Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:3 - ದೆವಾಚಿ ಖರಿ ಖಬರ್

3 ಅನಿ ತ್ಯಾಚ್ ಗಾಂವಾತ್ ಅಪ್ನಾಕ್ ನ್ಯಾಯ್ ನಿರ್‍ನಯ್ ಕರುನ್ ದಿವ್‍ಸಾಟಿ ಮನುನ್ ತ್ಯಾ ನ್ಯಾಯ್ ಕರ್‍ತಲ್ಯಾಕ್ಡೆ ಸದ್ದಿಚ್ ಯೆವ್ನಗೆತ್ ಎಕ್ ಘೊಮರಲ್ಲಿ ಬಾಯ್ಕೊಮನುಸ್ ಹೊತ್ತಿ. ಅನಿ ತೆಕಾ ತಿ, “ಮಾಜ್ಯಾ ವಿರೊದ್ಯಾಚ್ಯಾಕ್ನಾ ಮಾಕಾ ನ್ಯಾಯ್‍ ನಿರ್‍ನಯ್ ಕರುನ್ ದಿ” ಮನುನ್ ಸಾಂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದೇ ಊರಿನಲ್ಲಿ ಒಬ್ಬ ವಿಧವೆ ಇದ್ದಳು. ಆಕೆಯು ಅವನ ಬಳಿಗೆ ಬಂದು, ‘ನ್ಯಾಯವಿಚಾರಣೆಮಾಡಿ ನನ್ನ ವಿರೋಧಿಯಿಂದ ನನ್ನನ್ನು ಬಿಡಿಸು’ ಎಂದು ಕೇಳಿಕೊಳ್ಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದೇ ಊರಿನಲ್ಲಿ ಒಬ್ಬ ವಿಧವೆಯಿದ್ದಳು. ಅವಳು ಪದೇಪದೇ ಅವನ ಬಳಿಗೆ ಬಂದು, ‘ನನ್ನ ವಿರೋಧಿ ಅನ್ಯಾಯಮಾಡಿದ್ದಾನೆ; ನನಗೆ ನ್ಯಾಯ ದೊರಕಿಸಿಕೊಡಿ,’ ಎಂದು ಕೇಳಿಕೊಳ್ಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅದೇ ಊರಿನಲ್ಲಿ ಒಬ್ಬ ವಿಧವೆ ಇದ್ದಳು. ಆಕೆಯು ಅವನ ಬಳಿಗೆ ಬಂದು - ನ್ಯಾಯ ವಿಚಾರಣೆಮಾಡಿ ನನ್ನ ವಿರೋಧಿಯಿಂದ ನನ್ನನ್ನು ಬಿಡಿಸು ಎಂದು ಹೇಳಿಕೊಳ್ಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅದೇ ಊರಿನಲ್ಲಿ ಒಬ್ಬ ವಿಧವೆಯಿದ್ದಳು. ಆಕೆಯು ಅನೇಕ ಸಲ ನ್ಯಾಯಾಧೀಶನ ಬಳಿಗೆ ಬಂದು, ‘ಇಲ್ಲಿ ನನಗೊಬ್ಬನು ತೊಂದರೆ ಕೊಡುತ್ತಿದ್ದಾನೆ. ದಯವಿಟ್ಟು ನನಗೆ ನ್ಯಾಯವನ್ನು ದೊರಕಿಸಿಕೊಡಿ!’ ಎಂದು ಬೇಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅದೇ ಪಟ್ಟಣದಲ್ಲಿ ಒಬ್ಬ ವಿಧವೆಯಿದ್ದಳು. ಆಕೆ ಪದೇಪದೇ ಅವನ ಬಳಿಗೆ ಬಂದು, ‘ನನ್ನ ವಿರೋಧಿಯ ಎದುರಾಗಿ ನನಗೆ ನ್ಯಾಯ ದೊರಕಿಸಿಕೊಡು,’ ಎಂದು ಕೇಳಿಕೊಳ್ಳುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:3
13 ತಿಳಿವುಗಳ ಹೋಲಿಕೆ  

“ಕೊನ್ ತರ್ ತುಜ್ಯಾ ವಿರೊದ್ ಪಿರ್ಯಾದ್ ದಿವ್ನ್ ತುಕಾ ನ್ಯಾಯ್ ಕರ್‍ತಲ್ಯಾ ಜಾಗ್ಯಾಕ್ ಘೆವ್ನ್ ಜವ್ಚ್ಯಾ ಅದ್ದಿಚ್ ತೆಚ್ಯಾಕ್ನಾ ರಾಜಿ ಹೊ. ಎಗ್ದಾ ತಿಯಾ ನ್ಯಾಯ್ ಕರ್‍ತಲ್ಯಾ ಜಾಗ್ಯಾಕ್ ಜಾವ್ನ್ ಪಾವ್ಲೆ ತರ್, ತೊ ತುಕಾ ನ್ಯಾಯ್ ಕರ್‍ತಲ್ಯಾ ಮಾನ್ಸಾಚ್ಯಾ ಹಾತಿತ್ ದಿತಾ, ಅನಿ ತೊ ತುಕಾ ಅದಿಕಾರ್‍ಯಾಂಚ್ಯಾ ಹಾತಿತ್ ದಿತಾ, ಅನಿ ತುಕಾ ಬಂದಿಖಾನ್ಯಾತ್ ಘಾಲ್ತ್ಯಾತ್.”


ಎಕ್ ಮೊಟ್ಯಾ ಗಾಂವಾತ್ ಎಕ್ ನ್ಯಾಯ್ ನಿರ್‍ನಯ್‍ ಕರ್‍ತಲೊ ಮಾನುಸ್ ಹೊತ್ತೊ, ತೆಕಾ ದೆವಾಚೆ ಭಿಂಯೆ ನತ್ತೆ, ಅನಿ ಮಾನ್ಸಾಕ್ನಿ ತರ್ ತೊ ಮೆಜಿಚ್‍ನಶಿ.


ತ್ಯಾ ನ್ಯಾಯ್ ಕರ್‍ತಲ್ಯಾನ್ ಸುಮಾರ್ ದಿಸಾ ತಿಚ್ಯಾ ವಿಶಯಾತ್ ಟಕ್ಲೆ ನಾಸ್ವುನ್ ಘೆವ್ಕ್ ನಾ. ಖರೆ ಆಕ್ರಿಕ್ ಎಗ್ದಾ ತೆನಿ “ಮಿಯಾ ದೆವಾಕ್ ತರ್ ಭಿಂಯ್ ನಾ, ಅನಿ ಮಾನ್ಸಾಕ್ನಿ ತರ್ ಮೆಜಿಚ್‍ ನಾ,


ಜಾಲ್ಯಾರ್‍ಬಿ ಹ್ಯಾ ಘೊಮರಲ್ಲ್ಯಾ ಬಾಯ್ಕೊಮನ್ಸಿಕ್ ಮಿಯಾ ಕಾಯ್ತರ್ ತಿರ್‍ಮಾನ್ ಕರುನ್ ದಿವ್ಚೊ, ಅನಿ ತಿಚೊ ಹಕ್ಕ್ ತಿಕಾ ಗಾವಿ ಸರ್ಕೆ ಕರುಚೆ, ಮಿಯಾ ತಿಕಾ ಕಾಯ್ಬಿ ನಿರ್‍ನಯ್ ಕರುನ್ ದಿನಸ್ಲ್ಯಾರ್, ಸದ್ದಿ ಯೆವ್ನ್, ತಿ, ಮಾಜೆ ಟಕ್ಲೆ ಖಾತಾ!” ಮನುನ್ ಯವ್ಜುನ್ ಘೆಟ್ಲ್ಯಾನ್. ಅನಿ ತಿಕಾ ಎಕ್ ನಿರ್‍ನಯ್ ಕರುನ್ ದಿಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು