ಲೂಕ 15:24 - ದೆವಾಚಿ ಖರಿ ಖಬರ್24 ಮರಲ್ಲೊ ಮಾಜೊ ಲೆಕ್ ಝಿತ್ತೊ ಹೊವ್ನ್ ಯೆಲಾ; ಕಳ್ದುನ್ ಗೆಲ್ಲೊ ತೊ ಅತ್ತಾ ಗಾವ್ಲಾ” ಮಟ್ಲ್ಯಾನ್. ಅಶೆ ತೆಂಚಿ ಗರ್‍ದಿ ಚಾಲು ಹೊಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಈ ನನ್ನ ಮಗನು ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ. ಪೋಲಿಹೋಗಿದ್ದನು, ಸಿಕ್ಕಿದನು’ ಎಂದು ಹೇಳಿ ಉಲ್ಲಾಸಪಡುವುದಕ್ಕೆ ತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಏಕೆಂದರೆ, ಈ ನನ್ನ ಮಗ ಸತ್ತುಹೋಗಿದ್ದ, ಈಗ ಬದುಕಿ ಬಂದಿದ್ದಾನೆ. ತಪ್ಪಿಹೋಗಿದ್ದ, ಈಗ ಸಿಕ್ಕಿದ್ದಾನೆ,’ ಎಂದು ಹೇಳಿದ. ಒಡನೆಯೇ ಹಬ್ಬದ ಸಡಗರ ತೊಡಗಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿ ಬಂದನು; ಪೋಲಿಹೋಗಿದ್ದನು, ಸಿಕ್ಕಿದನು ಎಂದು ಹೇಳಿದನು. ಆಗ ಅವರು ಉಲ್ಲಾಸಪಡುವದಕ್ಕೆ ತೊಡಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನನ್ನ ಮಗನು ಸತ್ತುಹೋಗಿದ್ದನು, ಈಗಲಾದರೋ ಮತ್ತೆ ಜೀವಂತನಾಗಿ ಬಂದಿದ್ದಾನೆ! ಇವನು ತಪ್ಪಿಹೋಗಿದ್ದನು. ಈಗಲಾದರೋ ಮತ್ತೆ ಸಿಕ್ಕಿದ್ದಾನೆ!’ ಎಂದು ಹೇಳಿದನು. ಆದ್ದರಿಂದ ಅವರು ಉಲ್ಲಾಸಪಡುವುದಕ್ಕೆ ತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಏಕೆಂದರೆ ಈ ನನ್ನ ಮಗನು ಸತ್ತುಹೋಗಿದ್ದನು, ತಿರುಗಿ ಬದುಕಿದ್ದಾನೆ; ಕಳೆದುಹೋಗಿದ್ದನು, ಸಿಕ್ಕಿದ್ದಾನೆ,’ ಎಂದು ಹೇಳಿದನು. ಹೀಗೆ ಅವರು ಅವನ ಬರುವಿಕೆಯನ್ನು ಆಚರಿಸತೊಡಗಿದರು. ಅಧ್ಯಾಯವನ್ನು ನೋಡಿ |
ನಾಹೊಲ್ಯಾರ್ ಬುರ್ಶ್ಯಾ ಉದ್ದೆಶಾಂಚ್ಯಾಸಾಟ್ನಿ ವಾಪ್ರುನ್ ಪಾಪಾತ್ ಪಡುಕ್ ತುಮ್ಚ್ಯಾ ಅಂಗಾಚ್ಯಾ ಖಲ್ಯಾಬಿ ಭಾಗಾಕ್ ತುಮಿ ಸೊಡುನ್ ದಿವ್ನಕಾಶಿ, ಹೆಚ್ಯಾ ಬದ್ಲಾಕ್, ಜೆ ಕೊನ್ ಮರ್‍ನಾತ್ನಾ ಝಿತ್ತೆ ಹೊವ್ನ್ ಉಟಲ್ಲೆ ಹಾತ್, ತೆಂಚ್ಯಾ ಸರ್ಕೆ ತುಮ್ಕಾಚ್ ತುಮಿ ದೆವಾಚ್ಯಾ ತಾಬೆತ್ ಒಪ್ಸುನ್ ದಿವಾ, ಅನಿ ತುಮ್ಚೊ ಸ್ವಬಾವ್ ಖರ್ಯಾ ಪಾನಾಚ್ಯಾ ಉದ್ದೆಸಾಂಚ್ಯಾಸಾಟಿ ವಾಪರ್ತಲ್ಯಾತ್ ಒಪ್ಸುನ್ ದಿವ್ನ್ ಸೊಡಾ.