ಲೂಕ 19:32 - ದೆವಾಚಿ ಖರಿ ಖಬರ್32 ತೆನಿ ತೆಂಚಿ ವಾಟ್ ಧರುನ್ ಗೆಲ್ಯಾನಿ, ಅನಿ ಜೆಜುನ್ ಸಾಂಗಲ್ಲ್ಯಾ ಸರ್ಕೆಚ್ ತೆಂಕಾ ಸಗ್ಳೆ ಗಾವ್ಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಕಳುಹಿಸಲ್ಪಟ್ಟವರು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಆ ಶಿಷ್ಯರಿಬ್ಬರೂ ಹೊರಟು ಯೇಸು ತಮಗೆ ಹೇಳಿದ್ದಂತೆಯೇ ಎಲ್ಲವನ್ನೂ ಕಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಕಳುಹಿಸಲ್ಪಟ್ಟವರು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆ ಇಬ್ಬರು ಶಿಷ್ಯರು ಪಟ್ಟಣದೊಳಕ್ಕೆ ಹೋದರು. ಯೇಸು ಅವರಿಗೆ ಹೇಳಿದ ಪ್ರಕಾರವೇ ಅವರು ಕತ್ತೆಯನ್ನು ಕಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಆ ಶಿಷ್ಯರಿಬ್ಬರೂ ತಮ್ಮ ಮಾರ್ಗವಾಗಿ ಹೊರಟುಹೋಗಿ ಯೇಸು ತಮಗೆ ಹೇಳಿದಂತೆಯೇ ಕಂಡರು. ಅಧ್ಯಾಯವನ್ನು ನೋಡಿ |