Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:12 - ದೆವಾಚಿ ಖರಿ ಖಬರ್

12 ತೊ ಎಕ್ ಗಾಂವಾತ್ ಜಾವ್‍ಲಾಗಲ್ಲೊ, ತನ್ನಾ ತೆಕಾ, ಧಾ ಜಾನಾ ಕುಸ್ಟ್ ರೊಗ್‍ ಲಾಗಲ್ಲಿ ಲೊಕಾ ಭೆಟ್ಲಿ. ತೆನಿ ಜೆಜುಕ್ನಾ ಉಲ್ಲೆ ಧುರುಚ್ ಇಬೆ ರ್‍ಹಾಲ್ಯಾನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಒಂದು ಹಳ್ಳಿಗೆ ಬಂದಾಗ ಹತ್ತುಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಒಂದು ಗ್ರಾಮವನ್ನು ಸಮೀಪಿಸಿದಾಗ ಕುಷ್ಠರೋಗದಿಂದ ನರಳುತ್ತಿದ್ದ ಹತ್ತುಮಂದಿ ಅವರಿಗೆ ಎದುರಾಗಿ ಬಂದರು. ದೂರದಲ್ಲೇ ನಿಂತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಒಂದು ಹಳ್ಳಿಗೆ ಬಂದಾಗ ಹತ್ತು ಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅಲ್ಲಿ ಆತನು ಒಂದು ಗ್ರಾಮಕ್ಕೆ ಬಂದನು. ಅಲ್ಲಿ ಹತ್ತು ಜನರು ಆತನನ್ನು ಭೇಟಿಯಾದರು. ಅವರು ಯೇಸುವಿನ ಸಮೀಪಕ್ಕೆ ಬರಲಿಲ್ಲ. ಏಕೆಂದರೆ ಅವರೆಲ್ಲರೂ ಕುಷ್ಠರೋಗಿಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೇಸು ಒಂದು ಹಳ್ಳಿಯನ್ನು ಪ್ರವೇಶಿಸಿದಾಗ, ಹತ್ತು ಮಂದಿ ಕುಷ್ಠರೋಗಿಗಳು ಯೇಸುವಿನ ಕಡೆಗೆ ಬಂದು ದೂರದಲ್ಲಿ ನಿಂತುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:12
9 ತಿಳಿವುಗಳ ಹೋಲಿಕೆ  

ಎಗ್ದಾ ಜೆಜು ಎಕ್ ಗಾಂವಾತ್ ಹೊತ್ತೊ. ಥೈ ಕುಸ್ಟ್ ರೊಗ್ ಹೊತ್ತೊ ಎಕ್ ಮಾನುಸ್ ಹೊತ್ತೊ. ತೆನಿ ಜೆಜುಕ್ ಬಗಟ್ಲ್ಯಾನ್, ಅನಿ ತೊ ಖಾಲ್ತಿ ಪಡ್ಲೊ, ಅನಿ ಜೆಜುಕ್ “ಗುರುಜಿ, ತಿಯಾ ಮನ್ ಕರ್ಲ್ಯಾರ್, ಮಾಕಾ ಪವಿತ್ರ್ ಕರುಕ್ ಹೊತಾ”, ಮನುನ್ ಮಾಗುಕ್‍ಲಾಲೊ.


ಖರೆ, ತೊ ತೆರ್‍ಗಿ ವಸುಲ್ ಕರ್‍ತಲೊ, ಪಾಪಿ ಮಾನುಸ್, ಧುರುಚ್ ಇಬೆ ರ್‍ಹಾಲೊ, ತೆನಿ ಟಕ್ಲೆ ವೈರ್ ಕರುನ್ ಅಪ್ನಾಚೆ ಡೊಳೆ ಸೈತ್ ಸರ್‍ಗಾಕ್ ಲಾವುಕ್ನಾ, ಅಪ್ನಾಚೆ ಹಿರ್‍ದೆ ಬಡ್ವುನ್ ಘೆಟ್ಲ್ಯಾನ್, ಅನಿ “ದೆವಾ ಮಿಯಾ ಎಕ್ ಪಾಪಿ ಮಾನುಸ್, ಮಾಜಿ ದಯಾ ಕರ್!” ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು