ಲೂಕ 19:18 - ದೆವಾಚಿ ಖರಿ ಖಬರ್18 ದೊನ್ವೆಚೊ ಅಳ್ ಯೆಲೊ, ಅನಿ “ಗುರುಜಿ ತಿಯಾ ದಿಲ್ಲ್ಯಾ ಎಕ್ ಪೈಸ್ಯಾ ವೈನಾ ಮಿಯಾ, ಅನಿ ಪಾಂಚ್ ಪೈಸೆ ಖಮ್ವುಲಾ”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಎರಡನೆಯವನು ಬಂದು, ‘ದೊರೆಯೇ, ನೀನು ಕೊಟ್ಟ ನಾಣ್ಯಗಳಿಂದ ಇನ್ನೂ ಐದು ನಾಣ್ಯಗಳು ದೊರಕಿದವು’ ಅನ್ನಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಎರಡನೆಯ ಸೇವಕನು ಬಂದು, ‘ಪ್ರಭುವೇ, ನೀವು ಕೊಟ್ಟ ಒಂದು ನಾಣ್ಯದಿಂದ ಐದು ನಾಣ್ಯಗಳನ್ನು ಸಂಪಾದಿಸಿದ್ದೇನೆ,’ ಎಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಎರಡನೆಯವನು ಬಂದು - ದೊರೆಯೇ, ನೀನು ಕೊಟ್ಟ ಮೊಹರಿಯಿಂದ ಐದು ಮೊಹರಿಗಳು ದೊರಕಿದವು ಅನ್ನಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ಎರಡನೆಯ ಸೇವಕನು ಬಂದು, ‘ಸ್ವಾಮೀ, ನಿನ್ನ ಒಂದು ಸಾವಿರ ರೂಪಾಯಿಯಿಂದ ಐದು ಸಾವಿರ ರೂಪಾಯಿ ಸಂಪಾದಿಸಿದ್ದೇನೆ’ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಎರಡನೆಯವನು ಬಂದು, ‘ಸ್ವಾಮಿ, ನಿನ್ನ ಒಂದು ನಾಣ್ಯದಿಂದ ಇನ್ನೂ ಐದು ನಾಣ್ಯಗಳನ್ನು ಸಂಪಾದಿಸಿದೆ,’ ಎಂದನು. ಅಧ್ಯಾಯವನ್ನು ನೋಡಿ |