Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:22 - ದೆವಾಚಿ ಖರಿ ಖಬರ್

22 ಧನಿಯಾನ್ ತೆಕಾ “ಬುರ್ಶ್ಯಾ ಆಳಾ ತಿಯಾ ಬುರ್ಸೊ ಮನುನ್ ದಾಕ್ವುಕ್ ಮಿಯಾ, ತಿಯಾ ಸಾಂಗಲ್ಲ್ಯಾ ಗೊಸ್ಟಿಯಾಂಚೊ ವಾಪರ್‍ತಾ.ಮಿಯಾ ಕಟೊರ್ ಮಾನುಸ್ ಮನುನ್ ತುಕಾ ಗೊತ್ತ್ ಹಾಯ್, ಮಾಜೆ ನ್ಹಯ್ ಮನುನ್ ಹೊತ್ತೆ ಸೈತ್ ಮಿಯಾ ಘೆತಾ, ಅನಿ ಮಿಯಾ ಪೆರಿನಸಲ್ಲೆ ಪಿಕ್ಕ್ ಮಿಯಾ ಕಾತರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದಕ್ಕೆ ಅವನು, ‘ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವುದನ್ನು ಎತ್ತಿಕೊಂಡು ಹೋಗುವವನು, ಬಿತ್ತದೆಯಿರುವುದನ್ನು ಕೊಯ್ಯುವ ಉಗ್ರವಾದ ಮನುಷ್ಯನು ಎಂದು ತಿಳಿದಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ರಾಜ ಅವನನ್ನು ನೋಡಿ, ‘ಎಲಾ ದುಷ್ಟ ಸೇವಕನೇ, ನೀನು ಆಡಿದ ಮಾತಿನಿಂದಲೇ ನಿನಗೆ ತೀರ್ಪುಕೊಡುತ್ತೇನೆ. ನಾನು ಕೂಡಿಡದ್ದನ್ನು ಕೊಂಡುಹೋಗುವ, ಬಿತ್ತದಿದ್ದನ್ನು ಕೊಯಿಲುಮಾಡುವ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತು ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅದಕ್ಕೆ ಅವನು - ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವ ಬಿತ್ತದೆಯಿರುವದನ್ನು ಕೊಯ್ಯುವ ಕಠಿನ ಮನುಷ್ಯನು ಎಂದು ತಿಳಿದಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಆಗ ಅರಸನು ಆ ಸೇವಕನಿಗೆ, ‘ನೀನು ಕೆಟ್ಟ ಆಳು! ನಿನ್ನ ಸ್ವಂತ ಮಾತುಗಳಿಂದಲೇ ನಿನಗೆ ತೀರ್ಪು ಮಾಡುತ್ತೇನೆ. ನನ್ನನ್ನು ಕಠಿಣ ಮನುಷ್ಯನೆಂದು ನೀನು ಹೇಳಿದೆ. ಸ್ವತಃ ನಾನೇ ಸಂಪಾದನೆ ಮಾಡದ ಹಣವನ್ನು ನಾನು ತೆಗೆದುಕೊಳ್ಳುವುದಾಗಿಯೂ ಸ್ವತಃ ನಾನೇ ಬೆಳೆಯದ ದವಸಧಾನ್ಯಗಳನ್ನು ನಾನು ಸಂಗ್ರಹಿಸುವುದಾಗಿಯೂ ನೀನು ಹೇಳಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಆಗ ಆ ಯಜಮಾನನು, ‘ಕೆಟ್ಟ ಸೇವಕನೇ! ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿಸುವೆನು. ನಾನು ಕೂಡಿಡದೆ ಇರುವಲ್ಲಿ ತೆಗೆದುಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:22
8 ತಿಳಿವುಗಳ ಹೋಲಿಕೆ  

ರಾಜಾನ್ ತೆಕಾ “ದೊಸ್ತಾ, ಲಗ್ನಾಕ್ ನೆಸ್ತಲೆ ಕಪ್ಡೆ ನೆಸಿನಸ್ತಾನಾ ತಿಯಾ ಹಿತ್ತೆ ಕಸೊ ಭುತ್ತುರ್ ಯೆಲೆ?” ಮನುನ್ ಇಚಾರ್‍ಲ್ಯಾನ್. ಖರೆ ತ್ಯಾ ಮಾನ್ಸಾನ್ ತೆಕಾ ಕಾಯ್ಬಿ ಸಾಂಗುಕ್‍ನಾ.


ತುಮಿ ಚುಕ್ ಕರ್ಲ್ಯಾಸಿ ಕಾಯ್ ಚುಕ್ ಕರಿನಸ್ತಾನಾ ಹಾಸಿ ಮನುನ್ ದಾಕ್ವುನ್ ದಿವ್‍ಸಾಟಿ ತುಮ್ಚಿ ಝಡ್ತಿ ಕರ್‍ತಾನಾ ತುಮ್ಚ್ಯಾಚ್ ಗೊಸ್ಟಿಯಾಚ್ ವಾಪ್ರುನ್ ಹೊತ್ಯಾತ್.” ಮಟ್ಲ್ಯಾನ್.


ಖಾಯ್ದ್ಯಾತ್ನಿ ಹೊತ್ತೆ ಸಗ್ಳೆ ಖಾಯ್ದ್ಯಾಂಚ್ಯಾ ಪರ್‍ಕಾರ್ ಚಲ್ತಲ್ಯಾ ಸಗ್ಳ್ಯಾಕ್ನಿ ಸಮಂದ್ ಪಡ್ತಾ ಮನುನ್ ಅಮ್ಕಾ ಕಳುನ್ ಯೆಲಾ, ಅಶೆ ಮಾನ್ಸಾನಿ ದಿತಲಿ ಸಗ್ಳಿ ನೆವಾನಾ ಸೊಡುನ್, ಸಗ್ಳ್ಯಾ ಜಗಾಕುಚ್ ದೆವಾಚ್ಯಾ ಇದ್ರಾಕ್ ಝಡ್ತಿಕ್ ಹಾನುನ್ ಹೊತಾ.


“ಮಾಕಾ ತುಜೆ ಭಿಂಯೆ ಕರ್‍ಲೆ, ಕಶ್ಯಾಕ್ ಮಟ್ಲ್ಯಾರ್ ತಿಯಾ ಲೈ ಕಟೊರ್ ಮಾನುಸ್, ತುಜೆ ನ್ಹಯ್ ಮನುನ್ ಹೊತ್ತೆ ಸೈತ್ ತಿಯಾ ಕಾಡುನ್ ಘೆತೆ, ಅನಿ ಪೆರು ನಸಲ್ಲ್ಯಾಕ್ಡೆ ತಿಯಾ ಕಾತರ್‍ತೆ”, ಮಟ್ಲ್ಯಾನ್.


ಬರೆ, ತರ್, ಮಿಯಾ ದಿಲ್ಲೆ ಪೈಸೆ ತಿಯಾ ಬೆಂಕಾತ್ ಕಶ್ಯಾಕ್ ಥವ್ಕ್ ನೈ? ಮಿಯಾ ಪರತ್ ಯೆಲ್ಲ್ಯಾ ತನ್ನಾ ಬಡ್ಡಿ ಸಮೆತ್ ಮಿಯಾ ಘೈ ಹೊತ್ತೊ ನ್ಹಯ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು