ಲೂಕ 16:21 - ದೆವಾಚಿ ಖರಿ ಖಬರ್21 ತ್ಯಾ ಸಾವ್ಕಾರ್ ಮಾನ್ಸಾಚ್ಯಾ ಜೆವ್ನಾಚ್ಯಾ ಜೆವ್ತಾನಾ ಪಡಲ್ಲೆ ಉಸ್ಟೆ ತರ್‍ಬಿ ಅಪ್ನಾಕ್ ಖಾವ್ಕ್ ಗಾವ್ತಾ ,ಮನುನ್ ತೊ ರಾಕುನ್ಗೆತ್ ರ್‍ಹಾಯ್. ಕುತ್ರಿ ಸೈತ್ ಯೆವ್ನ್ ತೆಚ್ಯಾ ದುಕ್ಕಾಕ್ನಿ ಚಾಟಿತ್”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು. ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಧನಿಕನು ತಿಂದು ಬಿಸಾಡಿದ ಎಂಜಲಿನಿಂದ ಹಸಿವು ನೀಗಿಸಿಕೊಳ್ಳಲು ಅವನು ಹಂಬಲಿಸುತ್ತಿದ್ದ. ಅಷ್ಟುಮಾತ್ರವಲ್ಲ, ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇವನು ಮೈತುಂಬಾ ಹುಣ್ಣೆದ್ದವನು; ಐಶ್ವರ್ಯವಂತನ ಮೇಜಿನಿಂದ ಬಿದ್ದ ಎಂಜಲನ್ನು ತಿಂದು ಹಸಿವು ತೀರಿಸಿಕೊಳ್ಳಬೇಕೆಂದಿದ್ದನು; ಇಷ್ಟು ಮಾತ್ರವಲ್ಲದೆ ನಾಯಿಗಳು ಸಹ ಬಂದು ಅವನ ಹುಣ್ಣುಗಳನ್ನು ನೆಕ್ಕುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಐಶ್ವರ್ಯವಂತನು ಊಟ ಮಾಡಿದ ಮೇಲೆ ಹೊರಗೆಸೆದ ಎಂಜಲನ್ನು ತಿನ್ನುವುದಕ್ಕಾಗಿ ಅಲ್ಲಿ ಬಿದ್ದುಕೊಂಡಿರುತ್ತಿದ್ದನು. ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಧನವಂತನ ಮೇಜಿನಿಂದ ಬೀಳುವ ರೊಟ್ಟಿತುಂಡುಗಳನ್ನು ತಿನ್ನುವುದಕ್ಕೆ ಆ ಲಾಜರನು ಹಂಬಲಿಸುತ್ತಿದ್ದನು. ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. ಅಧ್ಯಾಯವನ್ನು ನೋಡಿ |