Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:2 - ದೆವಾಚಿ ಖರಿ ಖಬರ್

2 ಎಕ್ ಮೊಟ್ಯಾ ಗಾಂವಾತ್ ಎಕ್ ನ್ಯಾಯ್ ನಿರ್‍ನಯ್‍ ಕರ್‍ತಲೊ ಮಾನುಸ್ ಹೊತ್ತೊ, ತೆಕಾ ದೆವಾಚೆ ಭಿಂಯೆ ನತ್ತೆ, ಅನಿ ಮಾನ್ಸಾಕ್ನಿ ತರ್ ತೊ ಮೆಜಿಚ್‍ನಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದೇನೆಂದರೆ, “ಒಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಒಂದು ನಗರದಲ್ಲಿ ಒಬ್ಬ ನ್ಯಾಯಾಧೀಶನಿದ್ದ. ಅವನು ದೇವರಿಗೂ ಭಯಪಡುತ್ತಿರಲಿಲ್ಲ; ಮಾನವರಿಗೂ ಲಕ್ಷ್ಯಕೊಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದೇನಂದರೆ - ಒಂದಾನೊಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು; ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಒಂದು ಊರಿನಲ್ಲಿ ಒಬ್ಬ ನ್ಯಾಯಾಧೀಶನಿದ್ದನು. ಅವನಿಗೆ ದೇವರಲ್ಲಿ ಭಯಭಕ್ತಿಯಿರಲಿಲ್ಲ. ಜನರು ತನ್ನ ಬಗ್ಗೆ ಏನು ಯೋಚಿಸುತ್ತಾರೆ ಎಂಬುದರ ಬಗ್ಗೆ ಅವನು ಗಮನ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಒಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೂ ಭಯಪಡುತ್ತಿರಲಿಲ್ಲ ಮನುಷ್ಯರಿಗೂ ಲಕ್ಷ್ಯಕೊಡುತ್ತಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:2
14 ತಿಳಿವುಗಳ ಹೋಲಿಕೆ  

ತ್ಯಾ ನ್ಯಾಯ್ ಕರ್‍ತಲ್ಯಾನ್ ಸುಮಾರ್ ದಿಸಾ ತಿಚ್ಯಾ ವಿಶಯಾತ್ ಟಕ್ಲೆ ನಾಸ್ವುನ್ ಘೆವ್ಕ್ ನಾ. ಖರೆ ಆಕ್ರಿಕ್ ಎಗ್ದಾ ತೆನಿ “ಮಿಯಾ ದೆವಾಕ್ ತರ್ ಭಿಂಯ್ ನಾ, ಅನಿ ಮಾನ್ಸಾಕ್ನಿ ತರ್ ಮೆಜಿಚ್‍ ನಾ,


ಅನಿ ತ್ಯಾಚ್ ಗಾಂವಾತ್ ಅಪ್ನಾಕ್ ನ್ಯಾಯ್ ನಿರ್‍ನಯ್ ಕರುನ್ ದಿವ್‍ಸಾಟಿ ಮನುನ್ ತ್ಯಾ ನ್ಯಾಯ್ ಕರ್‍ತಲ್ಯಾಕ್ಡೆ ಸದ್ದಿಚ್ ಯೆವ್ನಗೆತ್ ಎಕ್ ಘೊಮರಲ್ಲಿ ಬಾಯ್ಕೊಮನುಸ್ ಹೊತ್ತಿ. ಅನಿ ತೆಕಾ ತಿ, “ಮಾಜ್ಯಾ ವಿರೊದ್ಯಾಚ್ಯಾಕ್ನಾ ಮಾಕಾ ನ್ಯಾಯ್‍ ನಿರ್‍ನಯ್ ಕರುನ್ ದಿ” ಮನುನ್ ಸಾಂಗಿ.


ತನ್ನಾ ತೊ ದರಾಕ್ಷಿಚ್ಯಾ ಮಳ್ಯಾಚೊ ಮಾಲಿಕ್ “ಮಿಯಾ ಕಾಯ್ ಕರು? ಮಿಯಾ ಮಾಜ್ಯಾ ಅಪುರ್‍ಬಾಯೆಚ್ಯಾ ಎಕ್ಲ್ಯಾಚ್ ಲೆಕಾಕ್ ಧಾಡುನ್ ದಿತಾ, ತೆಚೆ ತೆನಿ ಆಯಿಕ್ತಿಲ್!” ಮಟ್ಲ್ಯಾನ್,


ಅಮ್ಕಾ ಶಿಕ್ಷಾ ದಿವ್ನ್ ಸಮಾ ವಾಟೆನ್ ಹಾನಿನಸಲ್ಲೆ ಆಂಗಾಕ್ ಸಮಂದ್ ಪಡಲೆ ಬಾಬಾ ಹಾತ್ ತೆಂಕಾ ಅಮಿ ಮಾನ್ ದಿತಾಂವ್, ತಸೆ ಹೊಲ್ಯಾರ್ ಆತ್ಮಿಕ್ ಬಾಬಾಕ್ ಸ್ವಿಕಾರ್ ಕರುನ್ ಜಿವ್ ಖಮ್ವುನ್ ಘೆವ್ವೆ ನ್ಹಯ್ ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು