ಲೂಕ 14:3 - ದೆವಾಚಿ ಖರಿ ಖಬರ್
3 ಅನಿ ಜೆಜುನ್ ಖಾಯ್ದೆ ಶಿಕ್ವುತಲ್ಯಾಕ್ನಿ, ಅನಿ ಫಾರಿಜೆವಾಕ್ನಿ “ಅಮ್ಚೊ ಖಾಯ್ದೊ ಸಬ್ಬತಾಚ್ಯಾ ದಿಸಿ ಗುನ್ ಕರುಕ್ ಪರ್ವಾನ್ಗಿ ದಿತಾ ಕಾಯ್, ನಾ?” ಮನುನ್ ಇಚಾರ್‍ಲ್ಯಾನ್.
ಅಧ್ಯಾಯವನ್ನು ನೋಡಿ ನಕಲು ಮಾಡಿ
3 “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಸರಿಯೋ ಅಥವಾ ಸರಿಯಲ್ಲವೋ?” ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
3 “ಸಬ್ಬತ್‍ದಿನ ಗುಣಪಡಿಸುವುದು ಸರಿಯೋ ತಪ್ಪೋ?” ಎಂದು ಯೇಸು ಫರಿಸಾಯರನ್ನೂ ಶಾಸ್ತ್ರಜ್ಞರನ್ನೂ ಕೇಳಿದರು.
ಅಧ್ಯಾಯವನ್ನು ನೋಡಿ ನಕಲು ಮಾಡಿ
3 ಸಬ್ಬತ್ದಿನದಲ್ಲಿ ಸ್ವಸ್ಥಮಾಡುವದು ಸರಿಯೋ? ಸರಿಯಲ್ಲವೋ ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
3 ಯೇಸು ಫರಿಸಾಯರಿಗೂ ಧರ್ಮೋಪದೇಶಕರಿಗೂ, “ಸಬ್ಬತ್‌ದಿನದಲ್ಲಿ ವಾಸಿಮಾಡುವುದು ಸರಿಯೋ? ತಪ್ಪೋ?” ಎಂದು ಕೇಳಿದನು.
ಅಧ್ಯಾಯವನ್ನು ನೋಡಿ ನಕಲು ಮಾಡಿ
3 ಆಗ ಯೇಸು ನಿಯಮ ಪಂಡಿತರಿಗೂ ಫರಿಸಾಯರಿಗೂ, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಮೋಶೆಯ ನಿಯಮದ ಪ್ರಕಾರವೋ?” ಎಂದು ಕೇಳಿದರು.
ಅಧ್ಯಾಯವನ್ನು ನೋಡಿ ನಕಲು ಮಾಡಿ