Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:15 - ದೆವಾಚಿ ಖರಿ ಖಬರ್

15 ಥೈ ಜೆವ್ನಾಕ್ ಬಸಲ್ಲ್ಯಾನಿತ್ಲೊ ಎಕ್ಲೊ, ಹೆ ಸಗ್ಳೆ ಆಯ್ಕುನ್ “ದೆವಾಚ್ಯಾ ರಾಜಾತ್ ಸನಾಚ್ಯಾ ಜೆವ್ನಾಕ್ ಬಸಲ್ಲ್ಯಾಚೆ ನಸಿಬ್ ಕವ್ಡೆ ಬರೆ!” ಮನುಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಊಟಕ್ಕೆ ಕುಳಿತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ, “ದೇವರ ರಾಜ್ಯದಲ್ಲಿ ಊಟಮಾಡುವವನೇ ಧನ್ಯನು” ಎಂದು ಹೇಳಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಯೇಸುಸ್ವಾಮಿ ಹೇಳಿದ್ದನ್ನು ಕೇಳಿ, “ದೇವರ ಸಾಮ್ರಾಜ್ಯದ ಔತಣದಲ್ಲಿ ಭಾಗಿಯಾಗುವವನು ಎಷ್ಟೋ ಧನ್ಯನು!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಊಟಕ್ಕೆ ಕೂತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ - ದೇವರ ರಾಜ್ಯದಲ್ಲಿ ಊಟ ಮಾಡುವವನೇ ಧನ್ಯನು ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೇಸುವಿನೊಡನೆ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಈ ವಿಷಯಗಳನ್ನು ಕೇಳಿ ಯೇಸುವಿಗೆ, “ದೇವರ ರಾಜ್ಯದಲ್ಲಿ ಊಟಮಾಡುವವರೇ ಧನ್ಯರು!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೇಸುವಿನ ಸಂಗಡ ಔತಣಕ್ಕೆ ಕುಳಿತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಅವರಿಗೆ, “ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:15
8 ತಿಳಿವುಗಳ ಹೋಲಿಕೆ  

ತನ್ನಾ ದೆವಾಚ್ಯಾ ದುತಾನ್ ಮಾಕಾ, “ಹೆ ಲಿವ್; ಜೆ ಕೊನಾಕ್ ಬೊಕ್ಡಾಚ್ಯಾ ಲಗ್ನಾಚ್ಯಾ ಸನಾಕ್ ಬಲ್ವನ್ ಗಾವ್ಲಾ, ತೆನಿ ಕವ್ಡೆ ಸುಖಿ. ದೆವಾಚ್ಯಾ ದುತಾನ್ ಹೆಬಿ ಮಿಳ್ವುಲ್ಯಾನ್ ಅನಿ, ಹ್ಯಾ ದೆವಾಚ್ಯಾ ಗೊಸ್ಟಿಯಾ ಖರ್‍ಯಾ”, ಮಟ್ಲ್ಯಾನ್.


ತುಮಿ ಮಾಜ್ಯಾ ರಾಜಾತ್ ಮಾಜ್ಯಾ ವಾಂಗ್ಡಾ ಜೆವ್ನಾಚ್ಯಾ ಮೆಜಾರ್ ಬಸ್ತ್ಯಾಶಿ, ಅನಿ ಇಸ್ರಾಯೆಲಾಚ್ಯಾ ಬಾರಾ ಘರಾನ್ಯಾಂಚ್ಯಾ ವರ್‍ತಿ ರಾಜಾಚ್ಯಾ ಕುರ್ಚಿರ್ ಬಸುನ್ ತುಮಿ ರಾಜ್ ಚಾಲ್ವುತ್ಯಾಶಿ”, ಮನುನ್ ಸಾಂಗ್ಲ್ಯಾನ್.


ದಿಸ್ ಉಗಾವ್ತಲ್ಯಾ ಅನಿ, ದಿಸ್ ಬುಡ್ತಲ್ಯಾ ದಿಕ್ಕಾಕ್ನಾ, ಅನಿ ಉತ್ತರ್ ಅನಿ ದಕ್ಷಿನ್ ದಿಕ್ಕಾಕ್ನಾ ಲೊಕಾ ಯೆತ್ಯಾತ್, ಅನಿ ದೆವಾಚ್ಯಾ ರಾಜಾತ್ ಸನಾಚ್ಯಾ ಜೆವ್ನಾಕ್ ಬಸ್ತ್ಯಾತ್.


ತೆಚೆಸಾಟ್ನಿ ಬುದ್ದ್ ನಸಲ್ಲ್ಯಾ ಪಾಂಚ್ ಧೆಡ್ನಿಯಾ ಇಕ್ತಲ್ಯಾಂಚ್ಯಾಕ್ನಾ ತೆಲ್ ಇಕಾತ್ ಮನುನ್ ಗೆಲ್ಯಾನಿ: ತವ್ಡ್ಯಾಕ್ ಮಟ್ಲ್ಯಾರ್ ನ್ಹವ್ರೊ ಯೆಲೊ, ಅನಿ ತಯಾರ್ ಹೊತ್ತೆ ಸಗ್ಳೆ ಜಾನಾ ತೆಚ್ಯಾ ವಾಂಗ್ಡಾ ಲಗ್ನಾಚ್ಯಾ ಘರಾತ್ ಭುತ್ತುರ್ ಗುಸ್ಲೆ ಮಾನಾ ದಾರ್ ಧಾಪ್ಲೆ.


ಧನಿ ಪರ್‍ತುನ್ ಯೆಲ್ಲ್ಯಾ ತನ್ನಾ ಜಾಗೆ ರ್‍ಹಾವ್ನ್, ತಯಾರ್ ಹೊತ್ತ್ಯಾ ಆಳಾಂಚೆ ಕವ್ಡೆ ಬರೆ! ಮಿಯಾ ತುಮ್ಕಾ ಖರೆಚ್ ಸಾಂಗ್ತಾ. ತೊ ಅಪ್ನಾಚಿ ವೈಲಿ ಆಂಗಿ ಕಾಡುನ್ ಥವ್ತಾ, ಅನಿ ತೆಂಕಾ ಬಸುಕ್ ಲಾವ್ತಾ. ಅನಿ ತೆಂಕಾ ಅಪ್ನಿಚ್ ಜೆವಾನ್ ವಾಡ್ತಾ.


ಮಿಯಾ ಖರೆಚ್ ಸಾಂಗ್ತಾ, ದಿಸ್ ಉಗಾವ್ತಲ್ಯಾ ದಿಕ್ಕಾಕ್ನಾ ಅನಿ ದಿಸ್ ಬುಡ್ತಲ್ಯಾ ದಿಕ್ಕಾಕ್ನಾ ಲೈ ಲೊಕಾ ಯೆತ್ಯಾತ್ ಅನಿ ಸರ್‍ಗಾಚ್ಯಾ ರಾಜಾತ್ ಅಬ್ರಾಹಾಮಾಚ್ಯಾ, ಇಸಾಕಾಚ್ಯಾ ಅನಿ ಜಾಕೊಬಾಚ್ಯಾ ವಾಂಗ್ಡಾ ಸನಾಚ್ಯಾ ಜೆವ್ನಾಕ್ ಬಸ್ತ್ಯಾತ್.


ತೆಚೆಸಾಟ್ನಿ ಮಿಯಾ ತುಮ್ಕಾ ಸಾಂಗ್ತಾ “ಹೆ ಜೆವಾನ್ ದೆವಾಚ್ಯಾ ರಾಜಾತ್ ಎಕ್ ಖರೊ ಅರ್ತ್‍ ದಿ ಪತರ್ ಮಿಯಾ, ಅನಿ ಜೆವಾನ್ ಕರಿನಾ”.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು