Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:11 - ದೆವಾಚಿ ಖರಿ ಖಬರ್

11 ಜೆಜು ಅನಿ ಫಿಡೆ ಅಶೆ ಸಾಂಗುಕ್ ಲಾಗ್ಲೊ, ಎಗ್ದಾ ದೊಗೆ ಜಾನಾ ಲೆಕಾ ಹೊತ್ತೊ ಎಕ್ ಮಾನುಸ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇನ್ನೂ ಆತನು ಹೇಳಿದ್ದೇನಂದರೆ, “ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯೇಸುಸ್ವಾಮಿ ಮುಂದುವರಿಸುತ್ತಾ ಈ ಸಾಮತಿಯನ್ನು ಹೇಳಿದರು: “ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇನ್ನೂ ಆತನು ಹೇಳಿದ್ದೇನಂದರೆ - ಒಬ್ಬಾನೊಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಬಳಿಕ ಯೇಸು ಹೀಗೆಂದನು: “ಒಬ್ಬ ಮನುಷ್ಯನಿಗೆ ಇಬ್ಬರು ಗಂಡುಮಕ್ಕಳಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇನ್ನೂ ಯೇಸು ಹೇಳಿದ್ದು: “ಒಬ್ಬ ಮನುಷ್ಯನಿಗೆ ಇಬ್ಬರು ಪುತ್ರರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:11
4 ತಿಳಿವುಗಳ ಹೋಲಿಕೆ  

ತಸೆಚ್, ಮಿಯಾ ತುಮ್ಕಾ ಸಾಂಗ್ತಾ, ಎಕ್ ಪಾಪಿ ಮಾನುಸ್, ಅಪ್ನಾಚೆ ಜಿವನ್ ಬದ್ಲುನ್ ಬರೊ ಹೊಲ್ಲ್ಯಾ ತನ್ನಾ, ದೆವಾಚ್ಯಾ ದುತಾಕ್ನಿ ಲೈ ಕುಶಿ ಹೊತಾ.


ಧಾಕ್ಲ್ಯಾ ಲೆಕಾನ್, “ಬಾಬಾಕ್ ಬಾಬಾ, ಮಾಜ್ಯಾ ವಾಟ್ಯಾಚಿ ಆಸ್ತಿ ಮಾಕಾ ದಿ” ಮನುನ್ ಸಾಂಗಟ್ಲ್ಯಾನ್. ತೆಚೆಸಾಟ್ನಿ, ತೊ ಮಾನುಸ್ ಅಪ್ನಾಚಿ ಆಸ್ತಿ ದೊನ್ ಭಾಗ್ ಕರ್‍ತಾ, ಅನಿ ಅಪ್ನಾಚ್ಯಾ ದೊಗ್ಯಾಬಿ ಲೆಕಾಕ್ನಿ ತೆಂಚೊ-ತೆಂಚೊ ಇಸ್ಸೊ ದಿತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು