ಲೂಕ 18:21 - ದೆವಾಚಿ ಖರಿ ಖಬರ್21 ತನ್ನಾ ತ್ಯಾ ಮಾನ್ಸಾನ್ “ಮಿಯಾ ಬಾರಿಕ್ ಅಸ್ತಾನಾಚ್ಯಾನುಚ್ ಹಿ ಉಪಾದೆಸಾ ಪಾಳುನ್ಗೆತ್ ಹಾಂವ್”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅದಕ್ಕವನು, “ನಾನು ಬಾಲ್ಯದಿಂದಲೂ ಇವೆಲ್ಲನ್ನು ಸರಿಯಾಗಿ ಪಾಲಿಸುತ್ತಾ ಬಂದಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅದಕ್ಕೆ ಅವನು, “ನಾನು ಬಾಲ್ಯದಿಂದಲೇ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅದಕ್ಕವನು - ನಾನು ಚಿಕ್ಕಂದಿನಿಂದಲೂ ಇವೆಲ್ಲಕ್ಕೂ ಸರಿಯಾಗಿ ನಡಕೊಂಡು ಬಂದಿದ್ದೇನೆ ಎಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅದಕ್ಕೆ ಅವನು, “ನಾನು ಚಿಕ್ಕಂದಿನಿಂದಲೂ ಆ ಆಜ್ಞೆಗಳಿಗೆಲ್ಲಾ ವಿಧೇಯನಾಗಿದ್ದೇನೆ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅದಕ್ಕವನು, “ನನ್ನ ಬಾಲ್ಯದಿಂದಲೇ ನಾನು ಇವೆಲ್ಲವನ್ನೂ ಕೈಕೊಂಡಿದ್ದೇನೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |