Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:29 - ದೆವಾಚಿ ಖರಿ ಖಬರ್

29 ತನ್ನಾ ಅಬ್ರಾಹಾಮಾನ್,“ತುಜ್ಯಾ ಭಾವಾಕ್ನಿ ಉಶಾರ್ಕಿ ದಿವ್ಕ್ ಮೊಯ್ಜೆ, ಅನಿ ಪ್ರವಾದ್ಯಾಂಚಿ ಪುಸ್ತಕಾ ಹಾತ್. ತ್ಯಾತುರ್‍ನಿ ಸಾಂಗಟಲ್ಲೆಚ್ ತುಜಿ ಭಾವಾ ಆಯ್ಕುಂದಿತ್”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಅದಕ್ಕೆ ಅಬ್ರಹಾಮನು, ‘ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ, ಅವುಗಳನ್ನು ಕೇಳಲಿ’ ಅನ್ನಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅದಕ್ಕೆ ಅಬ್ರಹಾಮನು, ‘ಅವರಿಗೆ ಎಚ್ಚರಿಕೆ ಕೊಡಲು ಮೋಶೆ ಮತ್ತು ಪ್ರವಾದಿಗಳ ಗ್ರಂಥಗಳಿವೆ. ಅವುಗಳಿಗೆ ಕಿವಿಗೊಡಲಿ,’ ಎಂದು ಉತ್ತರಕೊಟ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆದರೆ ಅಬ್ರಹಾಮನು - ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ; ಅವುಗಳನ್ನು ಕೇಳಲಿ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಅದಕ್ಕೆ ಅಬ್ರಹಾಮನು, ‘ಮೋಶೆಯ ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥಗಳು ಅವರಲ್ಲಿ ಇವೆ. ಅವರು ಅವುಗಳನ್ನು ಓದಿ ಕಲಿತುಕೊಳ್ಳಲಿ’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಅದಕ್ಕೆ ಅಬ್ರಹಾಮನು ಅವನಿಗೆ, ‘ಅವರಿಗೆ ಮೋಶೆಯ ಮತ್ತು ಪ್ರವಾದಿಗಳ ಗ್ರಂಥಗಳಿವೆ; ಅದರಲ್ಲಿರುವುದಕ್ಕೆ ಅವರು ಕಿವಿಗೊಡಲಿ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:29
13 ತಿಳಿವುಗಳ ಹೋಲಿಕೆ  

ಕಶ್ಯಾಕ್ ಮಟ್ಲ್ಯಾರ್, ಮೊಯ್ಜೆಚ್ಯಾ ಖಾಯ್ದ್ಯಾಂಚೆ ಪುಸ್ತಕ್ ಶಿಕಾಪ್ ಕರ್‍ತಲಿ ಲೊಕಾ ಹರ್ ಎಕ್ ಶಾರಾತ್ಬಿ ಹಾತ್, ಲೈ ವರ್ಸಾಂತ್ನಾ ಹರ್ ಎಕ್ ಆರಾಮ್ ಕರ್‍ತಲ್ಯಾ ದಿಸಾ ದಿಸಿ ಮೊಯ್ಜೆಚಿ ಕರಾರಾ ವಾಚುನ್ ಹೊತ್ಯಾತ್ ಮನುನ್ ಸಾಂಗ್ಲ್ಯಾನ್.


ಅನಿ ಜೆಜುನ್ ಮೊಯ್ಜೆಚ್ಯಾ ಪುಸ್ತಕಾಕ್ನಾ ಧರಲ್ಲೆ ಸಗ್ಳ್ಯಾ ಪ್ರವಾದ್ಯಾನಿ ಅಪ್ನಾಚ್ಯಾ ವಿಶಯಾತ್ ಕಾಯ್-ಕಾಯ್ ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್, ತೆ ಸಗ್ಳೆ ತೆಂಕಾ ಸೊಡ್ಸುನ್ ಸಾಂಗಟ್ಲ್ಯಾನ್.


“ಜುವಾಂವ್ ಬಾವ್ತಿಸಾಚ್ಯಾ ಕಾಲ್ ಸಗೊಳ್, ಮೊಯ್ಜೆಚೆ ಖಾಯ್ದೆ, ಅನಿ ಪ್ರವಾದ್ಯಾನಿ ಲಿವಲ್ಲ್ಯಾ ಗೊಸ್ಟಿಯಾಂಚ್ಯಾ ಪರ್‍ಕಾರ್ ಚಲ್ತಲೆ ಮನುನ್ ಹೊತ್ತೆ; ಖರೆ ಥೈತ್ನಾ ಹಿಕ್ಡಿನ್, ದೆವಾಚ್ಯಾ ರಾಜಾಚಿ ಬರಿ ಖಬರ್ ಸಾಂಗುನ್ ಹೊವ್ಲಾ, ಅನಿ ಸಗ್ಳೆ ಜಾನಾ ತ್ಯಾತುರ್ ಗುಸುಕ್ ಖಟ್‍ಪಟುಲ್ಯಾತ್”.


ಇಸಾಯಿಯಾ ಪ್ರವಾದ್ಯಾಚೆ ಪುಸ್ತಕ್ ತೆಕಾ ದಿಲ್ಯಾನಿ, ತೆನಿ ತೆ ಉಗಡ್ಲ್ಯಾನ್, ತನ್ನಾ ತೆಕಾ ಅಶೆ ಮನುನ್ ಲಿವಲ್ಲೆ ವಾಚುಕ್ ಗಾವ್ಲೆ, ತೆ ಕಾಯ್ ಮಟ್ಲ್ಯಾರ್,


ಮೊಯ್ಜೆಚ್ಯಾ ಖಾಯ್ದ್ಯಾಂಚ್ಯಾ ಖಾಯ್ಲ್ ಹೊವ್ನ್ ಚಲ್ತಲ್ಯಾನು, ಮಿಯಾ ತುಮ್ಕಾ ಇಚಾರ್ತಾ, ಖಾಯ್ದೊ ಕಾಯ್ ಸಾಂಗ್ತಾ ಮನ್ತಲೆ ತುಮ್ಕಾ ಗೊತ್ತ್ ಹಾಯ್ ಕಾಯ್?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು