ಲೂಕ 16:25 - ದೆವಾಚಿ ಖರಿ ಖಬರ್25 ಖರೆ ಅಬ್ರಾಹಾಮಾನ್ ತೆಕಾ, “ಮಾಜ್ಯಾ ಲೆಕಾ, ಯಾದ್ ಕರ್, ತುಜ್ಯಾ ಜಿವನಾತ್ ತುಕಾ ಸಾವ್ಕಾರ್‍ಕಿಚೆ ಜಿವನ್ ಹೊತ್ತೆ,ಖರೆ ಲಾಜರಸಾಚೆ ಜಿವನ್ ಲೈ ತರಾಸಾಚೆ ಹೊತ್ತೆ, ತೆಚೆಕ್ಡೆ ಕಾಯ್ಬಿ ನತ್ತೆ. ಖರೆ ಅತ್ತಾ ತಿಯಾ ತರಾಸಾನ್ ವಳ್ವಳುನ್ಗೆತ್ ಹಾಸ್, ಅನಿ ತೊ ಹಿತ್ತೆ ಮಜ್ಯಾ ಕರುನ್ಗೆತ್, ಕುಶಿನ್ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆದರೆ ಅಬ್ರಹಾಮನು, ‘ಕಂದಾ, ನೀನು ಆಶಿಸಿದ ಸುಖಸಂಪತ್ತನ್ನು ನಿನ್ನ ಜೀವಮಾನದಲ್ಲಿ ಹೊಂದಿದ್ದಿ. ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬುದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅದಕ್ಕೆ ಅಬ್ರಹಾಮನು, ‘ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ, ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟಪಡುತ್ತಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆದರೆ ಅಬ್ರಹಾಮನು - ಕಂದಾ, ನೀನು ಆಶಿಸಿದ ಸುಖವನ್ನು ನಿನ್ನ ಜೀವಮಾನದಲ್ಲಿ ಹೊಂದಿದಿ; ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ಅದಕ್ಕೆ ಅಬ್ರಹಾಮನು, ‘ಕಂದಾ, ನಿನ್ನ ಜೀವಮಾನದ ದಿನಗಳು ನಿನಗೆ ನೆನಪಿಲ್ಲವೇ? ಅಲ್ಲಿ ನಿನಗೆ ಎಲ್ಲ ಬಗೆಯ ಸುಖವಿತ್ತು. ಆದರೆ ಲಾಜರಿನಿಗಾದರೋ ಕಷ್ಟಗಳೇ ತುಂಬಿಕೊಂಡಿದ್ದವು. ಆದ್ದರಿಂದ ಈಗ ಅವನು ಸುಖಪಡುತ್ತಿದ್ದಾನೆ, ನೀನು ಸಂಕಟಪಡುತ್ತಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 “ಆದರೆ ಅಬ್ರಹಾಮನು, ‘ಮಗನೇ, ನೀನು ನಿನ್ನ ಜೀವಮಾನದಲ್ಲಿ ಒಳ್ಳೆಯವುಗಳನ್ನು ಹೊಂದಿದೆಯಲ್ಲಾ, ಲಾಜರನು ಕೆಟ್ಟವುಗಳನ್ನು ಅನುಭವಿಸಿದ್ದನ್ನು ನೆನಪಿಗೆ ತಂದುಕೋ, ಈಗ ಅವನು ಆದರಣೆ ಹೊಂದುತ್ತಿದ್ದಾನೆ. ನೀನು ಯಾತನೆಪಡುತ್ತಿದ್ದೀ. ಅಧ್ಯಾಯವನ್ನು ನೋಡಿ |