Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:14 - ದೆವಾಚಿ ಖರಿ ಖಬರ್

14 ತನ್ನಾ ಜೆಜುನ್, ಮಿಯಾ ತುಮ್ಕಾ ಸಾಂಗ್ತಾ, ತೊ ತೆರ್‍ಗಿ ವಸುಲ್ ಕರ್‍ತಲೊ, ದೆವಾಚ್ಯಾ ನದ್ರೆತ್ ನಿತಿವಂತ್ ಹೊವ್ನ್, ಆಶಿರ್ವಾದ್ ಘೆವ್ನ್ ಗೆಲೊ. ತ್ಯಾ ಫಾರಿಜೆವಾಚಿ ಮಾಗ್ನಿ, ದೆವಾಕ್ ಮಾನುಕ್ ನಾ. ಜೆ ಕೊನ್ ಅಪ್ನಾಕುಚ್ ವರ್‍ತಿ ಕರ್‍ತ್ಯಾತ್, ತೆಂಕಾ ಖಾಲ್ತಿ ಕರುನ್ ಹೊತಾ, ಅನಿ ಜೆ ಕೊನ್ ಅಪ್ನಾಕುಚ್ ಖಾಲ್ತಿ ಕರ್‍ತ್ಯಾತ್, ತೆಂಕಾ ವರ್‍ತಿ ಕರುನ್ ಹೊತಾ, ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ದೇವರ ದೃಷ್ಟಿಯಲ್ಲಿ ಪಾಪಮುಕ್ತನಾಗಿ ಮನೆಗೆ ತೆರಳಿದವನು ಈ ಸುಂಕವಸೂಲಿಯವನು, ಆ ಫರಿಸಾಯನಲ್ಲ, ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಏಕೆಂದರೆ, ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು. ತನ್ನನ್ನು ತಾನೇ ಕೆಳಗಿಳಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು ಯೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು, ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವನು ಪ್ರಾರ್ಥಿಸಿದ ಬಳಿಕ ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ಮನೆಗೆ ಹೋದನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಆ ಫರಿಸಾಯನು ನೀತಿವಂತನೆಂದು ನಿರ್ಣಯಿಸಲ್ಪಡಲಿಲ್ಲ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ನಾನು ನಿಮಗೆ ಹೇಳುತ್ತೇನೆ, ಅವನಲ್ಲ, ಇವನೇ ನೀತಿವಂತನೆಂಬ ನಿರ್ಣಯ ಪಡೆದವನಾಗಿ ತನ್ನ ಮನೆಗೆ ಹೋದನು. ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:14
39 ತಿಳಿವುಗಳ ಹೋಲಿಕೆ  

“ಜೆ ಕೊನ್ ಅಪ್ನಾಕುಚ್ ಖಾಲ್ತಿ ಕರ್‍ತಾ, ತೊ ವರ್‍ತಿ ಹೊತಾ, ಅನಿ ಜೊ ಕೊನ್ ಅಪ್ನಾಕುಚ್ ವರ್‍ತಿ ಕರ್‍ತಾ ತೊ ಖಾಲ್ತಿ ಹೊತಾ” ಮನುನ್ ಸಾಂಗಟ್ಲ್ಯಾನ್.


ಜೆಜುನ್ ತೆಂಕಾ “ಲೊಕಾಂಚ್ಯಾ ಡೊಳ್ಯಾಕ್ನಿ ತುಮಿ ತುಮ್ಕಾಚ್ ಬರಿ ಮಾನ್ಸಾ ಮನುನ್ ದಾಕ್ವುನ್ ದಿತ್ಯಾಶಿ, ಖರೆ, ದೆವಾಕ್ ತುಮ್ಚೊ ಮನ್ ಕಸೊ ಹಾಯ್ ಮನ್ತಲೆ ಗೊತ್ತ್ ಹಾಯ್, ಮಾನ್ಸಾನಿ ಲೈ ಮೊಟ್ಯಾ ಕಿಮ್ತಿಚೆ ಮನುನ್ ಯವಜಲ್ಲ್ಯಾಚಿ ಕಿಮ್ಮತ್ ದೆವಾಚ್ಯಾ ನದ್ರೆತ್ ಕಾಯ್ಬಿ ನ್ಹಯ್”.


ಧನಿಯಾಚ್ಯಾ ಇದ್ರಾಕ್ ಖಾಲ್ತಿ ಹೊವಾ, ತೊ ತುಮ್ಕಾ ವರ್ತಿ ಹಾನ್ತಾ.


ಜೊ ಕೊನ್ ಅಪ್ನಾಕುಚ್ ಖಾಲ್ತಿ ಕರ್‍ತಾ ತೆಕಾ ವರ್‍ತಿ ಕರುನ್ ಹೊತಾ. ಜೊ ಕೊನ್ ಅಪ್ನಾಕುಚ್ ವರ್‍ತಿ ಕರ್‍ತಾ ತೆಕಾ ಖಾಲ್ತಿ ಕರುನ್ ಹೊತಾ.”


ತೆಚ್ಯಾಸಾಟ್ನಿ ಪವಿತ್ರ್ ಪುಸ್ತಕ್ ಸಾಂಗ್ತಲ್ಯಾ ಸಾರ್ಕೆ “ದೆವ್ ಹಂಕಾರ್‍ಯಾಕ್ನಿ ವಿರೊದ್ ಕರ್ತಾ, ಖರೆ ಖಾಯ್ಲ್ ಹೊವ್ನ್ ಚಲ್ತಲ್ಯಾಕ್ನಿ ಕುರ್ಪಾ ದಿತಾ”.


ತೆನಿ ಮೊಟ್ಯಾ-ಮೊಟ್ಯಾ ರಾಜಾಕ್ನಿ ತೆಂಚ್ಯಾ ಕುರ್ಚಿ ವೈನಾ ಖಾಲ್ತಿ ಹಾನ್ಲ್ಯಾನ್, ಅನಿ ಎಗ್ದಮ್ ಕಿಳ್ ಹೊತ್ತ್ಯಾಕ್ನಿ ವರ್‍ತಿ ಉಕಲ್ಲ್ಯಾನ್.


“ಜೆ ಕೊನಾಕ್ ಅಪ್ನಿ ಆತ್ಮಿಕ್ ರಿತಿನ್ ಗರಿಬ್ ಹಾತ್ ಮನುನ್ ಗೊತ್ತ್ ಹಾಯ್ ತೆನಿ ಸುಖಿ; ಸರ್‍ಗಾಚೆ ರಾಜ್ ತೆಂಚೆಚ್!


ಹೊಲ್ಯಾರ್ಬಿ ಖಾಯ್ದೆ ಪಾಳುನ್ ನ್ಹಯ್, ಜೆಜು ಕ್ರಿಸ್ತಾಚ್ಯಾ ವರ್‍ತಿ ವಿಶ್ವಾಸ್ ಥವ್ನ್ ಮಾನುಸ್ ನಿತಿವಂತ್ ಹೊತಾ, ಮನುನ್ ಅಮ್ಕಾ ಗೊತ್ತ್ ಹಾಯ್, ತಸೆ ಮನುನ್ ಖಾಯ್ದೆ ನ್ಹಯ್ ಕ್ರಿಸ್ತಾತ್ ವಿಶ್ವಾಸ್ ದಿತಾ ತೆ ನಿತಿವಂತ್ಪಾನ್ ಅಮ್ಚೆ ಕರುನ್ ಘೆವ್‌ಸಾಟ್ನಿ ಕ್ರಿಸ್ತ್ ಜೆಜು ವರ್‍ತಿ ಅಮಿ ವಿಶ್ವಾಸ್ ಕರ್ತಾಂವ್, ಕಶ್ಯಾಕ್ ಮಟ್ಲ್ಯಾರ್ ಖಾಯ್ದೆ ಪಾಳುನ್ ಖಲ್ಯಾಬಿ ಮಾನ್ಸಾಕ್ ನಿತಿವಂತ್ಪಾನ್ ಜೊಡುನ್ ಘೆವ್ಕ್ ಹೊಯ್ನಾ.


ಖರೆ ಎಕ್ಲೊ ಅಪ್ನಾಚ್ಯಾ ಸ್ವತಾಚ್ಯಾ ಕಾಮಾಂಚ್ಯಾ ವರ್‍ತಿ ಹೊಂದುನ್ ರಾಯ್‍ನಸ್ತಾನಾ, ಬುರ್ಶ್ಯಾ ಲೊಕಾಕ್ನಿ ಚುಕಿದಾರ್ ನ್ಹಯ್ ಮನುನ್ ಎಚುನ್ ಕಾಡ್ತಲ್ಯಾ ದೆವಾಚ್ಯಾ ವರ್‍ತಿ ವಿಶ್ವಾಸ್ ಕರುನ್ ಘೆವ್ನ್ ರ್‍ಹಾತಾ ಹೊಲ್ಯಾರ್, ಹ್ಯಾ ತೆಚ್ಯಾ ವಿಶ್ವಾಸಾಚ್ಯಾ ವೈನಾಚ್ ದೆವ್ ತೆಕಾ ಅಪ್ನಾಚ್ಯಾ ನದ್ರೆತ್ ನಿತಿವಂತ್ ಮಾನುಸ್ ಮನುನ್ ಠರ್ವುತಾ.


ಕಶ್ಯಾಕ್ ಮಟ್ಲ್ಯಾರ್, ಖಾಯ್ದ್ಯಾತ್ನಿ ಹೊತ್ತೆ ಸಗ್ಳೆ ಪಾಳಲ್ಲ್ಯಾ ಕೊನಾಕ್‍ಬಿ ದೆವಾಚ್ಯಾ ನದ್ರೆತ್ ನಿತಿವಂತ್ ಮನುನ್ ಥವ್ಕ್ ಹೊಯ್ನಾ; ಖಾಯ್ದೆ ಅಮ್ಕಾ ಅಮಿ ಪಾಪ್ ಕರ್ಲಾಂವ್ ಮನುನ್ ದಾಕ್ವುನ್ ದಿತ್ಯಾತ್.


ಖರೆ ತೊ ಮಾನುಸ್ ಅಪ್ನಿಚ್ ಖರೊ ಮನುನ್ ದಾಕ್ವುಸಾಟ್ನಿ “ಮಾಜೊ ಸೆಜಾರಿ ಮಟ್ಲ್ಯಾರ್ ಕೊನ್?” ಮನುನ್ ಜೆಜುಕ್ ಇಚಾರುಲಾಲೊ.


ದೆವಾನ್ ಎಚುನ್ ಕಾಡಲ್ಲ್ಯಾಂಚ್ಯಾ ವರ್‍ತಿ ಅಪ್ವಾದ್ ಘಾಲ್ತಲೊ ಕೊನ್ ಹಾಯ್? ದೆವಾನುಚ್ ತೆನಿ ಚುಕಿದಾರ್ ನ್ಹಯ್‍ ಮನುನ್ ನಿರ್‍ನಯ್ ದಿವ್ನ್ ಸೊಡ್ಲ್ಯಾನಾಯ್!


ಅತ್ತಾ ಅಮ್ಕಾ ದೆವಾಚ್ಯಾ ವಾಂಗ್ಡಾ ನಿತಿವಂತ್ ಮನುನ್ ಠರ್‍ವುನ್ ಹೊಲ್ಲೆ ಹಾಯ್, ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ವೈನಾ ದೆವಾಚ್ಯಾ ವಾಂಗ್ಡಾ ಅಮ್ಕಾ ಶಾಂತಿ ರ್‍ಹಾತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು