ಲೂಕ 18:24 - ದೆವಾಚಿ ಖರಿ ಖಬರ್24 ಜೆಜುನ್ ತೊ ಮಾನುಸ್ ಬೆಜಾರ್ ಹೊಲ್ಲೆ ಬಗಟ್ಲ್ಯಾನ್, ಅನಿ, “ಸಾವ್ಕಾರ್ ಹೊತ್ತ್ಯಾ ಮಾನ್ಸಾಕ್, ದೆವಾಚ್ಯಾ ರಾಜಾತ್ ಗುಸ್ತಲೆ ಮಟ್ಲ್ಯಾರ್, ಕವ್ಡೆ ಕಸ್ಟ್ ಹಾಯ್! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆಗ ಯೇಸು ಅವನನ್ನು ನೋಡಿ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅವನು ವ್ಯಥೆಗೀಡಾದುದನ್ನು ಕಂಡ ಯೇಸು, “ಸಿರಿವಂತರಿಗೆ ದೇವರ ಸಾಮ್ರಾಜ್ಯವನ್ನು ಸೇರುವುದು ಎಷ್ಟೊಂದು ಕಷ್ಟ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆಗ ಯೇಸು ಅವನನ್ನು ನೋಡಿ - ಧನವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆಗ ಯೇಸು ಅವನನ್ನು ನೋಡಿ, “ಐಶ್ವರ್ಯವಂತರು ದೇವರರಾಜ್ಯಕ್ಕೆ ಸೇರುವುದು ಬಹಳ ಕಷ್ಟ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ಕಂಡು, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ! ಅಧ್ಯಾಯವನ್ನು ನೋಡಿ |