ಲೂಕ 16:4 - ದೆವಾಚಿ ಖರಿ ಖಬರ್4 “ಕಾಯ್ ಕರ್‍ತಲೆ ಮನುನ್ ಅತ್ತಾ ಮಾಕಾ ಕಳ್ಳೆ, ಮಾಕಾ ಕಾಮಾ ವೈನಾ ಕಾಡಲ್ಲ್ಯಾ ತನ್ನಾ ಅಪ್ನಾಚ್ಯಾ ಘರಾತ್ನಿ ಘೆಯ್ ಸರ್ಕೆ ಕೊನಾಕ್ಡೆ ತರ್ ದೊಸ್ತಿ ಕರುನ್ ಘೆವ್ಚೆ”, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಈ ಪಾರುಪಾತ್ಯೆಯ ಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ನನಗೆ ಗೊತ್ತಿದೆ’ ಎಂದು ತನ್ನೊಳಗೆ ಅಂದುಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮರುಕ್ಷಣ, ‘ಸರಿ, ಕೆಲಸದಿಂದ ನನ್ನನ್ನು ತೆಗೆದುಹಾಕಿದ ಮೇಲೆ, ಜನರು ನನ್ನನ್ನು ತಮ್ಮ ಮನೆಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ಈಗ ಗೊತ್ತಾಯಿತು,’ ಎಂದುಕೊಂಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಈ ಮನೆವಾರ್ತೆಕೆಲಸದಿಂದ ನನ್ನನ್ನು ತೆಗೆದ ಮೇಲೆ ಜನರು ನನ್ನನ್ನು ತಮ್ಮ ಮನೆಗಳೊಳಗೆ ಸೇರಿಸಿಕೊಳ್ಳುವಂತೆ ನಾನು ಮಾಡಬೇಕಾದದ್ದು ಗೊತ್ತಾಯಿತು ಎಂದು ತನ್ನೊಳಗೆ ಅಂದುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಈಗ ನಾನೇನು ಮಾಡಬೇಕೆಂಬುದು ನನಗೆ ಗೊತ್ತಿದೆ! ನಾನು ಕೆಲಸವನ್ನು ಕಳೆದುಕೊಂಡ ಮೇಲೆ ಬೇರೆ ಜನರು ನನ್ನನ್ನು ತಮ್ಮ ಮನೆಗಳಿಗೆ ಸೇರಿಸಿಕೊಳ್ಳುವಂಥ ಕಾರ್ಯವೊಂದನ್ನು ನಾನು ಈಗ ಮಾಡುವೆ’ ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಕೆಲಸದಿಂದ ನನ್ನನ್ನು ತೆಗೆದುಹಾಕಿದ ಮೇಲೆ, ಜನರು ನನ್ನನ್ನು ತಮ್ಮ ಮನೆಗಳಲ್ಲಿ ಸೇರಿಸಿಕೊಳ್ಳುವಂತೆ, ನಾನು ಏನು ಮಾಡಬೇಕಾದದ್ದು ಗೊತ್ತಾಯಿತು’ ಎಂದುಕೊಂಡನು. ಅಧ್ಯಾಯವನ್ನು ನೋಡಿ |