ಲೂಕ 18:19 - ದೆವಾಚಿ ಖರಿ ಖಬರ್19 ತನ್ನಾ ಜೆಜುನ್ ತೆಕಾ, “ಮಾಕಾ ತಿಯಾ ಬರೊ ಮನುನ್ ಕಶ್ಯಾಕ್ ಮನ್ತೆ? ದೆವಾಕ್ ಎಕ್ಲ್ಯಾಕ್ ಸೊಡುನ್ ಕೊನ್ಬಿ ಬರೊ ನ್ಹಯ್”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ನೀನು ನನ್ನನ್ನು ಒಳ್ಳೆಯವನೆಂದು ಕರೆದುದೇಕೆ? ದೇವರೊಬ್ಬರನ್ನು ಬಿಟ್ಟರೆ ಬೇರೆ ಯಾರೂ ಒಳ್ಳೆಯವರಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೇಸು ಅವನಿಗೆ - ನನ್ನನ್ನು ಒಳ್ಳೆಯವನೆಂದು ಯಾಕೆ ಹೇಳುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವನಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ನೀನು ಏಕೆ ಕರೆಯುತ್ತೀ? ದೇವರೊಬ್ಬನೇ ಒಳ್ಳೆಯವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅದಕ್ಕೆ ಯೇಸು ಅವನಿಗೆ, “ನೀನು ನನ್ನನ್ನು ಒಳ್ಳೆಯವನೆಂದು ಏಕೆ ಕರೆಯುತ್ತಿ? ದೇವರೊಬ್ಬರೇ ಹೊರತು ಬೇರೆ ಯಾರೂ ಒಳ್ಳೆಯವರಲ್ಲ. ಅಧ್ಯಾಯವನ್ನು ನೋಡಿ |
ಕೊನ್ಬಿ ನ್ಹಯ್ ಮನುನ್ ಸಾಂಗುಕ್ ಹೊಯ್ನಸಲ್ಲೊ ಅಮ್ಚ್ಯಾ ಧರ್ಮಾಚೊ ಮೊಟೊ ಘುಟ್ ಹ್ಯೊ. “ಕ್ರಿಸ್ತ್ ಮಾನ್ಸಾಚ್ಯಾ ರುಪಾತ್ ದಿಸ್ಲೊ, ಹೆ ಖರೆ ಮನುನ್ ಪವಿತ್ರ್ ಆತ್ಮ್ಯಾನ್ ದಾಕ್ವುನ್ ದಿಲ್ಯಾನ್, ಅನಿ ಹೆ ದೆವಾಚ್ಯಾದುತಾನಿ ದಾಕ್ವುನ್ ಹೊಲೆ. ತೆಚ್ಯಾ ವಿಶಯಾತ್ಲಿ ಬರಿ ಖಬರ್ ಲೊಕಾಂಚ್ಯಾ ಮದ್ದಿ ಸಾಂಗುನ್ ಹೊಲಿ, ಜಗಾತ್ಲ್ಯಾ ಸಗ್ಳ್ಯಾಕ್ಲ್ಯಾ ಲೊಕಾನಿ ತೆಚ್ಯಾ ವರ್‍ತಿ ವಿಶ್ವಾಸ್ ಥವ್ಲ್ಯಾನಿ. ಅನಿ ತೆಕಾ ಮಹಿಮಾನ್ ಸರ್‍ಗಾ ವರ್‍ತಿ ಉಕ್ಲುನ್ ಘೆವ್ನ್ ಜಾವ್ನ್ ಹೊಲೆ”.