ಲೂಕ 14:7 - ದೆವಾಚಿ ಖರಿ ಖಬರ್7 ಉಲ್ಲೆಸೆ ಸೊಯ್ರೆ ಬರೆ ಬರೆ ಜಾಗೆ ಹುಡಕ್ತಲೆ ಜೆಜುನ್ ಬಗಟ್ಲ್ಯಾನ್. ತೆ ಬಗುನ್ ಜೆಜುನ್ ತೆಂಕಾ, ಹಿ ಕಾನಿ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಊಟಕ್ಕೆ ಕರಿಸಿಕೊಂಡವರು ಪಂಕ್ತಿಯ ಮುಖ್ಯ ಸ್ಥಾನವನ್ನು ಆರಿಸಿಕೊಳ್ಳುವುದನ್ನು ನೋಡಿ ಯೇಸು ಒಂದು ಸಾಮ್ಯವನ್ನು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅಲ್ಲದೆ, ಅಲ್ಲಿಗೆ ಬಂದಿದ್ದ ಅತಿಥಿಗಳು ಪಂಕ್ತಿಯಲ್ಲಿ ಉತ್ತಮ ಸ್ಥಾನಗಳನ್ನು ಆರಿಸಿಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಯೇಸು ಸಾಮತಿ ರೂಪದಲ್ಲಿ ಹೀಗೆಂದರು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಊಟಕ್ಕೆ ಕರಿಸಿಕೊಂಡವರು ಪಂಙ್ತಿಯ ಮೊದಲನೆಯ ಸ್ಥಾನವನ್ನು ಆರಿಸಿಕೊಳ್ಳುವದನ್ನು ನೋಡಿ ಯೇಸು ಒಂದು ಸಾಮ್ಯವನ್ನು ಹೇಳಿದನು. ಏನಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅತಿಥಿಗಳಾಗಿ ಬಂದಿದ್ದ ಕೆಲವರು ಊಟಕ್ಕೆ ಕುಳಿತುಕೊಳ್ಳಲು ಉತ್ತಮವಾದ ಸ್ಥಳಗಳನ್ನು ಆರಿಸಿಕೊಳ್ಳುತ್ತಿರುವುದನ್ನು ಕಂಡ ಯೇಸು ಈ ಸಾಮ್ಯವನ್ನು ಹೇಳಿದನು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಊಟಕ್ಕೆ ಆಹ್ವಾನಿತರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಯೇಸು ಗುರುತಿಸಿ, ಅವರಿಗೆ ಒಂದು ಸಾಮ್ಯವನ್ನು ಹೇಳಿದರು: ಅಧ್ಯಾಯವನ್ನು ನೋಡಿ |