ಲೂಕ 19:19 - ದೆವಾಚಿ ಖರಿ ಖಬರ್19 ಹೆಚ್ಯೆಸಾಟಿ ತೆಕಾ ಧನಿಯಾನ್, “ತಿಯಾ ಪಾಚ್ ಶಾರಾಂಚ್ಯಾ ವರ್‍ತಿ ತುಜೊ ಅದಿಕಾರ್ ಚಾಲ್ವು”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವನು ಆ ಆಳಿಗೆ, ‘ನೀನು ಸಹ ಐದು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅದಕ್ಕೆ ರಾಜ, ‘ನೀನು ಐದು ಪಟ್ಟಣಗಳಿಗೆ ಅಧಿಪತಿಯಾಗಿರು,’ ಎಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವನು ಇವನಿಗೆ - ನೀನು ಸಹ ಐದು ಗ್ರಾಮಗಳ ಮೇಲಿರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಅರಸನು ಆ ಸೇವಕನಿಗೆ, ‘ನೀನು ನನ್ನ ಐದು ಪಟ್ಟಣಗಳಿಗೆ ಅಧಿಕಾರಿಯಾಗಿರು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಅದಕ್ಕೆ ಅವನು, ‘ನೀನು ಐದು ಪಟ್ಟಣಗಳ ಮೇಲೆ ಅಧಿಕಾರಿಯಾಗಿರು,’ ಎಂದು ಅವನಿಗೆ ಹೇಳಿದನು. ಅಧ್ಯಾಯವನ್ನು ನೋಡಿ |