Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:41 - ದೆವಾಚಿ ಖರಿ ಖಬರ್

41 “ತುಜೆಸಾಟ್ನಿ ಮಿಯಾ ಕಾಯ್ ಕರುಚೆ ಮನುನ್ ತಿಯಾ ಮನ್ತೆ?” ಮನುನ್ ಇಚಾರ್‍ಲ್ಯಾನ್. ತನ್ನಾ ತೆನಿ, “ಗುರುಜಿ, ಮಿಯಾ ಅನಿ ಪರ್ತುನ್ ಬಗುಕ್ ಪಾಜೆ!”ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆತನು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ?” ಎಂದು ಕೇಳಲು, ಅವನು, “ನನಗೆ ಕಣ್ಣುಕಾಣುವಂತೆ ಮಾಡು ಕರ್ತನೇ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಅವನು ಹತ್ತಿರಕ್ಕೆ ಬಂದಾಗ, “ನನ್ನಿಂದ ನಿನಗೇನಾಗಬೇಕು?” ಎಂದು ಕೇಳಲು ಅವನು, “ಸ್ವಾಮೀ, ನನಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆತನು ಅವನನ್ನು - ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಲು ಅವನು - ನನಗೆ ಕಣ್ಣು ಬರುವಂತೆ ಮಾಡಬೇಕು, ಸ್ವಾಮೀ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 “ನಾನು ನಿನಗಾಗಿ ಏನು ಮಾಡಬೇಕು?” ಎಂದು ಕೇಳಿದನು. ಕುರುಡನು, “ಪ್ರಭುವೇ, ನನಗೆ ಮತ್ತೆ ಕಣ್ಣು ಕಾಣುವಂತೆ ಮಾಡು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 “ನನ್ನಿಂದ ನಿನಗೇನಾಗಬೇಕು?” ಎಂದು ಕೇಳಿದರು. ಅದಕ್ಕವನು, “ಕರ್ತದೇವರೇ, ನನಗೆ ದೃಷ್ಟಿ ಕೊಡಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:41
6 ತಿಳಿವುಗಳ ಹೋಲಿಕೆ  

ಕಸ್ಲ್ಯಾ ವಿಶಯಾತ್ಬಿ ಚಿಂತಿನಸ್ತಾನಾ ಸಗ್ಳ್ಯಾ ವಿಶಯಾತ್ನಿ ದೆವಾಚ್ಯಾ ಇದ್ರಾಕ್ ಧನ್ಯವಾದ್, ಅನಿ ಮಾಗ್ನಿಯಾ ಕರುನ್ಗೆತ್ ತುಮ್ಕಾ ಪಾಜೆ ಹೊಲ್ಲೆ ಸಗ್ಳ್ಯೆ ಸಾಂಗುನ್ ಘೆವಾ.


ಖರೆ ಡೊಳ್ಯಾನಿ ದಿಸ್ತಲ್ಯಾ ವರ್‍ತಿ ನ್ಹಯ್, ಅಮಿ ದಿಸಿನಸಲ್ಲ್ಯಾಚ್ಯಾ ವರ್‍ತಿ ಬರೊಸೊ ಥವ್ನ್ ಹಾಂವ್ ಜಾಲ್ಯಾರ್ ಲೈ ಸಂಬಾಳುನ್ ಘೆವ್ನ್ ತೆಚಿ ಅಮಿ ವಾಟ್ ಬಗುನ್ಗೆತ್ ಹಾಂವ್ ಮನುನ್ ಹೊಲೆ.


ತಸೆಮನುನ್, ಜೆಜು ಇಬೆ ರ್‍ಹಾಲೊ, ಅನಿ “ತ್ಯಾ ಕುಡ್ಡ್ಯಾ ಮಾನ್ಸಾಕ್ ಮಾಜೆಕ್ಡೆ ಘೆವ್ನ್ ಯೆವಾ” ಮಟ್ಲ್ಯಾನ್. ತೊ ಜಗ್ಗೊಳ್ ಯೆಲ್ಲ್ಯಾ ತನ್ನಾ, ಜೆಜುನ್ ತೆಕಾ.


ತನ್ನಾ ಜೆಜುನ್ “ತರ್ ಬಗ್! ತುಜ್ಯಾ ವಿಶ್ವಾಸಾನ್ ತುಕಾ ಬರೆ ಕರ್‍ಲ್ಯಾನ್”, ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು