Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 14:29 - ದೆವಾಚಿ ಖರಿ ಖಬರ್

29 “ಅಶೆ ತುಮಿ ಕರಿನಸ್ಲ್ಯಾರ್, ಘರ್ ಭಾಂದುಕ್ ಚಾಲು ಕರುನ್, ಭಾಂದುನ್ ಸಾರುಕ್ ಹೊಯ್ನಸ್ಲ್ಯಾರ್, ಸಗ್ಳಿ ಲೊಕಾ ತುಮ್ಕಾ ಬಗುನ್ ಹಾಸ್ತ್ಯಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಇಲ್ಲದೆಹೋದರೆ, ಇವನು ಅಸ್ತಿವಾರ ಹಾಕಿದ ಮೇಲೆ ಕೆಲಸ ಪೂರೈಸದೆ ಇರುವುದನ್ನು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಹೀಗೆ ಲೆಕ್ಕಮಾಡದೆ ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಆ ಕೆಲಸವನ್ನು ಪೂರೈಸಲಾರದೆ ಹೋದರೆ ನೋಡುವವರೆಲ್ಲರು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಇಲ್ಲವಾದರೆ, ನೀನು ಕಟ್ಟಡದ ಕೆಲಸವನ್ನು ಪ್ರಾರಂಭಿಸಿದರೂ ಅದನ್ನು ಪೂರೈಸಲು ಸಾಧ್ಯವಾಗುವುದಿಲ್ಲ. ಜನರು ನಿನ್ನನ್ನು ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29-30 ಒಂದು ವೇಳೆ ಹಾಗೆ ಲೆಕ್ಕಮಾಡದೆ ನೀವು ಅದಕ್ಕೆ ಅಸ್ತಿವಾರ ಹಾಕಿದ ಮೇಲೆ, ಅದನ್ನು ಪೂರೈಸದಿದ್ದರೆ, ನಿಮ್ಮನ್ನು ನೋಡುವವರೆಲ್ಲರೂ, ‘ಈ ವ್ಯಕ್ತಿ ಕಟ್ಟಲಾರಂಭಿಸಿದ, ಮುಗಿಸಲು ಇವನಿಗೆ ಆಗಲಿಲ್ಲ,’ ಎಂದು ಹೇಳಿ ಹಾಸ್ಯಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 14:29
4 ತಿಳಿವುಗಳ ಹೋಲಿಕೆ  

“ತುಮಿ ಕೊನ್ಬಿ ಎಕ್ ಘರ್ ಭಾಂದ್ತಾನಾ, ತೆ ಘರ್ ಭಾಂದುನ್ ಸಾರಿ ಸರ್ಕೆ ಪೈಸೆ ಅಪ್ನಾಕ್ಡೆ ಹಾತ್ ಕಾಯ್ ನಾ,ಮನುನ್ ಅದ್ದಿಚ್ ಯವ್ಜನ್ ಘಾಲಿನ್ಯಾಶಿ ಕಾಯ್”,


ಅನಿ “ಹ್ಯಾ ಮಾನ್ಸಾನ್ ಘರ್ ಭಾಂದುಕ್ ಚಾಲು ಕರ್‍ಲ್ಯಾನ್, ಖರೆ, ಸಾರುಕ್ ತೆಕಾ ಹೊಯ್ನಾ ಹೊಲಾ” ಮನ್ತ್ಯಾತ್.


“ತಿಯಾ ದೆವಾಚಿ ಗುಡಿ ಮೊಡುನ್ ತಿನ್ ದಿಸಾತ್ನಿ ಮಟ್ಲ್ಯಾರ್ ಭಾಂದ್‍ನಾರ್ ಹೊತ್ತೆ ನ್ಹಯ್! ತಿಯಾ ದೆವಾಚೊ ಲೆಕ್ ರ್‍ಹಾಲ್ಯಾರ್ ತುಕಾಚ್ ಹುರ್‍ವುನ್ ಘೆ! ಕುರ್ಸಾ ವೈನಾ ಉತ್ರುನ್ ಯೆ!” ಮಟ್ಲ್ಯಾನಿ.


ದೆವಾಚಿ ಸಗ್ಳಿ ಹಾತಿಯಾರಾ ನೆಸುನ್ ಘೆವಾ, ತನ್ನಾ ಗಿರೊ ಕರ್ತಲ್ಯಾ ಕುತಂತ್ರಾಂಚ್ಯಾ ವಿರೊಧ್ ತುಮ್ಕಾ ಝಗ್ಡೊ ಕರುಕ್ ಹೊತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು