Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 13:25 - ದೆವಾಚಿ ಖರಿ ಖಬರ್

25 ಘರಾಚೊ ಧನಿ ಉಟ್ತಾ, ಅನಿ ದಾರ್ ಧಾಪ್ತಾ; ತನ್ನಾ ತಿಯಾ ಭಾಯ್ರ್ ಇಬೆ ರ್‍ಹಾವ್ನ್ ದಾರ್ ಬಡ್ವುನ್ “ಧನಿಯಾ ಮಾಕಾ ದಾರ್ ಕಾಡ್” ಮನುನ್ ಇಚಾರ್ಲ್ಯಾರ್. ತನ್ನಾ ತೊ “ತುಮಿ ಖೈತ್ನಾ ಯೆಲ್ಯಾಶಿ ಮನುನ್ ಮಾಕಾ ಗೊತ್ತ್ ನಾ!” ಮನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗಡೆ ನಿಲ್ಲಬೇಕಾಗುವುದು. ಬಾಗಿಲನ್ನು ತಟ್ಟುತ್ತಾ, ‘ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ನೀವು ಕೇಳುವಿರಿ. ಅದಕ್ಕೆ ಅವನು, ‘ನೀವು ಎಲ್ಲಿಯವರೋ ನಾನು ಅರಿಯೆ’ ಎನ್ನುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಮನೇಯಜಮಾನನು ಎದ್ದು ಕದಾ ಹಾಕಿಕೊಂಡ ಮೇಲೆ ನೀವು ಹೊರಗೆ ನಿಂತುಕೊಂಡು ಕದತಟ್ಟಿ - ಸ್ವಾಮೀ, ನಮಗೆ ತೆರೆಯಿರಿ ಎಂದು ಹೇಳುವದಕ್ಕೆ ತೊಡಗುವಾಗ ಅವನು - ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ ಅಂದಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಬೇಕಷ್ಟೇ, ಆದರೂ ಅವನು ತೆರೆಯುವುದಿಲ್ಲ. ‘ಸ್ವಾಮೀ, ನಮಗೆ ಬಾಗಿಲು ತೆರೆ!’ ಎಂದು ನೀವು ಕೇಳುವಿರಿ. ಅವನು ನಿಮಗೆ, ‘ನೀವು ಯಾರೋ ನನಗೆ ತಿಳಿಯದು. ನೀವು ಎಲ್ಲಿಯವರು?’ ಎಂದು ಉತ್ತರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮನೆಯಜಮಾನರು ಒಂದು ಸಾರಿ ಎದ್ದು ಬಾಗಿಲನ್ನು ಮುಚ್ಚಿಕೊಂಡರೆ, ನೀವು ಹೊರಗೆ ನಿಂತುಕೊಂಡು ಬಾಗಿಲನ್ನು ತಟ್ಟುತ್ತಾ, ‘ಸ್ವಾಮಿ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದು ಹೇಳುವುದಕ್ಕೆ ಆರಂಭಿಸಿದಾಗ, “ಆತನು ನಿಮಗೆ ಉತ್ತರವಾಗಿ, ‘ನೀವು ಯಾರು? ಎಲ್ಲಿಯವರೋ ನಾನು ನಿಮ್ಮನ್ನು ಅರಿಯೆನು,’ ಎಂದು ಹೇಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 13:25
12 ತಿಳಿವುಗಳ ಹೋಲಿಕೆ  

ಖರೆ ಅನಿಬಿ ತೊ “ತುಮಿ ಕೊನ್ ಅನಿ ತುಮಿ ಖೈತ್ನಾ ಯೆಲ್ಯಾಶಿ ಮನುನ್ ಮಾಕಾ ಗೊತ್ತ್ ನಾ! ಮಾಜೆಕ್ನಾ ಧುರ್ ಜಾವಾ ಬುರ್ಶ್ಯಾ ಲೊಕಾನು!” ಮನ್ತಾ.


“ಮಿಯಾ ಸಾಂಗಲ್ಲೆ ತುಮಿ ಕರಿನ್ಯಾಶಿ, ಅನಿ ಮಾಕಾ ಧನಿ, ಧನಿ ಮನುನ್ ಕಶ್ಯಾಕ್ ಬಲ್ವುತ್ಯಾಶಿ?


ಮಾನಾ ತೊ ಅಪ್ನಾಚ್ಯಾ ರೊಡ್ಡ್ಯಾ ಬಾಜುಕ್ ಹೊತ್ತ್ಯಾ ಲೊಕಾಕ್ನಿ, ಜಾವಾ ತುಮಿ ಸರಾಪ್ ಪಡಲ್ಲ್ಯಾನು ಮಾಜ್ಯಾ ಇದ್ರಾಕ್ನಾ ಧುರ್ ಜಾವಾ, ಗಿರೊ ಅನಿ ತೆಚ್ಯಾ ದುತಾಕ್ನಿ ತಯಾರ್ ಕರಲ್ಲ್ಯಾ ಕನ್ನಾಚ್ ಇಜಿ ನಸಲ್ಲ್ಯಾ ಆಗಿತ್ ಜಾವಾ.


ಮಾನಾ ತೊ ಅಪ್ನಾಚ್ಯಾ ಬಾಬಾಚೊ ಆಶಿರ್ವಾದ್ ಘೆವ್ಕ್ ಗೆಲ್ಯಾ ತನ್ನಾ ಬಾಬಾನ್ ತೆಕಾ ಆಶಿರ್ವಾದ್ ದಿಯ್‍ನಸ್ತಾನಾ ಫಾಟಿ ಧಾಡ್ಲ್ಯಾನ್, ತೆ ತುಮ್ಕಾ ಗೊತ್ತ್ ಹಾಯ್, ತೊ ಆಶಿರ್ವಾದ್ ಘೆವ್ಕ್ ಸಾಟ್ನಿ ಮನುನ್ ದುಖಾ ಗಳ್ವುನ್ ತಳ್ಮಳ್ಲೊ ಹೊಲ್ಯಾರ್‍ಬಿ ಕಸ್ಲ್ಯಾ ಫಾಯ್ದ್ಯಾಕ್ ಪಡುಕ್‍ ನಾ, ಕಶ್ಯಾಕ್ ಮಟ್ಲ್ಯಾರ್, ಮನ್ ಬದ್ಲುಕ್ ತೆಕಾ ಕಸ್ಲೊ ಅವಕಾಸ್ ಗಾವ್ಕ್ ನಾ.


ಕಶ್ಯಾಕ್ ಮಟ್ಲ್ಯಾರ್ ತೆನಿಚ್ ಅಶೆ ಮಟಲ್ಲೆ ಹಾಯ್: ಆಯಿನ್ ಎಳಾರ್ ಮಿಯಾ ತೆಂಚಿ ಮಾಗ್ನಿ ಆಯಿಕ್ಲೊ, ಸುಟ್ಕೆಚ್ಯಾ ದಿಸಿ ಮಿಯಾ ತುಕಾ ಆದಾರ್ ದಿಲೊ, “ಹ್ಯೊಚ್ ತೊ ಆಯಿನ್ ಕಾಲ್,” ಹ್ಯೊಚ್ ತೊ ಸುಟ್ಕೆಚೊ ದಿಸ್!


ತುಮಿ ತುಮ್ಚ್ಯಾ ಪಾಪಾನಿತ್ನಾ, ಬರ್‍ಯಾ ವಾಟೆಕ್ ಪರತ್ಲ್ಯಾಶಿ, ಮನುನ್ ದಾಕ್ವುನ್ ದಿತಲಿ ಕಾಮಾ ಕರಾ, ಅನಿ ತುಮ್ಚ್ಯಾ-ತುಮ್ಚ್ಯಾ ಮದ್ದಿ ಅಮ್ಚೊ ಅದ್ಲೊ ಬಾಬಾ ಅಬ್ರಾಹಾಮ್ ಹಾಯ್, ಮನುನ್ ಸಾಂಗುಕ್ ಜಾವ್‍ನಕಾಶಿ. ಅಬ್ರಾಹಾಮಾಕ್ ಹ್ಯಾ ಗುಂಡ್ಯಾನಿತ್ನಾ ಸೈತ್ ಪಿಳ್ಗಿ ಕರುನ್ ದಿವ್ಕ್ ದೆವಾಕ್ ಹೊತಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು