Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:16 - ದೆವಾಚಿ ಖರಿ ಖಬರ್

16 ಖರೆ ಜೆಜುನ್, ಪೊರಾಕ್ನಿ ಅಪ್ನಾಕ್ಡೆ ಬಲ್ವುಲ್ಯಾನ್, ಅನಿ, ಪೊರಾಕ್ನಿ ಮಾಜೆಕ್ಡೆ ಯೆವ್ಕ್ ಸೊಡಾ, ತೆಂಕಾ ಅಡ್ವುನಕಾಶಿ, ಕಶ್ಯಾಕ್ ಮಟ್ಲ್ಯಾರ್, ದೆವಾಚೆ ರಾಜ್ ಅಸ್ಲ್ಯಾಕ್ನಿಚ್ ಸಮಂದ್ ಪಡಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಯೇಸು ಆ ಕೂಸುಗಳನ್ನು ತನ್ನ ಬಳಿಗೆ ಕರೆತರಿಸಿ, “ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ದೇವರ ರಾಜ್ಯವು ಇಂಥವರದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಯೇಸು ಆ ಹಸುಳೆಗಳನ್ನು ತಮ್ಮ ಬಳಿಗೆ ಕರೆತರಿಸಿ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ; ಅವುಗಳನ್ನು ತಡೆಯಬೇಡಿ; ದೇವರ ಸಾಮ್ರಾಜ್ಯ ಇಂಥವರದೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದರೆ ಯೇಸು ಆ ಕೂಸುಗಳನ್ನು ತನ್ನ ಬಳಿಗೆ ಕರತರಿಸಿ - ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ದೇವರ ರಾಜ್ಯವು ಇಂಥವರದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಯೇಸುವು ಚಿಕ್ಕಮಕ್ಕಳನ್ನು ತನ್ನ ಬಳಿಗೆ ಕರೆದು ತನ್ನ ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಈ ಚಿಕ್ಕಮಕ್ಕಳಂತಿರುವ ಜನರದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಯೇಸುವೋ ಚಿಕ್ಕಮಕ್ಕಳನ್ನು ತಮ್ಮ ಹತ್ತಿರಕ್ಕೆ ಆಹ್ವಾನಿಸಿ ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ. ಅವುಗಳಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಇಂಥವರದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:16
14 ತಿಳಿವುಗಳ ಹೋಲಿಕೆ  

ಭಾವಾನು ಅನಿ ಭೆನಿಯಾನು, ಪೊರಾಂಚ್ಯಾ ಬುದ್ದಿಚೆ ಹೊವ್ನಕಾಸಿ,ಬುರ್ಶಾಪಾನಾಚ್ಯಾ ವಿಶಯಾತ್ ವಾಡಲ್ಲ್ಯಾ ಪೊರಾಂಚ್ಯಾ ಸಾರ್ಕೆ ಚಿಂತ್ತಲೆ ಹೊವಾ.


ಕಶ್ಯಾಕ್ ಮಟ್ಲ್ಯಾರ್ ಅಪ್ನಾಚ್ಯಾ ವಿಶ್ವಾಸಾತ್ ಹೊತ್ತ್ಯಾ ಬಾಯ್ಕೊಚ್ಯಾ ವೈನಾ ಎಕ್ ವಿಶ್ವಾಸಾತ್ ನಸಲ್ಲೊ ಘೊವ್ ಕಸೊ ಪವಿತ್ರ್ ಹೊತಾ. ತಸೆಚ್ ಅಪ್ನಾಚ್ಯಾ ವಿಶ್ವಾಸಾತ್ ಹೊತ್ತ್ಯಾ ಘೊವಾಚ್ಯಾ ವೈನಾ ಎಕ್ ವಿಶ್ವಾಸಾತ್ ನಸಲ್ಲಿ ಬಾಯ್ಕೊ ಪವಿತ್ರ್ ಹೊತಾ, ಅಶೆ ನಸ್ಲ್ಯಾರ್ ತುಮ್ಚಿ ಪೊರಾ ಅಪವಿತ್ರ್ ಹೊಯ್ ಹೊತ್ತಿ, ಖರೆ ತಿ ಖರೆಚ್ ಪವಿತ್ರ್ ಹಾತ್.


ತುಮಿ ಅತ್ತಾ ನ್ಹವಿನ್ ಉಪಾಜಲ್ಲ್ಯಾ ಬಾಳ್ಸ್ಯಾಂಚ್ಯಾ ಸಾರ್ಕೆ ಹೊವಾ ತುಮಿ ಕನ್ನಾಬಿ ಪವಿತ್ರ್ ಆತ್ಮಿಕ್ ದುದ್ದಾಕ್ ಆಸ್ಯಾ ಕರಾ ಅಸೆ ತೆ ಫಿಲ್ಲ್ಯಾ ವೈನಾ ತುಮಿ ವಾಡ್ತ್ಯಾನಾ ಅನಿ ಸುಟ್ಕಾ ಜೊಡುನ್ ಘೆತ್ಯಾಶಿ.


ಹಿ ಗೊಸ್ಟ್ ತುಮ್ಕಾ ತುಮ್ಚ್ಯಾ ಪೊರಾ ಬಾಳಾಕ್ನಿ, ಅನಿ ಲೈ ಧುರ್ ಹೊತ್ತ್ಯಾ ಲೊಕಾಕ್ನಿ ದಿಲ್ಲೆ ಹಾಯ್. ಅಮ್ಚ್ಯಾ ದೆವಾ ಧನಿಯಾನ್ ಅಪ್ನಾಚ್ಯಾ ಜಗ್ಗೊಳ್ ಬಲ್ವಲ್ಲ್ಯಾ ಹರ್ ಎಕ್ಲ್ಯಾಕ್ಬಿ ಹಿ ಗೊಸ್ಟ್ ದಿಲ್ಲಿ ಹಾಯ್.


ಖರೆ ಜೆಜುನ್ ತೆಂಕಾ,“ಬಾರಿಕ್ ಪೊರಾಕ್ನಿ ಮಾಜೆಕ್ಡೆ ಯೆವ್ಕ್ ಸೊಡಾ, ತೆಂಕಾ ಅಡ್ವುನಕಾಶಿ, ಕಶ್ಯಾಕ್ ಮಟ್ಲ್ಯಾರ್ ಸರ್‍ಗಾಚೆ ರಾಜ್ ಬಾರಿಕ್ ಪೊರಾಂಚ್ಯಾ ಸರ್ಕೆ ಹೊತ್ತ್ಯಾಂಚೆಚ್.” ಮಟ್ಲ್ಯಾನ್ ಅನಿ,


ಉಲ್ಲ್ಯಾಸ್ಯಾ ಲೊಕಾನಿ, ಅಪ್ನಾಚ್ಯಾ ಪೊರಾಂಚ್ಯಾ ವರ್‍ತಿ ಹಾತ್ ಥವ್ನ್ ಆಶಿರ್ವಾದ್ ಘೆವ್ನ್ ಜಾವ್‍ಸಾಟ್ನಿ ಮನುನ್, ಜೆಜುಕ್ಡೆ ಘೆವ್ನ್ ಯೆಲ್ಯಾನಿ, ಹೆ ಬಗುನ್ ಜೆಜುಚ್ಯಾ ಶಿಸಾನಿ ತೆಂಕಾ ಜೊರ್ ಕರ್‍ಲ್ಯಾನಿ.


ಯಾದ್ ಥವ್ನ್ ಘೆವಾ! ಜೆ ಕೊನ್ ಎಕಾ ಬಾರಿಕ್ಲ್ಯಾ ಪೊರಾ ಸರ್‍ಕ್ಯಾ ಬರ್‍ಯಾ ಮನಾನ್, ದೆವಾಚೆ ರಾಜ್ ಸ್ವಿಕಾರ್ ಕರಿನಾ, ತೊ,ಕನ್ನಾಚ್ ತ್ಯಾತುರ್ ಭುತ್ತುರ್ ಜಾಯ್ನಾ ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು