ರಾ ವರ್ಸಾಕ್ನಾ ಭಾಂದುನ್ ಥವ್ಲ್ಯಾನಾಯ್, ತಿ ಸಬ್ಬತಾಚ್ಯಾ ದಿಸಿ ಸುಟ್ಕಾ ಹೊವ್ ನ್ಹಯ್ ಕಾಯ್?” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹಾಗಾದರೆ ಹದಿನೆಂಟು ವರ್ಷಗಳ ತನಕ ಸೈತಾನನು ಕಟ್ಟಿ ಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್ ದಿನದಲ್ಲಿ ಈ ಬಂಧನದಿಂದ ಬಿಡಿಸಬಾರದೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಬ್ರಹಾಮನ ವಂಶಜಳಾದ ಈಕೆಯನ್ನು ಸೈತಾನನು ಹದಿನೆಂಟು ವರ್ಷಗಳಿಂದ ಕಟ್ಟಿಹಾಕಿದ್ದನು; ಈ ಕಟ್ಟಿನಿಂದ ಈಕೆಯನ್ನು ಸಬ್ಬತ್‍ದಿನ ಬಿಡಿಸಬಾರದಿತ್ತೆ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಹಾಗಾದರೆ ಹದಿನೆಂಟು ವರುಷಗಳ ತನಕ ಸೈತಾನನು ಕಟ್ಟಿಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್‍ದಿನದಲ್ಲಿ ಈ ಕಟ್ಟಿನೊಳಗಿಂದ ಬಿಡಿಸಬಾರದೋ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ವಾಸಿಮಾಡಿದ ಈ ಸ್ತ್ರೀಯಾದರೋ ಯೆಹೂದ್ಯಳು. ಸೈತಾನನು ಆಕೆಯನ್ನು ಹದಿನೆಂಟು ವರ್ಷಗಳಿಂದ ಕಟ್ಟಿಹಾಕಿದ್ದನು. ಆದ್ದರಿಂದ ಆಕೆಯನ್ನು ಸಬ್ಬತ್‌ದಿನದಂದು ಕಾಯಿಲೆಯಿಂದ ಬಿಡುಗಡೆ ಮಾಡುವುದು ಖಂಡಿತವಾಗಿಯೂ ತಪ್ಪಲ್ಲ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅಬ್ರಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರ್ಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೇ?” ಎಂದರು. ಅಧ್ಯಾಯವನ್ನು ನೋಡಿ |
ತುಮಿ ತುಮ್ಚ್ಯಾ ಬಾಬಾ ಗಿರೊ ಪೊರಾ, ತುಮಿ ತುಮ್ಚ್ಯಾ ಬಾಬಾಕ್ ಕಶೆ ಪಾಜೆ ತಶೆಚ್ ಚಲ್ತ್ಯಾಶಿ. ಪಯ್ಲೆಚ್ಯಾನುಚ್ ತೊ ಎಕ್ ಜಿವಾನಿ ಮಾರ್‍ತಲೊ, ಅನಿ ತೊ ಕನ್ನಾಚ್ ಖರೆ ಹಾಯ್ ಥೈ ಯೆಯ್ನಾ, ಕಶ್ಯಾಕ್ ಮಟ್ಲ್ಯಾರ್ ತ್ಯೆಚ್ಯಾ ಭುತ್ತುರ್ ಖರೆ ಮನ್ತಲೆಚ್ ನಾ. ತೊ ಝುಟೆ ಬೊಲ್ತಾನಾ, ಅಪ್ನಾಕ್ ಬರೆ ದಿಸ್ತಾ ತಶೆ ತೊ ಬೊಲ್ತಾ. ಕಶ್ಯಾಕ್ ಮಟ್ಲ್ಯಾರ್ ತೊ ಎಕ್ ಝುಟೊ ಅನಿ ಝುಟೆ ಬೊಲ್ತಲ್ಯಾಂಚೊ ಬಾಬಾ.