Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:37 - ದೆವಾಚಿ ಖರಿ ಖಬರ್

37 ಶಿಸಾನಿ ಜೆಜುಕ್, “ಹೆ ಸಗ್ಳೆ ಖೈ ಘಡ್ತಾ! ಧನಿಯಾ?” ಮನುನ್ ಇಚಾರ್‍ಲ್ಯಾನಿ. ಜೆಜುನ್ ತೆಂಕಾ “ಖೈ ಮಡಿ ಪಡಲ್ಲಿ ಹಾತ್, ಥೈಚ್ ಹಳಿಹಡ್ಡಾ ಗೊಳಾ ಹೊತ್ಯಾತ್” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಈ ಮಾತಿಗೆ ಶಿಷ್ಯರು, “ಕರ್ತನೇ, ಅದು ಎಲ್ಲಿ ಆಗುವುದು?” ಎಂದು ಕೇಳಲು ಆತನು ಅವರಿಗೆ, “ಹೆಣ ಎಲ್ಲಿಯೋ ಅಲ್ಲಿಯೇ ರಣಹದ್ದುಗಳು ಬಂದು ಸೇರುವವು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 “ಸ್ವಾಮೀ, ಇದು ಎಲ್ಲಿ ನಡೆಯುವುದು?” ಎಂದು ಶಿಷ್ಯರು ಕೇಳಿದಾಗ, ಯೇಸು, “ಹೆಣವಿದ್ದಲ್ಲಿ ರಣಹದ್ದುಗಳು ಬಂದು ಕೂಡುವುವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಈ ಮಾತಿಗೆ ಶಿಷ್ಯರು - ಸ್ವಾಮೀ, ಅದು ಎಲ್ಲಿ ಆಗುವದು ಎಂದು ಕೇಳಲು ಆತನು ಅವರಿಗೆ - ಹೆಣ ಎಲ್ಲಿಯೋ ಅಲ್ಲಿಯೇ ಹದ್ದುಗಳು ಕೂಡುವವು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಶಿಷ್ಯರು ಯೇಸುವಿಗೆ, “ಪ್ರಭುವೇ, ಇದೆಲ್ಲಾ ಎಲ್ಲಿ ಸಂಭವಿಸುವುದು?” ಎಂದು ಕೇಳಿದರು. ಯೇಸು ಅವರಿಗೆ, “ಹದ್ದುಗಳು ಎಲ್ಲಿ ಕೂಡಿಬಂದಿರುತ್ತವೆಯೋ ಅಲ್ಲಿ ಹೆಣ ಇದ್ದೇ ಇರುತ್ತದೆಯೆಂದು ಜನರು ತಿಳಿದುಕೊಳ್ಳುತ್ತಾರೆ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಅವರು ಯೇಸುವಿಗೆ, “ಕರ್ತದೇವರೇ, ಇದು ಎಲ್ಲಿ ನಡೆಯುವುದು?” ಎಂದು ಕೇಳಲು ಯೇಸು ಅವರಿಗೆ, “ಹೆಣ ಎಲ್ಲಿದೆಯೋ, ಅಲ್ಲಿ ಹದ್ದುಗಳು ಬಂದು ಸೇರುತ್ತವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:37
8 ತಿಳಿವುಗಳ ಹೋಲಿಕೆ  

ಖೈ ಮಡಿ ಪಡಲ್ಲಿ ಹಾತ್ ಥೈ ಹಳಿಹಡ್ಡಾ ಗೊಳಾ ಹೊತ್ಯಾತ್.


ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ಸೈತ್ ಸುಟ್ಕಾ ದಿತಲಿ ಬರಿ ಖಬರ್ ಸಾಂಗುಕ್ ತೆನಿ ಅಮ್ಕಾ ಅಡ್ಕಳ್ ಕರಲ್ಲ್ಯಾನಿ, ಎವ್ಡೆ ಪತರ್ ತೆನಿ ಕರಲ್ಲ್ಯಾ ಪಾಪಾಂಚೊ ಮಾಪ್ ಭರುನ್ ವೊತುಕ್ ಲಾಗ್ಲಾ. ಅತ್ತಾ ಆಕ್ರಿಕ್ ದೆವಾಚೊ ರಾಗುಚ್ ತೆಂಚ್ಯಾ ವರ್‍ತಿ ಉತ್ರುನ್ ಯೆಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು