Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:11 - ದೆವಾಚಿ ಖರಿ ಖಬರ್

11 ಜೆಜು ಜೆರುಜಲೆಮಾಚಿ ವಾಟ್ ಧರುನ್ ಜವ್‍ಲಾಗಲ್ಲೊ, ಸಾಮಾರಿಯಾ, ಅನಿ ಗಾಲಿಲಿಯಾ ಮನ್ತಲ್ಯಾ ದೊನ್ ಜಾಗ್ಯಾಂಚ್ಯಾ ಬರಬ್ಬರ್ ಮದ್ನಾ ತೊ ಜಾವ್‌ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೇಸು ಯೆರೂಸಲೇಮಿಗೆ ಪ್ರಯಾಣಮಾಡುವಾಗ ಸಮಾರ್ಯ, ಗಲಿಲಾಯ ಸೀಮೆಗಳ ನಡುವೆ ಹಾದುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯೇಸುಸ್ವಾಮಿ ಜೆರುಸಲೇಮಿಗೆ ಪ್ರಯಾಣ ಮಾಡುತ್ತಾ ಸಮಾರಿಯ ಹಾಗೂ ಗಲಿಲೇಯ ಗಡಿಗಳ ನಡುವೆ ಹಾದುಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆತನು ಯೆರೂಸಲೇವಿುಗೆ ಪ್ರಯಾಣ ಮಾಡುವಾಗ ಸಮಾರ್ಯ ಗಲಿಲಾಯ ಸೀಮೆಗಳ ನಡುವೆ ಹಾದುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೇಸುವು ಜೆರುಸಲೇಮಿಗೆ ಪ್ರಯಾಣಮಾಡುತ್ತಾ ಗಲಿಲಾಯದಿಂದ ಸಮಾರ್ಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ, ಸಮಾರ್ಯ ಮತ್ತು ಗಲಿಲಾಯ ಪ್ರಾಂತಗಳ ಮಧ್ಯದಲ್ಲಿದ್ದ ಹಳ್ಳಿಯ ಮಾರ್ಗವಾಗಿ ಪ್ರಯಾಣಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:11
3 ತಿಳಿವುಗಳ ಹೋಲಿಕೆ  

ತುಮ್ಚೆಬಿ ತಸೆಚ್, ತುಮ್ಕಾ ಸಾಂಗಟಲ್ಲೆ ಸಗ್ಳೆ ಕರುನ್ ಹೊಲ್ಲ್ಯಾ ತನ್ನಾ ಅಮಿ ಸಾದಾರನ್ ಆಳಾ, ಅಮ್ಚೆ ಕಾಮ್ ಅಮಿ ಕರ್ಲಾಂವ್” ಮನುನ್ ಯವ್ಜುನ್ ಘೆವ್ನ್ ರ್‍ಹಾವಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು