Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:16 - ದೆವಾಚಿ ಖರಿ ಖಬರ್

16 ಜೆಜುನ್ ತೆಕಾ “ಎಕ್ ಮಾನುಸ್ ಹೊತ್ತೊ, ತೆನಿ ಎಕ್ ಮೊಟೆ ಜೆವಾನ್ ಥವಲ್ಲ್ಯಾನ್. ಹ್ಯಾ ಜೆವ್ನಾಕ್, ತೆನಿ ಲೈ ಲೊಕಾಕ್ನಿ ಬಲ್ವಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೇಸು ಅವನಿಗೆ ಹೇಳಿದ್ದೇನಂದರೆ, “ಒಬ್ಬ ಮನುಷ್ಯನು ಮಹಾ ಔತಣ ಮಾಡಿಸಿ ಅನೇಕರನ್ನು ಆಮಂತ್ರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಯೇಸು ಅವನಿಗೆ ಈ ಸಾಮತಿ ಹೇಳಿದರು: “ಒಬ್ಬಾತ ಒಂದು ದೊಡ್ಡ ಔತಣವನ್ನೇರ್ಪಡಿಸಿ ಅನೇಕ ಜನರಿಗೆ ಆಹ್ವಾನವಿತ್ತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೇಸು ಅವನಿಗೆ ಹೇಳಿದ್ದೇನಂದರೆ - ಒಬ್ಬಾನೊಬ್ಬ ಮನುಷ್ಯನು ದೊಡ್ಡ ಅಡಿಗೆ ಮಾಡಿಸಿ ಅನೇಕರಿಗೆ ಊಟಕ್ಕೆ ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೇಸು ಅವನಿಗೆ ಹೇಳಿದ್ದೇನೆಂದರೆ: “ಒಬ್ಬನು ಒಂದು ದೊಡ್ಡ ಔತಣವನ್ನು ಮಾಡಿಸಿ ಅನೇಕ ಜನರನ್ನು ಆಮಂತ್ರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೇಸು ಅವನಿಗೆ ಹೀಗೆ ಹೇಳಿದರು: “ಒಬ್ಬ ಮನುಷ್ಯನು ಒಂದು ದೊಡ್ಡ ಔತಣ ಮಾಡಿಸಿ ಅನೇಕರನ್ನು ಆಹ್ವಾನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:16
11 ತಿಳಿವುಗಳ ಹೋಲಿಕೆ  

ಪವಿತ್ರ್ ಆತ್ಮೊ ಅನಿ ನ್ಹವ್ರಿ, “ಯೆ!” ಮನಾ. ಹೆ ಸಗ್ಳೆ ಆಯ್ಕಲ್ಲೊ ಹರಿಎಕ್ಲೊ “ಯೆ!” ಮನುಂದಿ. ಜೆ ಕೊನ್ ಸೊಸೆನ್ ಹಾಸಿ; ಜೆ ಕೊನಾಕ್ ಜಿವ್ ದಿತಲೆ ಪಾನಿ ಪಾಜೆ ತೆನಿ ಯೆವಾ ಅನಿ ಫುಕೊಟ್ ಘೆವಾ.


ಆಯ್ಕ್! ಮಿಯಾ ದಾರಾರ್ ಇಬೆ ರ್‍ಹಾವ್ನ್ ದಾರ್ ಬಡ್ವುತಾ, ಜೆ ಕೊನ್ ಮಾಜೊ ಧನ್ ಆಯಿಕ್ತಾ ಅನಿ ದಾರ್ ಉಗಡ್ತಾ, ತೆಂಚ್ಯಾ ಘರಾತ್ನಿ ಮಿಯಾ ಭುತ್ತುರ್ ಗುಸ್ತಾ ಅನಿ ತೆಂಚ್ಯಾ ವಾಂಗ್ಡಾ ಜೆವಾನ್ ಕರ್ತಾ, ಅನಿ ತೆನಿಬಿ ಮಾಜ್ಯಾ ವಾಂಗ್ಡಾ ಜೆವಾನ್ ಕರ್‍ತ್ಯಾತ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು