ಲೂಕ 19:33 - ದೆವಾಚಿ ಖರಿ ಖಬರ್33 ತೆನಿ ತ್ಯಾ ಗಾಡ್ವಾಕ್ ಸೊಡ್ವುತಾನಾ, ತ್ಯಾ ಗಾಡ್ವಾಚ್ಯಾ ಪೆಟ್ಯಾಚ್ಯಾ ಯಜಮಾನಾನ್ ತೆಂಕಾ “ತೆಕಾ ಕಶ್ಯಾಕ್ ಸೊಡ್ವುಲ್ಯಾಸಿ ತುಮಿ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವರು ಆ ಕತ್ತೆಮರಿಯನ್ನು ಬಿಚ್ಚುತ್ತಿರುವಾಗ ಅದರ ಯಜಮಾನನು, “ಈ ಮರಿಯನ್ನು ಯಾಕೆ ಬಿಚ್ಚುತ್ತೀರಿ?” ಎಂದು ಅವರನ್ನು ಕೇಳಿದ್ದಕ್ಕೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆ ಮರಿ ಹೇಸರಗತ್ತೆಯನ್ನು ಬಿಚ್ಚುತ್ತಿದ್ದಾಗ ಅದರ ಯಜಮಾನ, ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅವರು ಆ ಕತ್ತೇಮರಿಯನ್ನು ಬಿಚ್ಚುತ್ತಿರುವಾಗ ಅದರ ಯಜಮಾನರು - ಈ ಮರಿಯನ್ನು ಯಾಕೆ ಬಿಚ್ಚುತ್ತೀರಿ ಎಂದು ಅವರನ್ನು ಕೇಳಿದ್ದಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಅದನ್ನು ಬಿಚ್ಚಿದರು. ಆದರೆ ಕತ್ತೆಯ ಯಜಮಾನ ಹೊರಗೆ ಬಂದು ಶಿಷ್ಯರಿಗೆ, “ಆ ಕತ್ತೆಯನ್ನು ನೀವು ಏಕೆ ಬಿಚ್ಚುತ್ತಿದ್ದೀರಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವರು ಆ ಕತ್ತೆಮರಿಯನ್ನು ಬಿಚ್ಚುತ್ತಿರುವಾಗ, ಅದರ ಯಜಮಾನರು ಅವರಿಗೆ, “ನೀವು ಕತ್ತೆಮರಿಯನ್ನು ಯಾಕೆ ಬಿಚ್ಚುತ್ತೀರಿ?” ಎಂದು ಕೇಳಿದ್ದಕ್ಕೆ, ಅಧ್ಯಾಯವನ್ನು ನೋಡಿ |