ಲೂಕ 15:2 - ದೆವಾಚಿ ಖರಿ ಖಬರ್2 ತನ್ನಾ ಫಾರಿಜೆವಾ ಅನಿ ಖಾಯ್ದೆ ಶಿಕ್ವುತಲಿ ಲೊಕಾ, ಹೆ ಬಗುನ್ “ಹ್ಯೊ ಮಾನುಸ್ ಪಾಪಿ ಲೊಕಾಂಚ್ಯಾ ವಾಂಗ್ಡಾ ರ್‍ಹಾತಾ, ಅನಿ ತೆಂಚ್ಯಾ ವಾಂಗ್ಡಾ ಜೆವಾನ್‍ಬಿ ಕರ್‍ತಾ” ಮನುನ್ ಬೊಲುಲಾಗಲ್ಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಫರಿಸಾಯರೂ ಶಾಸ್ತ್ರಿಗಳೂ, “ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ” ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, “ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟಮಾಡುತ್ತಾನೆ,” ಎಂದು ಗೊಣಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆತನ ಬಳಿಗೆ ಬರುತ್ತಾ ಇರಲು ಫರಿಸಾಯರೂ ಶಾಸ್ತ್ರಿಗಳೂ - ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ ಎಂದು ಹೇಳಿಕೊಂಡು ಗುಣುಗುಟ್ಟುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆಗ ಫರಿಸಾಯರು ಮತ್ತು ಧರ್ಮೋಪದೇಶಕರು, “ನೋಡಿರಿ! ಈ ಮನುಷ್ಯನು (ಯೇಸು) ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರ ಜೊತೆಯಲ್ಲಿ ಊಟಮಾಡುತ್ತಾನೆ!” ಎಂದು ದೂರು ಹೇಳತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಫರಿಸಾಯರು ಮತ್ತು ನಿಯಮ ಬೋಧಕರು, “ಈತನು ಪಾಪಿಗಳನ್ನು ಸ್ವೀಕರಿಸಿ ಅವರೊಂದಿಗೆ ಊಟಮಾಡುತ್ತಾನೆ,” ಎಂದು ಗೊಣಗುಟ್ಟಿದರು. ಅಧ್ಯಾಯವನ್ನು ನೋಡಿ |