Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:42 - ದೆವಾಚಿ ಖರಿ ಖಬರ್

42 ಅಶೆ ಮನುಕ್‍ಲಾಲೊ ಆಜ್ ತಿಯಾ ತರ್ಬಿ ಸಮಾದಾನ್ ಪಾಜೆ ಮನುನ್ ಕಳ್ವುನ್ ಘೆಟಲ್ಲೆ ರ್‍ಹಾಲ್ಯಾರ್, ಕವ್ಡೆ ಬರೆ ಹೊಯ್ ಹೊತ್ತೆ! ಖರೆ ಅತ್ತಾ ತೆ ತುಕಾ ದಿಸಿನಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 “ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 “ಇಂದಾದರೂ ನೀನು ಶಾಂತಿಮಾರ್ಗವನ್ನು ಅರಿತುಕೊಂಡಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆದರೆ ಅದು ಈಗ ನಿನ್ನ ಕಣ್ಣಿಗೆ ಮರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡರೆ ಎಷ್ಟೋ ಒಳ್ಳೇದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಜೆರುಸಲೇಮಿಗೆ, “ನಿನಗೆ ಯಾವುದರಿಂದ ಸಮಾಧಾನವಾಗುತ್ತದೆ ಎಂಬುದನ್ನು ನೀನು ಇಂದೇ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದಾಗಿತ್ತು! ಆದರೆ ನೀನು ಅದನ್ನು ತಿಳಿಯಲಾರೆ, ಏಕೆಂದರೆ ಅದು ನಿನಗೆ ಮರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 “ನೀನು ಇಂದಾದರೂ ನಿನ್ನ ಸಮಾಧಾನದ ವಿಷಯಗಳನ್ನು ಅರಿತುಕೊಂಡಿದ್ದರೆ, ಚೆನ್ನಾಗಿತ್ತು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:42
35 ತಿಳಿವುಗಳ ಹೋಲಿಕೆ  

ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಸಾರ್ಕೆ ಆಜ್ ದೆವಾಚೊ ಧನ್ ತುಮಿ ಆಯಿಕ್ತ್ಯಾಶಿ ಹೊಲ್ಯಾರ್, ತೆಚ್ಯಾ ವಿರೊದ್ ಗೆಲ್ಲ್ಯಾ ತೆನಿ ಕರಲ್ಲ್ಯಾ ಸಾರ್ಕೆ ತುಮ್ಚಿ ಮನಾ ಮಂಡ್ ಕರುನಕಾಶಿ.


ದೆವಾನ್ ಇಸ್ರಾಯೆಲ್‌ಕಾರಾಕ್ನಿ ಅಪ್ಲಿ ಬರಿ ಖಬರ್ ಧಾಡುನ್ ದಿಲ್ಯಾನ್ ಅನಿ ಜೆಜು ಕ್ರಿಸ್ತಾಕ್ನಾ ಬರಿ ಖಬರ್ ಪರ್ಗಟ್ ಕರ್‍ಲ್ಯಾನ್, ತೊ ಸಗ್ಳ್ಯಾಂಚೊ ಧನಿಯಾ ಹೊವ್ನ್ ಹಾಯ್.


ಹೆಚ್ಯಾ ಬದ್ಲಾಕ್, ಪವಿತ್ರ್ ಪುಸ್ತಕ್ ಪರ್‍ಕಾರ್ ಆಜ್ ಮನ್ತಲೊ ದಿಸ್ ತುಮ್ಕಾ ರ್‍ಹಾಯ್ ಪತರ್ ಕನ್ನಾಬಿ ಎಕಾಮೆಕಾಕ್ನಿ ಉಮ್ಮೆದ್ ದಿವಾ. ಅಶೆ ಪಾಪಾಂಚ್ಯಾ ಪಾಸ್ಯಾತ್ ಪಡುನ್ ಅಪ್ನಾಚೊ ಮನ್ ತೆನಿ ನಿಶ್ಟುರ್ ಕರುನ್ ಘೆವ್‍ನಾಸಿ ಸಾರ್ಕೆ ತುಮಿ ರಾಕ್ತ್ಯಾಶಿ;


ಅನಿ ತೆನಿ ತುಜ್ಯಾ ಭುತ್ತುರ್ ಹೊತ್ತ್ಯಾ ಸಗ್ಳ್ಯಾ ಲೊಕಾಕ್ನಿ ನಾಸ್ ಕರ್‍ತ್ಯಾತ್; ತುಜ್ಯಾ ಭೊತ್ಯಾನ್ಲ್ಯಾ ಭಿತ್ತಿಚೊ ಎಕ್ ಗುಂಡ್ಯಾರ್ ಗುಂಡೊ ಸೈತ್ ಥೈನಸ್ತಾನಾ ಕೊಸ್ಳುನ್ ಘಾಲ್ತ್ಯಾತ್, ಕಶ್ಯಾಕ್ ಮಟ್ಲ್ಯಾರ್, ದೆವ್ ತುಕಾ ಬಚಾವ್ ಕರುಕ್ ಮನುನ್ ಯೆಲ್ಲೊ ಎಳ್ ತಿಯಾ ವಳ್ಕುಕ್‍ ನೈ!


ಖರೆ ಪಾವ್ಲುನ್ ಅನಿ ಬಾರ್ನಾಬಾನ್ ಧೈರೊ ಘೆವ್ನ್ ಬೊಲುನ್ ಆಮಿ ತುಮ್ಚ್ಯಾ ವಾಂಗ್ಡಾ ಅದ್ದಿಚ್ ದೆವಾಚಿ ಗೊಸ್ಟಿಯಾ ಬೊಲ್ಲ್ಯಾಂವ್, ಖರೆ ತುಮಿ ತೆ ಆಯ್ಕಿನಸ್ತಾನಾ ನಾಸ್ ಹೊಯ್ ನಸಲ್ಲ್ಯಾ ಜಿವಾಕ್ನಾ ಧುರ್ ಹೊಲ್ಯಾಸಿ.


ತೆಚ್ಯಾಸಾಟಿಚ್ ಪವಿತ್ರ್ ಆತ್ಮೊ ಮನ್ತಾ: “ಆಜ್ ದೆವಾಚೊ ಧನ್ ತುಮಿ ಆಯಿಕ್ತ್ಯಾಶಿ ಜಾಲ್ಯಾರ್,


ಜೆಜು ಜೆರುಜಲೆಮ್ ಶಾರಾಚ್ಯಾ ಜಗ್ಗೊಳ್ ಯೆಲೊ, ಅನಿ ತ್ಯಾ ಶಾರಾಕ್ ಬಗಟ್ಲ್ಯಾನ್, ಅನಿ ತೊ ತ್ಯಾ ಶಾರಾಸಾಟಿ ರಡ್ಲೊ.


ಕಶ್ಯಾಕ್ ಮಟ್ಲ್ಯಾರ್, ಎಕ್ ಎಳ್ ಯೆತಾ ತುಜೆ ದುಸ್ಮಾನ್ ತುಜ್ಯಾ ಭೊತ್ಯಾನಿ ಯೆವ್ನ್ ಅಡ್ಗೊಲ್ ಘಾಲ್ತ್ಯಾತ್, ಅನಿ ತುಜಿ ರಸ್ತೆ ಸಗ್ಳೆ ಬಂದ್ ಕರ್‍ತ್ಯಾತ್, ಅನಿ ಸಗ್ಳ್ಯಾಕ್ನಾ ತುಕಾ ಬಂದ್ ಕರುನ್ ಸೊಡ್ತ್ಯಾತ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು