Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:12 - ದೆವಾಚಿ ಖರಿ ಖಬರ್

12 ಅನಿ ಜರ್ ದುಸ್ರ್ಯಾಕ್ನಿ ಸಮಂದ್ ಪಡಲ್ಲ್ಯಾ ವಿಶಯಾತ್ನಿಚ್ ತುಮಿ ವಿಶ್ವಾಸಾನ್‍ ನಾಶಿ, ತರ್ ತುಮ್ಕಾಚ್ ಮನುನ್ ಸಮಂದ್ ಪಡಲ್ಲೆ ತುಮ್ಕಾ ಕೊನ್ ದಿತಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮತ್ತೊಬ್ಬನ ಸೊತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಮ್ಮದನ್ನು ನಿಮಗೆ ಯಾರು ಒಪ್ಪಿಸಿಕೊಟ್ಟಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇನ್ನೊಬ್ಬರಿಗೆ ಸೇರಿದ ವಸ್ತುಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆಹೋದರೆ, ನಿಮ್ಮ ಸ್ವಂತಕ್ಕೆ ಏನನ್ನಾದರೂ ಕೊಡುವವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮತ್ತೊಬ್ಬನ ಸೊತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಮ್ಮದನ್ನು ನಿಮಗೆ ಯಾರು ಕೊಟ್ಟಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮತ್ತೊಬ್ಬನ ಸ್ವತ್ತುಗಳಲ್ಲಿ ನೀವು ನಂಬಿಗಸ್ತರಾಗಿಲ್ಲದಿದ್ದರೆ ನಿಮ್ಮ ಸ್ವಂತ ಸ್ವತ್ತುಗಳನ್ನೇ ನಿಮಗೆ ಯಾರೂ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮತ್ತೊಬ್ಬರಿಗೆ ಸೇರಿದ ವಸ್ತುಗಳಲ್ಲಿ ನೀವು ನಂಬಿಗಸ್ತರಾಗಿ ಇರದಿದ್ದರೆ ನಿಮ್ಮ ಪಾಲನ್ನು ನಿಮಗೆ ಯಾರು ಒಪ್ಪಿಸುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:12
11 ತಿಳಿವುಗಳ ಹೋಲಿಕೆ  

ಖರೆ, ಮರಿನ್ ಲೈ ಬರೆ ಹೊತ್ತೆ ಎಚುನ್ ಕಾಡ್ಲಿನಾಯ್, ಅನಿ ತೆ ಕೊನಾಕ್ಬಿ ತಿಚೆಕ್ನಾ ಕಾಡುನ್ ಘೆವ್ಕ್ ಹೊಯ್ನಾ” ಮಟ್ಲ್ಯಾನ್.


ಜರ್, ತುಮ್ಕಾ ಹ್ಯಾ ಜಗಾತ್ಲಿ ವಿಶಯಾಚ್ ಸಂಬಾಳುಕ್ ಹೊಯ್‍ನ್ಯಾತ್, ತರ್ ಖರ್‍ಯಾ, ಅನಿ ಲೈ ಕಿಮ್ತಿಚ್ಯಾ ಸರ್‍ಗಾ ವೈಲ್ಯಾ ಜವಾಬ್ದಾರಿಕ್ ತುಮಿ ಕಶೆ ವಿಶ್ವಾಸಾನ್ ರ್‍ಹಾವ್ಕ್ ಹೊತಾ?


“ಎಕ್ ಆಳಾನ್ ದೊನ್ ಧನಿಯಾಂಚಿ ಸೆವಾ ಕರುಕ್ ಹೊಯ್ನಾ; ತೊ ಆಳ್ ಎಕ್ಲ್ಯಾಚೊ ದ್ವೆಶ್ ಕರ್‍ತಾ, ಅನಿ ಎಕ್ಲ್ಯಾಚೊ ಪ್ರೆಮ್ ಕರ್‍ತಾ. ಎಕ್ಲ್ಯಾಕ್ ತೊ ವಿಶ್ವಾಸಾನ್ ರ್‍ಹಾತಾ,ಅನಿ ಎಕ್ಲ್ಯಾಕ್ ತೊ ವಿಶ್ವಾಸಾನ್ ರ್‍ಹಾಯ್ನಾ. “ತುಮಿ ದೆವಾಚಿಬಿ, ಪೈಸ್ಯಾಂಚಿಬಿ ಸೆವಾ ಕರುಕ್ ಹೊಯ್ನಾ” ಮನುನ್ ಸಾಂಗಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು