Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:22 - ದೆವಾಚಿ ಖರಿ ಖಬರ್

22 ತನ್ನಾ ತೆನಿ ಶಿಸಾಕ್ನಿ, ಎಕ್ ಎಳ್ ಯೆತಾ, ಮಾನ್ಸಾಚೊ ಲೆಕ್ ಯೆತಲೆ ಹ್ಯಾ ದಿಸಾತ್ನಿ ಅಮಿ ಬಗ್ತಾಂವ್, ಮನುನ್ ತುಮಿ ಯವ್ಜುನ್ ಘೆವ್ನ್ ರ್‍ಹಾತ್ಯಾಶಿ, ಖರೆ, ತೊ ದಿಸ್ ತುಮ್ಕಾ ಬಗುಕ್ ಗಾವಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ, “ಒಂದು ಕಾಲ ಬರುತ್ತದೆ, ಆ ಕಾಲದಲ್ಲಿ ನೀವು ಮನುಷ್ಯಕುಮಾರನ ದಿನಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅನಂತರ ಶಿಷ್ಯರನ್ನು ಉದ್ದೇಶಿಸಿ, “ಕಾಲ ಒಂದು ಬರುವುದು, ಆಗ ನರಪುತ್ರನೊಂದಿಗೆ ಒಂದು ದಿನವನ್ನಾದರೂ ಕಳೆಯಲು ಹಂಬಲಿಸುವಿರಿ. ಆದರೆ ನಿಮಗದು ಲಭಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮತ್ತು ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಒಂದು ಕಾಲ ಬರುತ್ತದೆ, ಅದರಲ್ಲಿ ನೀವು ಮನುಷ್ಯಕುಮಾರನ ದಿವಸಗಳೊಳಗೆ ಒಂದು ದಿನವನ್ನು ನೋಡಬೇಕೆಂದು ಅಪೇಕ್ಷಿಸಿದರೂ ಅದನ್ನು ನೋಡದೆ ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಬಳಿಕ ಯೇಸು ತನ್ನ ಶಿಷ್ಯರಿಗೆ, “ಮನುಷ್ಯಕುಮಾರನ ದಿನಗಳಲ್ಲೊಂದನ್ನು ನೀವು ನೋಡಬೇಕೆಂದು ಬಹಳವಾಗಿ ಆಶಿಸುವ ಕಾಲವು ಬರುವುದು, ಆದರೆ ನೀವು ಅದನ್ನು ನೋಡಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೇಸು ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನ ದಿವಸಗಳಲ್ಲಿ ಒಂದನ್ನು ಕಾಣಬೇಕೆಂದು ನೀವು ಬಯಸುವ ಕಾಲ ಬರುತ್ತದೆ, ಆದರೂ ನೀವು ಅದನ್ನು ಕಾಣುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:22
11 ತಿಳಿವುಗಳ ಹೋಲಿಕೆ  

ಖರೆ ನ್ಹವ್ರ್ಯಾಕ್ ತೆಂಚ್ಯಾ ಮದ್ನಾ ಕಾಡುನ್ ಘೆವ್ನ್ ಜಾತಲೊ ದಿಸ್ ಯೆತಾ, ತನ್ನಾ ತೆನಿ ಉಪಾಸ್ ಕರ್‍ತ್ಯಾತ್”, ಮನುನ್ ಜಬಾಬ್ ದಿಲ್ಯಾನ್.


ತನ್ನಾ ಜೆಜುನ್ ತೆಂಕಾ, “ಲಗ್ನಾಚೊ ನ್ಹವ್ರೊ ವಾಂಗ್ಡಾ ರ್‍ಹಾತಾನಾ, ಲಗ್ನಾಕ್ ಯೆಲ್ಲ್ಯಾ ಸೊಯ್ರ್ಯಾನಿ ಬೆಜಾರಾತ್ ರ್‍ಹಾವ್ಕ್ ಹೊತಾ ಕಾಯ್? ನಾ, ಹೊಯ್ನಾ! ಖರೆ ತೆಂಚ್ಯಾ ಮದ್ನಾ ನ್ಹವ್ರ್ಯಾಕ್ ಕಾಡುನ್ ಘೆವ್ನ್ ಜಾತಲೊ ಎಳ್ ಯೆತಾ, ತನ್ನಾ ತೆನಿ ಉಪಾಸ್ ಕರ್‍ತ್ಯಾತ್”.


ಮಾಜ್ಯಾ ಪೊರಾನೊ, ಮಿಯಾ ಅನಿ ಲೈ ಎಳ್ ತುಮ್ಚ್ಯಾ ವಾಂಗ್ಡಾ ರ್‍ಹಾಯ್ನಾ ತುಮಿ ಮಾಜಿ ವಾಟ್ ಬಗುನ್ಗೆತ್ ರ್‍ಹಾತ್ಯಾಶಿ, ಖರೆ ಅತ್ತಾ ಮಿಯಾ ತುಮ್ಕಾ ಜುದೆವಾಚ್ಯಾ ಫುಡಾರ್‍ಯಾಕ್ನಿ ಸಾಂಗಲ್ಲೆಚ್ ಸಾಂಗ್ತಾ ಮಿಯಾ ಜಾವ್ಕ್ ಲಾಗ್ಲಾ ಥೈ ತುಮ್ಚ್ಯಾನ್ ಜಾವ್ಕ್ ಹೊಯ್ನಾ.


ಖರೆ ಎಕ್ ದಿಸ್ ತೊ ನ್ಹವ್ರೊ, ತೆಂಕಾ ಸೊಡುನ್ ಜಾತಲೊ ಎಳ್ ಯೆತಾ, ತನ್ನಾ ತೆನಿ ಉಪಾಸ್ ಕರ್‍ತ್ಯಾತ್.” ಮಟ್ಲ್ಯಾನ್.


ತನ್ನಾ ಜೆಜುನ್, “ಅನಿ ಉಲ್ಲೊಸೊಚ್ ಎಳ್ ಉಜ್ವೊಡ್ ತುಮ್ಚ್ಯಾ ಮದ್ದಿ ರ್‍ಹಾತಾ, ಉಜ್ವೊಡ್ ತುಮ್ಚ್ಯಾ ಮದ್ದಿ ರ್‍ಹಾತಾನಾಚ್ ತುಮಿ ತುಮ್ಚಿ ಫಿಡ್ಲಿ ವಾಟ್ ಚಲಾ, ಅಶೆಚ್ ಕಾಳೊಕಾಕ್ ತುಮ್ಚ್ಯಾವರ್ತಿ ಯೆವ್ಕ್ ಹೊಯ್ನಾ ಕಾಳ್ಕಾತ್ ಚಲ್ತಲ್ಯಾಕ್ ತೊ ಖೈ ಜಾವ್ಕ್ ಲಾಗ್ಲಾ ಮನುನ್ ಗೊತ್ತ್ ಹೊಯ್ನಾ.


ಅನಿ ತಿಯಾ ತುಜಿ ದೆವಾಚಿ ಗುಡಿ ಕಳ್ದುನ್ ಘೆತೆ. ಮಿಯಾ ತುಕಾ ಖರೆಚ್ ಸಾಂಗ್ತಾ, “ಸರ್ವೆಸ್ವರಾಚ್ಯಾ ನಾವಾನ್ ಯೆತಾ ತೆಕಾ ಜೈ ಹೊಂವ್ದಿ ಮನುನ್ ತಿಯಾ ಮಾಕಾ ಮನಿ ಪತರ್, ಮಿಯಾ ತುಕಾ ಬಗುಕ್ ಗಾವಿನಾ”, ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು