Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:18 - ದೆವಾಚಿ ಖರಿ ಖಬರ್

18 “ಕೊನ್ ತರ್ ಎಕ್ಲೊ ಘೊಮನುಸ್ ಅಪ್ನಾಚ್ಯಾ ಬಾಯ್ಕೊಕ್ ಸೊಡ್ ಚಿಟಿ ದಿತಾ, ಅನಿ ಅನಿ ಎಕ್ಲಿಕ್ಡೆ ನಗಿನ್ ಹೊತಾ, ತರ್ ತೊ ವ್ಯೆಬಿಚಾರ್ ಕರ್‍ತಾ, ಅನಿ ತ್ಯಾ ಸೊಡ್ ಪತ್ತರ್ ಹೊಲ್ಲ್ಯಾ ಬಾಯ್ಕೊಮನ್ಸಿಕ್ ಕೊನ್ ನಗಿನ್ ಹೊತಾ, ತೊ ಬಿ ವೆಭಿಚಾರ್ ಕರ್‍ತಾ”, ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ. ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಹೆಂಡತಿಯನ್ನು ಬಿಟ್ಟುಬಿಟ್ಟು ಬೇರೊಬ್ಬಳನ್ನು ಮದುವೆಯಾಗುವ ಪ್ರತಿಯೊಬ್ಬನೂ ವ್ಯಭಿಚಾರಿಯಾಗುತ್ತಾನೆ. ಅಂತೆಯೇ, ಗಂಡಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರಿಯಾಗುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ; ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ತನ್ನ ಪತ್ನಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ. ವಿವಾಹವಿಚ್ಛೇದನ ಹೊಂದಿದ ಸ್ತ್ರೀಯನ್ನು ಮದುವೆ ಆಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:18
6 ತಿಳಿವುಗಳ ಹೋಲಿಕೆ  

“ಮಿಯಾ ತುಮ್ಕಾ ಸಾಂಗ್ತಾ, ಎಕ್ ಮಾನುಸ್ ಅಪ್ನಾಚಿ ಬಾಯ್ಕೊ ದುಸ್ರ್ಯಾಚ್ಯಾ ವಾಂಗ್ಡಾ ಬುರ್ಸೊ ಸಮಂದ್ ಅಸಲ್ಲ್ಯಾ ಕಾರನಾಕ್ ಸೊಡುನ್, ದುಸ್ರ್ಯಾ ಕಸ್ಲ್ಯಾಬಿ ಕಾರನಾಸಾಟಿ ತೊ ಅಪ್ನಾಚ್ಯಾ ಬಾಯ್ಕೊಕ್ ಸೊಡ್ತಾ ಅನಿ ದುಸ್ರ್ಯಾ ಬಾಯ್ಕೊಮನ್ಸಿಕ್ಡೆ ಲಗಿನ್ ಹೊತಾ. ತರ್ ತೊ ವೆಭಿಚಾರ್ ಕರ್‍ತಾ.” ಮಟ್ಲ್ಯಾನ್.


ಬಾಯ್ಕೊಕ್ ಅಪ್ನಾಚ್ಯಾ ಆಂಗಾ ವೈರ್ ಹಕ್ಕ್ ನಾ, ಘೊವಾಕ್ ಹಕ್ಕ್ ಹಾಯ್! ತಸೆಚ್ ಘೊವಾಕ್ ಅಪ್ನಾಚ್ಯಾ ಆಂಗಾ ವೈರ್ ಹಕ್ಕ್ ನಾ, ಬಾಯ್ಕೊಕ್ ಹಕ್ಕ್ ಹಾಯ್.


ಮಾನಾ ಜೆಜುನ್, “ಎಗ್ದಾ ಎಕ್ ಸಾವ್ಕಾರ್ ಮಾನುಸ್ ಹೊತ್ತೊ. ತೊ ಎಗ್ದಮ್ ಲೈ ಕಿಮ್ತಿಚೆ ಕಪ್ಡೆ ನೆಸಿ, ಅನಿ ಸದ್ದಿಚ್ ಎಗ್ದಮ್ ಆರಾಮಾಚೆ ಜಿವನ್ ತೊ ಕರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು