Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:22 - ದೆವಾಚಿ ಖರಿ ಖಬರ್

22 ಜೆಜು ಶಾರಾತ್ನಿ, ಅನಿ ಗಾಂವಾತ್ನಿ ಲೊಕಾಕ್ನಿ ಶಿಕ್ವುನ್ಗೆತ್, ಅನಿ ಜೆರುಜಲೆಮಾಕ್ಡೆ ಅಪ್ನಾಚಿ ವಾಟ್ ಕರುನ್ಗೆತ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೇಸು ಊರೂರಿಗೂ ಗ್ರಾಮ ಗ್ರಾಮಕ್ಕೂ ಹೋಗಿ ಉಪದೇಶ ಮಾಡುತ್ತಾ ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಯೇಸುಸ್ವಾಮಿ ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಉಪದೇಶಮಾಡಿಕೊಂಡು ಜೆರುಸಲೇಮಿನತ್ತ ಪ್ರಯಾಣಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆತನು ಊರೂರಿಗೂ ಗ್ರಾಮಗ್ರಾಮಕ್ಕೂ ಹೋಗಿ ಉಪದೇಶಮಾಡುತ್ತಾ, ಯೆರೂಸಲೇವಿುಗೆ ಪ್ರಯಾಣಮಾಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೇಸು ಪ್ರತಿಯೊಂದು ಊರಿನಲ್ಲಿಯೂ ಹಳ್ಳಿಯಲ್ಲಿಯೂ ಉಪದೇಶಿಸುತ್ತಾ ಜೆರುಸಲೇಮಿನ ಕಡೆಗೆ ಪ್ರಯಾಣ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೇಸು ಪಟ್ಟಣಗಳನ್ನೂ ಹಳ್ಳಿಗಳನ್ನೂ ಸಂಚರಿಸಿ, ಅಲ್ಲೆಲ್ಲಾ ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:22
7 ತಿಳಿವುಗಳ ಹೋಲಿಕೆ  

ಜೆಜುಕ್ ಸರ್‍ಗಾಕ್ ಘೆವ್ನ್ ಜಾತಲೊ ಎಳ್ ಜಗ್ಗೊಳ್-ಯೆವ್ನ್ಗೆತ್ ಹೊತ್ತೊ, ಜೆಜುನ್ ಅಪ್ನಾಚೆ ಮನ್ ಘಟ್ ಕರುನ್ ಘೆಟ್ಲ್ಯಾನ್, ಅನಿ ತೊ ಅಪ್ಲಿ ವಾಟ್ ಧರುನ್ ಜೆರುಜಲೆಮಾಕ್ ಜಾವ್‍ಲಾಗಲ್ಲೊ.


ಜೆಜು ಸಗ್ಳ್ಯಾ ಶಾರಾತ್ನಿ ಅನಿ ಗಾಂವಾತ್ನಿ ಗೆಲೊ, ಸಿನಾಗೊಗಾತ್ನಿ ತೆನಿ ಶಿಕ್ವುಲ್ಯಾನ್ ಅನಿ ದೆವಾಚ್ಯಾ ರಾಜಾಚಿ ಬರಿ ಖಬರ್ ಸಾಂಗ್ಲ್ಯಾನ್, ಅನಿ ಸಗ್ಳ್ಯಾ ಸಿಕ್ ಲೊಕಾಕ್ನಿ, ಅನಿ ದುಕ್ನಿಲಾಗಲ್ಲ್ಯಾಕ್ನಿ ಅರಾಮ್ ಕರ್‍ಲ್ಯಾನ್.


ನಜರೆತಾಚ್ಯಾ ಜೆಜುಚ್ಯಾ ವಿಶಯಾತ್ ತುಮ್ಕಾ ಗೊತ್ತ್ ಹಾಯ್, ದೆವಾನ್ ತೆಕಾ ಪವಿತ್ರ್ ಆತ್ಮೊ ಅನಿ ಬಳ್ ದಿವ್ನ್ ಅಭಿಶೆಕ್ ಕರ್‍ಲ್ಯಾನ್, ತೆನಿ ಸಗ್ಳ್ಯಾಕ್ಡೆ ಲೊಕಾಕ್ನಿ ಬರೆ ಕರ್‍ಲ್ಯಾನ್, ಅನಿ ಮ್ಹಾರು ಧರಲ್ಯಾಕ್ನಿ ಜೆಜುನ್ ಗುನ್ ಕರ್‍ಲ್ಯಾನ್, ಕಶ್ಯಾಕ್ ಮಟ್ಲ್ಯಾರ್, ಜೆಜುಚ್ಯಾ ವಾಂಗ್ಡಾ ದೆವ್ ಹಾಯ್ ಮನ್ತಲೆ ಹೆಚ್ಯಾ ವೈನಾ ದಿಸುನ್ ಯೆಲೆ.


ತ್ಯಾ ಲೊಕಾಕ್ನಿ ವಿಶ್ವಾಸ್ ನಸಲ್ಲೆ ಬಗುನ್ ಜೆಜು ಅಜಾಪ್ ಹೊಲೊ. ತನ್ನಾ ಜೆಜು ಅಜು-ಬಾಜುಚ್ಯಾ ಗಾಂವಾತ್ನಿ ಗೆಲೊ ಅನಿ ಸಿಕ್ವುಕ್ಲಾಗ್ಲೊ.


ಕೊನ್‍ ಕಿ ಎಕ್ಲ್ಯಾನ್ “ಗುರುಜಿ ಬಚಾವ್ ಹೊತಲಿ ಉಲ್ಲಿಸಿಚ್ ಲೊಕಾ ಕಾಯ್?” ಮನುನ್ ಜೆಜುಕ್ ಇಚಾರ್‍ಲ್ಯಾನ್. ಜೆಜುನ್ ತೆಂಕಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು