ಲೂಕ 16:2 - ದೆವಾಚಿ ಖರಿ ಖಬರ್2 ತೆಚೆಸಾಟ್ನಿ ತೆನಿ, ತ್ಯಾ ಕಾರ್‍ಬಾರ್‍ಯಾಕ್ ಬಲ್ವುಲ್ಯಾನ್, ಅನಿ ತುಜ್ಯಾ ವಿಶಯಾತ್ ಹೆ ಕಾಯ್ ಆಯ್ಕುಲಾ ಮಿಯಾ? ಅನಿ ಫಿಡೆ ತಿಯಾ ಮಾಜ್ಯಾ ಆಸ್ತಿಚೊ ಕಾರ್ಬಾರಿ ಹೊವ್ನ್ ರ್‍ಹಾತಲೆ ನಕ್ಕೊ, ಲಗ್ಗುನಾ ಕಾಯ್ ಹೊತ್ತೊ ಲೆಕ್ಕ್ ಮಾಕಾ ಹಾನುನ್ ಒಪಸ್” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯಜಮಾನನು ಅವನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಪಾರುಪಾತ್ಯೆಯ ಲೆಕ್ಕವನ್ನು ಒಪ್ಪಿಸು, ನೀನು ಇನ್ನು ಪಾರುಪಾತ್ಯಗಾರನಾಗಿರುವುದಕ್ಕೆ ಯೋಗ್ಯನಲ್ಲ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಧನಿಕನು ಅವನನ್ನು ಕರೆದು, ‘ಏನಿದು, ನಿನ್ನ ವಿಷಯವಾಗಿ ನಾನು ಹೀಗೆಲ್ಲ ಕೇಳುತ್ತಾ ಇದ್ದೇನೆ? ನಿನ್ನ ಕೆಲಸದ ಲೆಕ್ಕಾಚಾರವನ್ನು ಒಪ್ಪಿಸಿಬಿಡು. ಇನ್ನು ನೀನು ಮೇಸ್ತ್ರಿ ಆಗಿರಲು ಆಗದು,’ ಎಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯಜಮಾನನು ಅವನನ್ನು ಕರೆದು - ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವ ಸಂಗತಿ? ನಿನ್ನ ಮನೆವಾರ್ತೆಯ ಲೆಕ್ಕವನ್ನು ಒಪ್ಪಿಸು; ನೀನು ಇನ್ನು ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದ್ದರಿಂದ ಅವನು ಆ ಮೇಲ್ವಿಚಾರಕನನ್ನು ಕರೆದು, ‘ನಿನ್ನ ಬಗ್ಗೆ ನನಗೆ ದೂರುಗಳು ಬಂದಿವೆ. ನನ್ನ ಹಣವನ್ನು ನೀನು ಯಾವುದಕ್ಕಾಗಿ ಖರ್ಚು ಮಾಡಿರುವೆ? ನನಗೆ ವರದಿ ಒಪ್ಪಿಸು. ಇನ್ನು ಮೇಲೆ ನನ್ನ ವ್ಯಾಪಾರಕ್ಕೆ ನೀನು ಮೇಲ್ವಿಚಾರಕನಾಗಿರಲು ಸಾಧ್ಯವಿಲ್ಲ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಐಶ್ವರ್ಯವಂತನು ಆ ನಿರ್ವಾಹಕನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವುದು? ನಿನ್ನ ಲೆಕ್ಕವನ್ನು ಒಪ್ಪಿಸು. ನೀನು ಇನ್ನು ಮೇಲೆ ನಿರ್ವಾಹಕನಾಗಿರಲು ಆಗಲ್ಲ,’ ಎಂದನು. ಅಧ್ಯಾಯವನ್ನು ನೋಡಿ |