ಲೂಕ 17:10 - ದೆವಾಚಿ ಖರಿ ಖಬರ್10 ತುಮ್ಚೆಬಿ ತಸೆಚ್, ತುಮ್ಕಾ ಸಾಂಗಟಲ್ಲೆ ಸಗ್ಳೆ ಕರುನ್ ಹೊಲ್ಲ್ಯಾ ತನ್ನಾ ಅಮಿ ಸಾದಾರನ್ ಆಳಾ, ಅಮ್ಚೆ ಕಾಮ್ ಅಮಿ ಕರ್ಲಾಂವ್” ಮನುನ್ ಯವ್ಜುನ್ ಘೆವ್ನ್ ರ್‍ಹಾವಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನೀವು ನಿಮಗೆ ಅಪ್ಪಣೆಯಾಗಿರುವುದನ್ನೆಲ್ಲಾ ಮಾಡಿದ ಮೇಲೆ ‘ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ’ ಅನ್ನಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹಾಗೆಯೇ ನೀವು ಸಹ. ನಿಮಗೆ ವಿಧಿಸಿದ್ದನ್ನು ಮಾಡಿ ಮುಗಿಸಿದ ನಂತರ, ‘ನಾವು ಕೇವಲ ಆಳುಗಳು; ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ,’ ಎಂದುಕೊಳ್ಳಿರಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀವು ನಿಮಗೆ ಅಪ್ಪಣೆಯಾಗಿರುವದನ್ನೆಲ್ಲಾ ಮಾಡಿದ ಮೇಲೆ ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ ಅನ್ನಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಇದೇ ನಿಯಮ ನಿಮಗೂ ಅನ್ವಯಿಸುತ್ತದೆ. ನಿಮಗೆ ನೇಮಿಸಿದ ಕೆಲಸಗಳನ್ನು ನೀವು ಮಾಡಿ ಪೂರೈಸಿದಾಗ, ‘ನಾವು ಆಳುಗಳು, ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ’ ಎಂದು ಹೇಳಬೇಕು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅದೇ ರೀತಿಯಾಗಿ, ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ, ‘ನಾವು ಅಯೋಗ್ಯರಾದ ಆಳುಗಳಷ್ಟೇ, ನಾವು ಮಾಡಬೇಕಾದ ಕರ್ತವ್ಯವನ್ನೇ ಮಾಡಿದ್ದೇವೆ ಎಂದು ನೀವು ಹೇಳಿರಿ,’ ” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |