ಲೂಕ 19:39 - ದೆವಾಚಿ ಖರಿ ಖಬರ್39 ತನ್ನಾ ತ್ಯಾ ಲೊಕಾಂಚ್ಯಾ ತಾಂಡ್ಯಾತ್ ಹೊತ್ತ್ಯಾ, ಉಲ್ಲ್ಯಾಸ್ಯಾ ಫಾರಿಜೆವಾನಿ ಜೆಜುಕ್ “ಗುರುಜಿ, ತುಜ್ಯಾ ಶಿಸಾಕ್ನಿ ಗಪ್ ರ್‍ಹಾವಾ, ಮನುನ್ ಸಾಂಗ್” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಜನರ ಗುಂಪಿನೊಳಗಿದ್ದ ಫರಿಸಾಯರಲ್ಲಿ ಕೆಲವರು ಆತನಿಗೆ, “ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು” ಎಂದು ಹೇಳಿದ್ದಕ್ಕೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಆಗ ಜನಸಮೂಹದಲ್ಲಿದ್ದ ಫರಿಸಾಯರಲ್ಲಿ ಕೆಲವರು, “ಬೋಧಕರೇ, ಸುಮ್ಮನಿರುವಂತೆ ನಿಮ್ಮ ಶಿಷ್ಯರನ್ನು ಗದರಿಸಿರಿ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಜನರ ಗುಂಪಿನೊಳಗಿದ್ದ ಫರಿಸಾಯರಲ್ಲಿ ಕೆಲವರು ಆತನಿಗೆ - ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಎಂದು ಹೇಳಿದ್ದಕ್ಕೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಫರಿಸಾಯರಲ್ಲಿ ಕೆಲವರು, “ಬೋಧಕನೇ, ಈ ರೀತಿಯೆಲ್ಲಾ ಹೇಳಕೂಡದೆಂದು ನಿನ್ನ ಶಿಷ್ಯರಿಗೆ ಹೇಳು!” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಜನಸಮೂಹದಲ್ಲಿದ್ದ ಕೆಲವು ಫರಿಸಾಯರು ಯೇಸುವಿಗೆ, “ಬೋಧಕರೇ, ನಿಮ್ಮ ಶಿಷ್ಯರನ್ನು ಗದರಿಸಿ!” ಎಂದರು. ಅಧ್ಯಾಯವನ್ನು ನೋಡಿ |