ಲೂಕ 17:18 - ದೆವಾಚಿ ಖರಿ ಖಬರ್18 ದುಸ್ರ್ಯಾ ದೆಸಾತ್ಲೊ ಎಕ್ಲೊಚ್ ದೆವಾಕ್ ಧನ್ಯವಾದ್ ದಿವ್ಕ್ ಮನುನ್ ಪರ್ತುನ್ ಯೆಲೊ ಕಾಯ್?” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ದೇವರನ್ನು ಸ್ತುತಿಸುವುದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ?” ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ದೇವರನ್ನು ಸ್ತುತಿಸುವುದಕ್ಕೆ ಈ ಹೊರನಾಡಿನವನು ಹೊರತು ಬೇರಾರೂ ಬರಲಿಲ್ಲವೇ?” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ದೇವರನ್ನು ಸ್ತುತಿಸುವದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ ಎಂದು ಹೇಳಿ ಅವನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ದೇವರಿಗೆ ಕೃತಜ್ಞತೆ ಸಲ್ಲಿಸಲು ಈ ಸಮಾರ್ಯದವನನ್ನು ಬಿಟ್ಟು ಬೇರೆ ಯಾರೂ ಬರಲಿಲ್ಲವೇ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ದೇವರನ್ನು ಮಹಿಮೆಪಡಿಸುವುದಕ್ಕೆ ಈ ವಿದೇಶಿಯೇ ಹೊರತು ಯಾರೂ ಹಿಂದಿರುಗಲಿಲ್ಲವೇ?” ಅಧ್ಯಾಯವನ್ನು ನೋಡಿ |