ಲೂಕ 19:23 - ದೆವಾಚಿ ಖರಿ ಖಬರ್23 ಬರೆ, ತರ್, ಮಿಯಾ ದಿಲ್ಲೆ ಪೈಸೆ ತಿಯಾ ಬೆಂಕಾತ್ ಕಶ್ಯಾಕ್ ಥವ್ಕ್ ನೈ? ಮಿಯಾ ಪರತ್ ಯೆಲ್ಲ್ಯಾ ತನ್ನಾ ಬಡ್ಡಿ ಸಮೆತ್ ಮಿಯಾ ಘೈ ಹೊತ್ತೊ ನ್ಹಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಹಾಗಾದರೆ ನೀನು ನನ್ನ ಹಣವನ್ನು ಬಡ್ಡಿಗೆ ಯಾಕೆ ಕೊಡಲಿಲ್ಲ? ಆ ಮೇಲೆ ನಾನು ಬಂದು ಅದನ್ನು ಬಡ್ಡಿ ಸಹಿತ ತೆಗೆದುಕೊಳ್ಳುತ್ತಿದ್ದೆನು’ ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಹಾಗಾದರೆ ನನ್ನ ಹಣವನ್ನೇಕೆ ಬಡ್ಡಿ ಅಂಗಡಿಯಲ್ಲಿ ಹಾಕಿಡಲಿಲ್ಲ? ನಾನು ಬಂದು ಬಡ್ಡಿಸಮೇತ ನನ್ನ ಅಸಲನ್ನು ತೆಗೆದುಕೊಳ್ಳುತ್ತಿದ್ದೆನಲ್ಲಾ,’ ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಹಾಗಾದರೆ ನೀನು ನನ್ನ ಹಣವನ್ನು ಸಾಹುಕಾರನ ಕೈಯಲ್ಲಿ ಯಾಕೆ ಕೊಡಲಿಲ್ಲ? ಆಮೇಲೆ ನಾನು ಬಂದು ಅದನ್ನು ಬಡ್ಡಿ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಅದು ನಿಜವಾಗಿದ್ದರೆ, ನೀನು ನನ್ನ ಹಣವನ್ನು ಬಡ್ಡಿಗೆ ಕೊಡಬೇಕಿತ್ತು. ನಾನು ಮರಳಿ ಬಂದಾಗ, ನನಗೆ ಸ್ವಲ್ಪ ಬಡ್ಡಿಯಾದರೂ ಸಿಕ್ಕುತ್ತಿತ್ತು’ ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಹಾಗಿದ್ದರೆ ನನ್ನ ಹಣವನ್ನು ಬಡ್ಡಿ ಅಂಗಡಿಯಲ್ಲಿ ಏಕೆ ಹಾಕಲಿಲ್ಲ, ನಾನು ಹಿಂದಿರುಗಿದಾಗ ಹಣವನ್ನು ಬಡ್ಡಿ ಸಮೇತವಾಗಿ ತೆಗೆದುಕೊಳ್ಳುತ್ತಿದ್ದೆನು,’ ಎಂದು ಹೇಳಿದನು. ಅಧ್ಯಾಯವನ್ನು ನೋಡಿ |