ಲೂಕ 18:23 - ದೆವಾಚಿ ಖರಿ ಖಬರ್23 ಹೆ ಆಯ್ಕಲ್ಲ್ಯಾ ತನ್ನಾ ತ್ಯಾ ಮಾನ್ಸಾಕ್, ಲೈ ಬೆಜಾರ್ ಹೊಲೊ. ಕಶ್ಯಾಕ್ ಮಟ್ಲ್ಯಾರ್, ತೊ ಲೈ ಸಾವ್ಕಾರ್ ಹೊತ್ತೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವನು ಬಹಳ ಐಶ್ವರ್ಯವಂತನಾಗಿದ್ದದರಿಂದ ಇದನ್ನು ಕೇಳಿ ಬಹಳ ದುಃಖಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಈ ಮಾತುಗಳನ್ನು ಕೇಳಿದ್ದೇ ಅವನಿಗೆ ತುಂಬ ವ್ಯಥೆಯಾಯಿತು. ಏಕೆಂದರೆ, ಅವನು ಬಹಳ ಸಿರಿವಂತನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವನು ಬಹಳ ಐಶ್ವರ್ಯವಂತನಾಗಿದ್ದದರಿಂದ ಇದನ್ನು ಕೇಳಿ ಬಹಳ ವ್ಯಸನಗೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೇಸುವಿನ ಈ ಮಾತುಗಳನ್ನು ಕೇಳಿದಾಗ ಅವನಿಗೆ ಬಹಳ ದುಃಖವಾಯಿತು. ಏಕೆಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಅವನು ಇದನ್ನು ಕೇಳಿ, ಬಹಳ ದುಃಖವುಳ್ಳವನಾದನು. ಏಕೆಂದರೆ ಅವನು ಬಹಳ ಸಿರಿವಂತನಾಗಿದ್ದನು. ಅಧ್ಯಾಯವನ್ನು ನೋಡಿ |