Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:17 - ದೆವಾಚಿ ಖರಿ ಖಬರ್

17 ಮೊಟ್ಯಾ ಜೆವ್ನಾಚೊ ಎಳ್ ಯೆಲ್ಲ್ಯಾ ತನ್ನಾ, ತೆನಿ ಸೊಯ್ರ್ಯಾಕ್ನಿ ಬಲ್ವುನ್ ಹಾನುಕ್ ಮನುನ್, ಅಪ್ನಾಚ್ಯಾ ಆಳಾಕ್ನಿ ಧಾಡುನ್ ದಿಲ್ಯಾನ್”, ಸಗ್ಳೆ ತಯಾರ್ ಹೊಲ್ಲೆ ಹಾಯ್, ಯೆವಾ! ಮನುನ್ ಸಾಂಗುನ್ ಧಾಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಊಟವು ಸಿದ್ಧವಾದಾಗ, ಅವನು ಊಟಕ್ಕೆ ಆಹ್ವಾನಿಸಲ್ಪಟ್ಟವರ ಬಳಿಗೆ ಬಂದು, ‘ಈಗ ಔತಣವು ಸಿದ್ಧವಾಗಿದೆ ಊಟಕ್ಕೆ ಬರಬೇಕು’ ಎಂದು ಹೇಳುವುದಕ್ಕೆ ತನ್ನ ಆಳನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಊಟಕ್ಕೆ ವೇಳೆಯಾದಾಗ, ‘ಈಗ ಎಲ್ಲಾ ಸಿದ್ಧವಾಗಿದೆ ಬನ್ನಿ,’ ಎಂದು ಹೇಳಿ ಆಹ್ವಾನಿತರನ್ನು ಕರೆದುತರಲು ಸೇವಕರನ್ನು ಕಳಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಮೇಲೆ ಊಟದ ಹೊತ್ತಿಗೆ ಅವನು ಊಟಕ್ಕೆ ಹೇಳಿಸಿಕೊಂಡವರ ಬಳಿಗೆ - ಈಗ ಸಿದ್ಧವಾಗಿದೆ, ಬರಬೇಕು ಎಂದು ಕರೆಯುವದಕ್ಕೆ ತನ್ನ ಆಳನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಊಟದ ಸಮಯ ಬಂದಾಗ, ಅವನು ತನ್ನ ಸೇವಕನನ್ನು ಕಳುಹಿಸಿ, ‘ಬನ್ನಿರಿ! ಊಟ ಸಿದ್ಧವಾಗಿದೆ’ ಎಂದು ಅತಿಥಿಗಳಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಊಟಕ್ಕೆ ಸಮಯವಾದಾಗ ಆಹ್ವಾನಿತರಿಗೆ ಅವನು, ‘ಎಲ್ಲವೂ ಸಿದ್ಧವಾಗಿದೆ ಬನ್ನಿರಿ,’ ಎಂದು ಹೇಳಲು ತನ್ನ ಸೇವಕನನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:17
17 ತಿಳಿವುಗಳ ಹೋಲಿಕೆ  

ಹೆ ಸಗ್ಳೆ ದೆವಾಚೆ ಕಾಮ್. ತೆನಿಚ್ ಅಮ್ಕಾ ಕ್ರಿಸ್ತಾಚ್ಯಾ ವೈನಾ ಅಪ್ನಾಕ್ಡೆ ಎಕ್ ಕರುನ್ ಘೆಟ್ಲ್ಯಾನಾಯ್ ಅನಿ ದುಸ್ರ್ಯಾಕ್ನಿ ರಾಜಿ ಕರುಕ್ ಹಾನ್ತಲಿ ಜವಾಬ್ದಾರಿ ಅಮ್ಕಾ ದಿಲ್ಯಾನಾಯ್.


“ಮಾಜ್ಯಾ ಭಾವಾನು ಅಬ್ರಾಹಾಮಾಚ್ಯಾ ಘರಾನಾತ್ಲಾ ಲೆಕಾನು ಅನಿ ಖರ್ಯ್ಯಾ ದೆವಾಕ್ ಆರಾದನ್ ಕರುನ್ಗೆತ್ ಹೊತ್ತ್ಯಾ ಜುದೆವಾಂಚೆ ನ್ಹಯ್ ಹೊಲ್ಯಾ ಲೊಕಾನು, ಆಯ್ಕಾ!” ಅಮ್ಚ್ಯಾ ಸಾಟಿಚ್ ಹಿ ರಾಕ್ವನಿಚಿ ಖಬರ್ ಧಾಡಲಿ ಹಾಯ್.


ಸನಾಚ್ಯಾ ಆಕ್ರಿಚ್ಯಾ ಅನಿ ಲೈ ಮಹತ್ವಾಚ್ಯಾ ದಿಸಿ ಜೆಜು ಇಬೆ ರ್‍ಹಾಲೊ ಅನಿ ಮೊಟ್ಯಾನ್, “ಜೆ ಕೊನ್ ಸೊಸೆನ್ ಹಾತ್ ತೆನಿ ಮಾಜಾಕ್ಡೆ ಯೆಂವ್ದಿತ್ ಅನಿ ಫಿಂವ್ದಿತ್,


ಜೆಜುನ್ ತೆಕಾ “ಎಕ್ ಮಾನುಸ್ ಹೊತ್ತೊ, ತೆನಿ ಎಕ್ ಮೊಟೆ ಜೆವಾನ್ ಥವಲ್ಲ್ಯಾನ್. ಹ್ಯಾ ಜೆವ್ನಾಕ್, ತೆನಿ ಲೈ ಲೊಕಾಕ್ನಿ ಬಲ್ವಲ್ಲ್ಯಾನ್.


ಖರೆ, ತೆ, ಸೊಯ್ರೆ, ಎಕ್ಲ್ಯಾಚ್ಯಾ ಫಾಟ್ನಾ ಎಕ್ಲೊ, ಎಕ್ಯೆಕ್ ನೆವಾನ್ ದಿವ್ಕ್‌ ಲಾಗ್ಲೆ, ಪಯ್ಲೆಚ್ಯಾನ್ ತ್ಯಾ ಆಳಾಕ್ “ಮಿಯಾ ಎಕ್ ನ್ಹವೆ ಶೆತ್ ಖರಿದಿ ಕರ್‍ಲಾ, ಮಿಯಾ ಜಾವ್ನ್ ಉಲ್ಲೆ ತೆ ಬಗುಕ್ ಪಾಜೆ ದಯಾ ಕರುನ್ ಮಾಕಾ ಮಾಪ್ ಕರ್”, ಮನುನ್ ಸಾಂಗುಕ್ ಲಾಗ್ಲೊ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು