Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:18 - ದೆವಾಚಿ ಖರಿ ಖಬರ್

18 ಜುದೆವಾಂಚ್ಯಾ ಎಕ್ಲ್ಯಾ ಮುಖಂಡಾನ್ ಜೆಜುಕ್, “ಬರ್‍ಯಾ ಗುರುಜಿ, ಮಾಕಾ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಗಾವುಚೆ ತರ್, ಮಿಯಾ ಕಾಯ್ ಕರುಚೆ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಒಬ್ಬ ಅಧಿಕಾರಿಯು ಬಂದು, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು?” ಎಂದು ಆತನನ್ನು ಕೇಳಲಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಧಿಕಾರಿಯೊಬ್ಬನು ಯೇಸುಸ್ವಾಮಿಯ ಬಳಿಗೆ ಬಂದು, “ಒಳ್ಳೆಯ ಗುರುವೇ, ಅಮರಜೀವ ನನಗೆ ಪ್ರಾಪ್ತಿಯಾಗಬೇಕಾದರೆ ನಾನೇನು ಮಾಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಒಬ್ಬ ಅಧಿಕಾರಿಯು ಬಂದು - ಒಳ್ಳೇ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು ಎಂದು ಆತನನ್ನು ಕೇಳಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಒಬ್ಬ ಯೆಹೂದ್ಯನಾಯಕನು ಯೇಸುವಿಗೆ, “ಒಳ್ಳೆಯ ಉಪದೇಶಕನೇ, ನಿತ್ಯಜೀವ ಹೊಂದಲು ನಾನೇನು ಮಾಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಒಬ್ಬ ಅಧಿಕಾರಿಯು ಯೇಸುವಿಗೆ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:18
10 ತಿಳಿವುಗಳ ಹೋಲಿಕೆ  

ಮಾನಾ ತೆಂಕಾ ದೊಗ್ಯಾಕ್ನಿ ಭಾಯ್ರ್ ಬಲ್ವುನ್ ಘೆವ್ನ್ ತೆನಿ, “ಸಾಯ್ಬಾನು, ಮಿಯಾ ದೆವಾಚಿ ರಾಕ್ವನ್ ಘೆವ್ಚೆ ಹೊಲ್ಯಾರ್ ಕಾಯ್ ಕರುಚೆ?” ಮನುನ್ ಇಚಾರ್‍ಲ್ಯಾನ್.


ಲೊಕಾನಿ ಹೆ ಸಗ್ಳೆ ಆಯಿಕ್ಲ್ಯಾನಿ ತನ್ನಾ ತೆಂಚ್ಯಾ ಮನಾಕ್ ಲೈ ಬೆಜಾರ್ ಹೊಲೊ, ತನ್ನಾ ತೆನಿ ಪೆದ್ರುಕ್ ಅನಿ ಹುರಲ್ಲ್ಯಾ ಅಪೊಸ್ತಲಾಕ್ನಿ “ಭಾವಾನು ಅತ್ತಾ ಅಮಿ ಕಾಯ್ ಕರುಚೆ?” ಮನುನ್ ಇಚಾರ್‍ಲ್ಯಾನಿ.


“ಮಿಯಾ ಸಾಂಗಲ್ಲೆ ತುಮಿ ಕರಿನ್ಯಾಶಿ, ಅನಿ ಮಾಕಾ ಧನಿ, ಧನಿ ಮನುನ್ ಕಶ್ಯಾಕ್ ಬಲ್ವುತ್ಯಾಶಿ?


ತನ್ನಾ ಜೆಜುನ್ ತೆಕಾ, “ಮಾಕಾ ತಿಯಾ ಬರೊ ಮನುನ್ ಕಶ್ಯಾಕ್ ಮನ್ತೆ? ದೆವಾಕ್ ಎಕ್ಲ್ಯಾಕ್ ಸೊಡುನ್ ಕೊನ್ಬಿ ಬರೊ ನ್ಹಯ್”.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು